Thursday, 29 October 2026 Karunadu Gharjane — Edition

Karunadu Gharjane

News website

ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ. ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ.
ಗದಗ

ಗದಗ : ವಿಶ್ವವಿದ್ಯಾಲಯದಲ್ಲಿ ಡಾ. ಬಿ. ಆರ್. ಅಂಬೇಡ್ಕರ್ ಜಯಂತಿ ಆಚರಣೆ.

ಕರುನಾಡು ಘರ್ಜನೆ ಸುದ್ದಿ : ಗದಗ, ಏಪ್ರಿಲ್ 14:ಮಹಾತ್ಮ ಗಾಂಧಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ವಿಶ್ವವಿದ್ಯಾಲಯದಲ್ಲಿ ಭಾರತ ರತ್ನ ಡಾ. ಬಿ. ಆರ್. ಅಂಬೇಡ್ಕರ್ ಅವರ 134ನೇ ಜಯಂತಿಯನ್ನು ಭಾವಪೂರ್ಣವಾಗಿ ಆಚರಿಸಲಾಯಿತು. ಕಾರ್ಯಕ್ರಮದಲ್ಲಿ ಅಂಬೇಡ್ಕರ್ ಅವರ ಸಾಧನೆಗಳನ್ನು ಸ್ಮರಿಸುತ್ತಾ ವಿವಿಧ…

ಕರುನಾಡು ಘರ್ಜನೆ ಸುದ್ದಿ : ಗದಗ, ಏಪ್ರಿಲ್ 14:ಮಹಾತ್ಮ ಗಾಂಧಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ವಿಶ್ವವಿದ್ಯಾಲಯದಲ್ಲಿ ಭಾರತ ರತ್ನ ಡಾ. ಬಿ. ಆರ್. ಅಂಬೇಡ್ಕರ್ ಅವರ 134ನೇ ಜಯಂತಿಯನ್ನು ಭಾವಪೂರ್ಣವಾಗಿ ಆಚರಿಸಲಾಯಿತು. ಕಾರ್ಯಕ್ರಮದಲ್ಲಿ ಅಂಬೇಡ್ಕರ್ ಅವರ ಸಾಧನೆಗಳನ್ನು ಸ್ಮರಿಸುತ್ತಾ ವಿವಿಧ ಗಣ್ಯರು ಆಳವಾದ ಅಭಿಮತ ವ್ಯಕ್ತಪಡಿಸಿದರು.

 

ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದ ವಿಶ್ವವಿದ್ಯಾಲಯದ ಹಣಕಾಸು ಅಧಿಕಾರಿಗಳಾದ ಶ್ರೀ ಪ್ರಶಾಂತ ಜೆ. ಸಿ. ಅವರು ಮಾತನಾಡಿ, “ಡಾ. ಅಂಬೇಡ್ಕರ್ ಅವರು ಮನೋಸ್ವಾತಂತ್ರ್ಯ, ಧಾರ್ಮಿಕ ಸುಧಾರಣೆ, ಸಮಾನತೆ ಮತ್ತು ಸಾಮಾಜಿಕ ಪ್ರಜಾಪ್ರಭುತ್ವಕ್ಕೆ ಹೆಚ್ಚಿನ ಮಹತ್ವ ನೀಡಿದ್ದರು. ಸಾಮಾಜಿಕ *ಪ್ರಜಾಪ್ರಭುತ್ವದ ಹಾದಿಯ ಮೂಲಕ ಒಂದು ನವ ಭಾರತವನ್ನು ರೂಪಿಸಲು ಶ್ರಮಿಸಿದರು*. ಅವರು ಪಾಶ್ಚಾತ್ಯ ಶಿಕ್ಷಣ ಪಡೆದಿದ್ದರೂ ಭಾರತೀಯ ಸಮಾಜದ ಮೂಲಭೂತ ಸಮಸ್ಯೆಗಳತ್ತ ತಮ್ಮ ದೃಷ್ಟಿಯನ್ನು ಕೇಂದ್ರಗೊಳಿಸಿದರು. *ಅಂಬೇಡ್ಕರ್ ಅವರನ್ನು ‘ಅಧುನಿಕ ಬುದ್ಧ*’ ಎಂದು ಕರೆಯಬಹುದು ಎಂದರು.

 

ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ವಿಶ್ವವಿದ್ಯಾಲಯದ ಕುಲಪತಿಗಳು (ಪ್ರ) ಹಾಗೂ ಕುಲಸಚಿವರಾದ ಪ್ರೊ. ಸುರೇಶ ವಿ. ನಾಡಗೌಡರ ಮಾತನಾಡುತ್ತಾ, *”ಅಂಬೇಡ್ಕರ್ ಯುಗಪುರುಷರಾಗಿದ್ದು, ಅವರು ನವಯುಗದ ಚಿಂತಕರು. ಎಂಬ ಅಭಿಪ್ರಾಯ ವ್ಯಕ್ತಪಡಿಸಿದರು*”. ಅವರು ಕಾನೂನಿನ ಶ್ರೇಷ್ಠತೆಯನ್ನು ಸಾರಿದ ಚೇತನ. ಅಂಬೇಡ್ಕರ್ ಅವರು ವ್ಯಕ್ತಿ ಮಾತ್ರವಲ್ಲ, ಜೀವಂತ ಪ್ರತಿಮೆ. ಅವರು ಭಾರತೀಯ ಜನತೆಗಾಗಿ ಎಡೆಬಿಡದೆ ಹೋರಾಡಿದ *ಸಾರ್ವತ್ರಿಕ ನಾಯಕ*. ಅವರನ್ನು ಯಾವುದೇ ಒಂದು ವರ್ಗಕ್ಕೆ ಸೀಮಿತಗೊಳಿಸುವ ಪ್ರಯತ್ನ ಆಗಬಾರದು,” ಅವರ ಶ್ರೇಷ್ಠ ಆದರ್ಶಗಳನ್ನು ನಾವು ಪಾಲಿಸಬೇಕು ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಡಾ. ಶ್ರೀಧರ ಹಾದಿಮನಿ ಮತ್ತು ಉಮೇಶ ಬಾರಕೇರ ಅವರು ಉಪಸ್ಥಿತರಿದ್ದರು ಹಾಗೂ ಬೋಧಕ, ಬೋಧಕೇತರ ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು. ಉಪನ್ಯಾಸಕರಾದ ಪ್ರಕಾಶ ಮಾಚೇನಹಳ್ಳಿ ಕಾರ್ಯಕ್ರಮವನ್ನು ನಿರೂಪಿಸಿದರು.

Editor

Leave a comment