Thursday, 29 October 2026 Karunadu Gharjane — Edition

Karunadu Gharjane

News website

ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ. ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ.
ಗದಗ

ಗದಗ l ಗದಗ ಬೆಟಗೇರಿ ಅಂಜುಮನ್ ಇಸ್ಲಾಂ ಸಂಸ್ಥೆಯಿಂದ ವಕ್ಫ ಬಿಲ್ ರದ್ದತಿಗಾಗಿ ಬೃಹತ್ ಪ್ರತಿಭಟನಾ ಪಾದಯಾತ್ರೆಯೊಂದಿಗೆ ಶಾಹಿ ಈದ್ಗಾ ಮೈದಾನ ದಿಂದ ಜಿಲ್ಲಾಧಿಕಾರಿಗಳ ಕಚೇರಿಯವರಿಗೆ.

ಕರುನಾಡು ಘರ್ಜನೆ ಸುದ್ದಿ : ಗದಗ-ಬೇಟಗೇರಿ ಮುಸ್ಲಿಂ ಸಮಾಜದ ಹಿರಿಯರು,ಗೇಳೆಯರ.ಮತ್ತು ಮಜ್ಜೀದ ಚೇರಮನ/ಕಾರ್ಯದರ್ಶಗಳಲ್ಲಿ ತಮ್ಮಲ್ಲಿ ವಿನಂತಿಸಿ ಕೋಳ್ಳುವದನೇಂದರೆ ದಿನಾಂಕ 19-4-2025 ರಂದು ಶನಿವಾರ ದೀವಸ ಮುಂಜಾನೆ 11:00 ಗಂಟೆಗೆ ಗದಗ ಶಾಹಿ ಇದಗಾ (ಆಯ.ಬಿ. ) ಹತ್ತಿರ ಮುಳಗುಂದ ನಾಕಾ ಹತ್ತಿರ…

ಕರುನಾಡು ಘರ್ಜನೆ ಸುದ್ದಿ : ಗದಗ-ಬೇಟಗೇರಿ ಮುಸ್ಲಿಂ ಸಮಾಜದ ಹಿರಿಯರು,ಗೇಳೆಯರ.ಮತ್ತು ಮಜ್ಜೀದ ಚೇರಮನ/ಕಾರ್ಯದರ್ಶಗಳಲ್ಲಿ ತಮ್ಮಲ್ಲಿ ವಿನಂತಿಸಿ ಕೋಳ್ಳುವದನೇಂದರೆ ದಿನಾಂಕ 19-4-2025 ರಂದು

ಶನಿವಾರ ದೀವಸ ಮುಂಜಾನೆ 11:00 ಗಂಟೆಗೆ ಗದಗ ಶಾಹಿ ಇದಗಾ (ಆಯ.ಬಿ. ) ಹತ್ತಿರ ಮುಳಗುಂದ ನಾಕಾ ಹತ್ತಿರ ಎಲ್ಲರೂ ಜಮಾವಣೆಗೋಂಡು ನಂತರ ಮಾನ್ಯ ಜಿಲ್ಲಾಧಿಕಾರಿಗಳ ಕಾರ್ಯಲಯಕ್ಕೆ ಪಾದಯಾತ್ರೇ ಮುಖಾಂತರ ಹೊಗಿ ಮನವಿ ಕೊಡಲಾಗುವುದು.

ಗದಗ-ಬೇಟಗೇರಿ ಅಂಜುಮನ – ಏ- ಇಸ್ಲಾಂ ಕಮೀಟಿಯ ನೇತ್ರತ್ವದಲ್ಲಿ ಕೇಂದ್ರ ಸರಕಾರ ಜಾರಿಗೆ ತಂದ ಮಸ್ಲಿಂ ವಿರೋಧಿ ವಕ್ಪ ಬಿಲ್ಲ ವಿರುದ್ಧ ಪ್ರತಿಭಟನೆ ಹಾಗೂ ಹಜರತ ಮೊಹಮ್ಮದ್‌ ಪೈಗಂಬರ್ ಸ್ವಸ್ಲ ವಿರುದ್ಧ ಅವಹೇಳಕಾರಿ ಮಾತನಾಡಿದ ನಾಲಾಯಕ ಬಿ.ಜೆ.ಪಿ.ಯ

ಉಚ್ಚಾಟನೆಯಾದ ಬಿಜಾಪುರ ಶಾಸಕ ಬಸನಗೌಡ ಪಾಟೀಲ ಯತ್ನಾಳ ವಿರುದ್ಧ ಪ್ರತಿಭಟನೆ ಮಾಡಲಾಗುವುದು ಆದ ಕಾರಣ ತಾವು ತಮ್ಮ ತಮ್ಮ ಮಜ್ಜೀದ ಹಾಗೂ ಓಣಿಗಳಿಂದ ಹೇಚ್ಚಿನ ಜನರರೋಂದಿಗೆ ಎಲ್ಲರಿಗೂ ಕರೆದುಕೊಂಡು ಬರಲು ವಿನಂತಿ.

ಗದಗ ಬೆಟಗೇರಿ ಅಂಜುಮನ್ ಇಸ್ಲಾಂ ಸಂಸ್ಥೆಯಿಂದ ವಕ್ಫ ಬಿಲ್ ರದ್ದತಿಗಾಗಿ ಬೃಹತ್ ಪ್ರತಿಭಟನಾ ಪಾದಯಾತ್ರೆ ಶಾಹಿ ಇದ್ಗಾ ಮೈದಾನ ದಿಂದ ಜಿಲ್ಲಾಧಿಕಾರಿಗಳ ಕಚೇರಿಯವರಿಗೆ

Editor

Leave a comment