Thursday, 29 October 2026 Karunadu Gharjane — Edition

Karunadu Gharjane

News website

ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ. ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ.
ಜಿಲ್ಲೆ

ಗದಗ-ಬೆಟಗೇರಿ ಅವಳಿ ನಗರದಲ್ಲಿ ಸಂಚರಿಸುವ ದ್ವೀ ಚಕ್ರ ವಾಹನಗಳ ಮೇಲೆ ಪೋಲೀಸರ ವಿಶೇಷ ಕಾರ್ಯಾಚರಣೆ

ಕರುನಾಡು ಘರ್ಜನೆ: ಸುದ್ದಿ ಗದಗ ದಿನಾಂಕ: 21-03-2024 ರಂದು ಮಾನ್ಯ ಶ್ರೀ ಬಿ ಎಸ್ ನೇಮಗೌಡ, (ಐಪಿಎಸ್) ಪೊಲೀಸ್ ಅಧೀಕ್ಷಕರು, ಗದಗ ಜಿಲ್ಲೆ, ಗದಗ ರವರ ನೇತೃತ್ವದಲ್ಲಿ ಮಾನ್ಯ ಶ್ರೀ ಜೆ ಎಚ್ ಇನಾಮದಾರ ಡಿ.ಎಸ್.ಪಿ ಗದಗ ಉಪ-ವಿಭಾಗ ಗದಗರವರ ಸಹಯೋಗದಲ್ಲಿ…

ಕರುನಾಡು ಘರ್ಜನೆ: ಸುದ್ದಿ ಗದಗ ದಿನಾಂಕ: 21-03-2024 ರಂದು ಮಾನ್ಯ ಶ್ರೀ ಬಿ ಎಸ್ ನೇಮಗೌಡ, (ಐಪಿಎಸ್) ಪೊಲೀಸ್ ಅಧೀಕ್ಷಕರು, ಗದಗ ಜಿಲ್ಲೆ, ಗದಗ ರವರ ನೇತೃತ್ವದಲ್ಲಿ ಮಾನ್ಯ ಶ್ರೀ ಜೆ ಎಚ್ ಇನಾಮದಾರ ಡಿ.ಎಸ್.ಪಿ ಗದಗ ಉಪ-ವಿಭಾಗ ಗದಗರವರ ಸಹಯೋಗದಲ್ಲಿ ಗದಗ-ಬೆಟಗೇರಿ ಅವಳಿ ನಗರದಲ್ಲಿ ಸಂಚರಿಸುವ ದ್ವಿ ಚಕ್ರ ವಾಹನಗಳ ಮೇಲೆ.

ವಿಶೇಷ ಕಾರ್ಯಾಚರಣೆ ಕೈಗೊಂಡು ಅವಳಿ ನಗರದಲ್ಲಿ ಭಾರತೀಯ ಮೋಟಾರ್ ವಾಹನ ಕಾಯ್ದೆಗಳನ್ನು ಉಲ್ಲಂಘನೆ ಮಾಡಿ ಸಂಚರಿಸುವ ವಾಹನಗಳನ್ನು ತಪಾಸಣೆ ಮಾಡಲಾಗಿ, ತಪಾಸಣೆ ಕಾಲಕ್ಕೆ ನಂಬರ ಪ್ಲೇಟ್ ಅಳವಡಿಸಿದೆ ವಾಹನ ಚಾಲನೆ, ಮಾಡಿದ ಒಟ್ಟು 64 ದ್ವೀ ಚಕ್ರ ವಾಹನಗಳನ್ನು ತಡೆಹಿಡಿದು ನಂತರ ಅವರಿಗೆ ಸಭೆ ಕೈಕೊಂಡು ಸಂಚಾರ ನಿಯಮಗಳ ಪಾಲನೆ ಕುರಿತು, ಸರಿಯಾಗಿ ವಾಹನದ ದಾಖಲಾತಿ ಇಟ್ಟುಕೊಳ್ಳುವಂತೆ ಹಾಗೂ ನಂಬರ ಪ್ಲೇಟ್ ಅಳವಡಿಸುವಂತೆ ಸೂಕ್ತ ತಿಳುವಳಿಕೆ ನೀಡಲಾಯಿತು.

Editor

Leave a comment