Thursday, 29 October 2026 Karunadu Gharjane — Edition

Karunadu Gharjane

News website

ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ. ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ.
Uncategorized

ಗದಗ | ಹಾಸ್ಟೇಲ್ ಹಾಗೂ ವಸತಿ ಶಾಲೆ- ಕಾಲೇಜುಗಳ ಹೊರಗುತ್ತಿಗೆ ಸಿಬ್ಬಂದಿಗಳು ತಮ್ಮ ಕಚೇರಿ ಮುಂದೆ ಅನಿರ್ದಿಷ್ಟ ಹೋರಾಟ ಮಾಡಿ ಸಲ್ಲಿಸುತ್ತಿರುವ ಮನವಿ

ಕರುನಾಡು ಘರ್ಜನೆ ಸುದ್ದಿ : ಗದಗ ಜಿಲ್ಲೆಯಲ್ಲಿ ಸಮಾಜ ಕಲ್ಯಾಣ. ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ, ಕ್ರೈಸ್ ವಸತಿ ನಿಲಯಗಳಲ್ಲಿ ಸುಮಾರು 1500 ಜನ ಹೊರಗುತ್ತಿಗೆ ನೌಕರರು ಕಳೆದ 15- 20 ವರ್ಷಗಳಿಂದ ಸೇವೆ ಸಲ್ಲಿಸುತ್ತಿದ್ದಾರೆ, ಆದರೆ…

ಕರುನಾಡು ಘರ್ಜನೆ ಸುದ್ದಿ : ಗದಗ ಜಿಲ್ಲೆಯಲ್ಲಿ ಸಮಾಜ ಕಲ್ಯಾಣ. ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ, ಕ್ರೈಸ್ ವಸತಿ ನಿಲಯಗಳಲ್ಲಿ ಸುಮಾರು 1500 ಜನ ಹೊರಗುತ್ತಿಗೆ ನೌಕರರು ಕಳೆದ 15- 20 ವರ್ಷಗಳಿಂದ ಸೇವೆ ಸಲ್ಲಿಸುತ್ತಿದ್ದಾರೆ, ಆದರೆ ಇವರಿಗೆ ಯವುದೇ ಸೇವಾ ಭದ್ರತೆ ಇಲ್ಲಾ, ಇವರ ಸ್ಥಳಗಳಲ್ಲಿ ಖಾಯಂ ನೌಕರರ ವರ್ಗಾವಣೆ ಯಾದರೆ, ಕೆಲಸ ಕಳೆದುಕೊಳ್ಳಬೇಕಾಗುತ್ತದೆ. ಈ ನೌಕರರು ಮುಂದಿನ ದಿನಗಳಲ್ಲಿ ತಮ್ಮ ಬದುಕು ಒಳ್ಳೆಯದಾಗಬಹುದೆಂದು ನಂಬಿ 500 ರುಪಾಯಿಯಿಂದ ಅತ್ಯಂತ ಕಡಿಮೆ ವೇತನದಲ್ಲಿ ದುಡಿಯುತ್ತಾ ಬಂದಿದ್ದಾರೆ . ಈಗಲು ಕೂಡ ಮುಂಜಾನೆ 6 ಗಂಟೆಯಿಂದ ರಾತ್ರಿ ಒಂಬತ್ತು. ಗಂಟೆಯವರೆಗೆ 14-15 ತಾಸು ದುಡಿದರೂ ಯಾರಿಗೂ ಕರುಣೆ ಬರುತ್ತಿಲ್ಲಾ, ದುಡಿದ ವೇತನವು ಕೂಡ 4-5 ತಿಂಗಳ ವರೆಗೆ ಪಾವತಿಯಾಗದೇ ನೌಕರರು ಸಾಲಗಾರ ಭಾಷೆಯಲ್ಲಿ ಒದ್ದಾಡುವಂತಾಗಿದೆ. ಸರಕಾರ ಸಿಬ್ಬಂದಿ ಕಡಿತ ಮಾಡಿದ ರಿಂದ ಕೆಲಸದ ಹೊರೆ ಹೆಚ್ಚಾಗಿ ನಾರೋಗ್ಯದಿಂದ ಬಳಲುತ್ತಿದ್ದಾರೆ.

 

ಮೂರು ವರ್ಷಗಳಿಂದ ವೇತನ ಹೆಚ್ಚಳವಾಗಿಲ್ಲ. ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದ ತತ್ತರಿಸಿ ಹೋಗಿದ್ದಾರೆ ಜೊಸ್ 1,2,3,4 ಎಂದು ನಾಲ್ಕು ವಿಂಗಡಣೆ ಹೆಸರಿನಲ್ಲಿ 1500-2000 ರೂಪಾಯಿ ವೇತನ ಕಡಿತ ಮಾಡಲಾಗಿದೆ. ಹೀಗಾಗಿ ನೌಕರರು ಅತ್ಯಂತ ಸಂಕಷ್ಟದಲ್ಲಿ ಒದ್ದಾಡುತ್ತಿದ್ದಾರೆ. ಕಾರಣ ಈ ಕೆಳಕಾಣಿಸಿದ ಬೇಡಿಕೆಗಳು ಇಡೇರುವವರೆಗೆ ದಿನಾಂಕ : 20-01-2025 ರಿಂದ ಜಿಲ್ಲಾಧಿಕಾರಿಗಳ ಕಛೇರಿ ಎದುರುಗಡೆ ಅನಿರ್ಧಿಷ್ಟಕಾಲದ ವರೆಗೆ ಧರಣಿ ಸತ್ಯಗ್ರಹ ನಡೆಸಲು ತೀರ್ಮಾನಿಸಲಾಗಿದೆ. ಈ ಸಂದರ್ಭದಲ್ಲಿ ಜಿಲ್ಲಾ ಅಧ್ಯಕ್ಷರಾದ ಹುಲಗಪ್ಪ ಚಲವಾದಿ ಸಂಘಟನೆಯ ಕಾರ್ಯಕರ್ತರು ಹಾಗು ಸದಸ್ಯರು.

Editor

Leave a comment