Thursday, 29 October 2026 Karunadu Gharjane — Edition

Karunadu Gharjane

News website

ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ. ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ.
ಗದಗ

ಗದಗ l ಉದ್ಯಾನವನದಲ್ಲಿ ಉದಯರಾಗ ಹಾಗೂ ಸಂಧ್ಯಾರಾಗ ಕಾರ್ಯಕ್ರಮ.

ಕರುನಾಡು ಘರ್ಜನೆ ಸುದ್ದಿ: ಏಪ್ರಿಲ್ 11: ಭೀಷ್ಮಕೆರೆಯ ಬಸವೇಶ್ವರ ಪುತ್ಥಳಿ ಆವರಣದಲ್ಲಿ ನಡೆಯುವ ಉದ್ಯಾನವನದಲ್ಲಿ ಉದಯರಾಗ ಹಾಗೂ ಸಂಧ್ಯಾರಾಗ ಕಾರ್ಯಕ್ರಮದಲ್ಲಿ ದಿನಾಂಕ:13.04.2025 ರಂದು ರವಿವಾರ ಬೆಳಿಗ್ಗೆ:6.30 ರಿಂದ 7.30 ರವರೆಗೆ ನಡೆಯುವ ಉದಯರಾಗ ಕಾರ್ಯಕ್ರಮದಲ್ಲಿ ಶ್ರೀ ರೇಣುಕಾ ಬೇಲೆರಿ ಮತ್ತು ತಂಡ…

ಕರುನಾಡು ಘರ್ಜನೆ ಸುದ್ದಿ: ಏಪ್ರಿಲ್ 11: ಭೀಷ್ಮಕೆರೆಯ ಬಸವೇಶ್ವರ ಪುತ್ಥಳಿ ಆವರಣದಲ್ಲಿ ನಡೆಯುವ ಉದ್ಯಾನವನದಲ್ಲಿ ಉದಯರಾಗ ಹಾಗೂ ಸಂಧ್ಯಾರಾಗ ಕಾರ್ಯಕ್ರಮದಲ್ಲಿ ದಿನಾಂಕ:13.04.2025 ರಂದು ರವಿವಾರ ಬೆಳಿಗ್ಗೆ:6.30 ರಿಂದ 7.30 ರವರೆಗೆ ನಡೆಯುವ ಉದಯರಾಗ ಕಾರ್ಯಕ್ರಮದಲ್ಲಿ ಶ್ರೀ ರೇಣುಕಾ ಬೇಲೆರಿ ಮತ್ತು ತಂಡ ಇವರಿಂದ

 

“ಸುಗಮ ಸಂಗೀತ ಹಾಗೂ ಸಾಯಂಕಾಲ: 5.30 ರಿಂದ 6.30 ಗಂಟೆಯವರೆಗೆ ನಡೆಯುವ ಸಂಧ್ಯಾರಾಗ ಕಾರ್ಯಕ್ರಮದಲ್ಲಿ ಕು.ಮಲ್ಲೇಶ ಹೂಗಾರ ಇವರಿಂದ “ವಚನ ಸಂಗೀತ” ಕಾರ್ಯಕ್ರಮಗಳನ್ನು ಏರ್ಪಡಿಸಲಾಗುವುದು ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Editor

Leave a comment