Thursday, 29 October 2026 Karunadu Gharjane — Edition

Karunadu Gharjane

News website

ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ. ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ.
Uncategorized

ಲಿಂಗಸುಗೂರು | ಯತ್ನಾಳ್ ಭಾಷಣದ ವೇಳೆ ಮಾರಕಾಸ್ತ್ರ ಹೊಂದಿದ್ದ ವ್ಯಕ್ತಿ ಬಂಧನ.!

ಕರುನಾಡು ಘರ್ಜನೆ ಸುದ್ದಿ: ಲಿಂಗಸುಗೂರು ಹಮ್ಮೀಕೊಂಡಿದ ಭಾನುವಾರ ಶ್ರೀರಾಮನವಮಿ ನಿಮಿತ್ತ ಹಿಂದೂ ಸಾಮ್ರಾಜ್ಯೋತ್ಸವ ಹಮ್ಮಿಕೊಳ್ಳಲಾಗಿದ್ದ ಬಸನಗೌಡ ಪಾಟೀಲ್ ಯತ್ನಾಳ ಭಾಷಣದ ವೇಳೆ ವ್ಯಕ್ತಿಯೊಬ್ಬ ಮಾರಕಾಸ್ತ್ರ ಹಿಡಿದು ವೇದಿಕೆ ಮೇಲೆ ಬಂದಾಗ ರಾಯಚೂರು ಜಿಲ್ಲೆಯ ಲಿಂಗಸೂಗೂರು ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ಭಾನುವಾರ ಶ್ರೀರಾಮನವಮಿ…
{"remix_data":[],"remix_entry_point":"challenges","source_tags":["local"],"origin":"unknown","total_draw_time":0,"total_draw_actions":0,"layers_used":0,"brushes_used":0,"photos_added":0,"total_editor_actions":{},"tools_used":{"transform":1},"is_sticker":false,"edited_since_last_sticker_save":true,"containsFTESticker":false}

ಕರುನಾಡು ಘರ್ಜನೆ ಸುದ್ದಿ: ಲಿಂಗಸುಗೂರು ಹಮ್ಮೀಕೊಂಡಿದ ಭಾನುವಾರ ಶ್ರೀರಾಮನವಮಿ ನಿಮಿತ್ತ ಹಿಂದೂ ಸಾಮ್ರಾಜ್ಯೋತ್ಸವ ಹಮ್ಮಿಕೊಳ್ಳಲಾಗಿದ್ದ ಬಸನಗೌಡ ಪಾಟೀಲ್ ಯತ್ನಾಳ ಭಾಷಣದ ವೇಳೆ ವ್ಯಕ್ತಿಯೊಬ್ಬ ಮಾರಕಾಸ್ತ್ರ ಹಿಡಿದು ವೇದಿಕೆ ಮೇಲೆ ಬಂದಾಗ ರಾಯಚೂರು ಜಿಲ್ಲೆಯ ಲಿಂಗಸೂಗೂರು ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.

ಭಾನುವಾರ ಶ್ರೀರಾಮನವಮಿ ನಿಮಿತ್ತ ಹಿಂದೂ ಸಾಮ್ರಾಜ್ಯೋತ್ಸವ ಹಮ್ಮಿಕೊಳ್ಳಲಾಗಿತ್ತು, ಕಾರ್ಯಕ್ರಮಕ್ಕೆ ವಿಜಯಪುರ ಶಾಸಕ ಬಸವನಗೌಡ ಯತ್ನಾಳ, ಪ್ರಮೋದ್ ಮುತಲೀಕ್ ಸೇರಿದಂತೆ ಹಿಂದೂ ಮುಖಂಡರು ವೇದಿಕೆ ಮೇಲೆ ಇದ್ದರು.

ಸಮಾರಂಭದಲ್ಲಿ ಬಸನಗೌಡ ಪಾಟೀಲ್ ಯತ್ನಾಳ ಭಾಷಣ ಮಾಡುತ್ತಿರುವ ಸಂದರ್ಭದಲ್ಲಿ ವ್ಯಕ್ತಿಯೊಬ್ಬ ಮಚ್ಚು ಹಿಡಿದು ವೇದಿಕೆ ಮೇಲೆ ಬಂದಿದ್ದು, ಸಾವಿರಾರು ಜನ ಕಾರ್ಯಕರ್ತರು, ಪೊಲೀಸ್ ಸಿಬ್ಬಂದಿಗಳ ಇದ್ದರು ಮಾರಕಸ್ತ್ರದೊಂದಿಗೆ ಬಂದಿದ್ದು ಏಕೆ ಎಂಬುದು ಚರ್ಚೆಗೆ ಗ್ರಾಸವಾಗಿದೆ.

ಪೊಲೀಸರ ಸಮಯಪ್ರಜ್ಞೆಯಿಂದ ವ್ಯಕ್ತಿಯನ್ನು ಪೊಲೀಸರು ಬಂಧಿಸಿ ವಿಚಾರಣೆಗೆ ಒಳಪಡಿಸಿದ್ದಾರೆ. 

Editor

Leave a comment