Thursday, 29 October 2026 Karunadu Gharjane — Edition

Karunadu Gharjane

News website

ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ. ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ.
Uncategorized

ಉತ್ತರ ಪ್ರದೇಶದ ನೋಯಿಡಾದಲ್ಲಿ ಜರುಗಲಿರುವ ಕುಸ್ತಿ. ಸ್ಪರ್ಧೆಯಲ್ಲಿ ಕರ್ನಾಟಕ ತಂಡದಿಂದ ಗದಗ ಕ್ರೀಡಾ ನಿಲಯದ ಕುಸ್ತಿ ಪಟುಗಳು ರಾಷ್ಟ್ರ ಮಟ್ಟಕ್ಕೆ ಆಯ್ಕೆ.

ಕರುನಾಡು ಘರ್ಜನೆ ಸುದ್ದಿ: ಗದಗ ಮಾ.23 ಜಿಲ್ಲೆಯ ಕೆ.ಎಚ್.ಪಾಟೀಲ ಕ್ರೀಡಾಂಗಣದ ಕ್ರೀಡಾ ನಿಲಯದ ಕುಸ್ತಿ ಪಟುಗಳು ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಉತ್ತರ ಪ್ರದೇಶದ ನೋಯಿಡಾದಲ್ಲಿ ಜರುಗಲಿರುವ ಕುಸ್ತಿ ಸ್ಪರ್ಧೆಯಲ್ಲಿ ಕರ್ನಾಟಕ ತಂಡದಿಂದ ರಾಷ್ಟ್ರಮಟ್ಟಕ್ಕೆ ಅಯ್ಕೆಯಾದ ಕುಸ್ತಿ ಪಟುಗಳಾದ ರಾಹುಲ್ ವಸಂತ್ ಸಿದ್ದಮ್ಮನಹಳ್ಳಿ 85…

ಕರುನಾಡು ಘರ್ಜನೆ ಸುದ್ದಿ: ಗದಗ ಮಾ.23 ಜಿಲ್ಲೆಯ ಕೆ.ಎಚ್.ಪಾಟೀಲ ಕ್ರೀಡಾಂಗಣದ ಕ್ರೀಡಾ ನಿಲಯದ ಕುಸ್ತಿ ಪಟುಗಳು ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಉತ್ತರ ಪ್ರದೇಶದ ನೋಯಿಡಾದಲ್ಲಿ ಜರುಗಲಿರುವ ಕುಸ್ತಿ ಸ್ಪರ್ಧೆಯಲ್ಲಿ ಕರ್ನಾಟಕ ತಂಡದಿಂದ ರಾಷ್ಟ್ರಮಟ್ಟಕ್ಕೆ ಅಯ್ಕೆಯಾದ ಕುಸ್ತಿ ಪಟುಗಳಾದ ರಾಹುಲ್ ವಸಂತ್ ಸಿದ್ದಮ್ಮನಹಳ್ಳಿ 85 ಕೆ ಜಿ ,ಕಾವ್ಯ ಪಾಂಡುರಂಗ ಜಾಧವ 33 ಕೆಜಿ ,ಆರಿಪಾ ಬಾಬುಸಾಬ ಕುಕನೂರು 39 ಕೆಜಿ ,ಸ್ನೇಹಾ ಬಸವರಾಜ ಬಿನ್ನಾಳ 42 ಕೆಜಿ, ವೈಷ್ಣವಿ ಈರಣ್ಣ ಇಮ್ಮಡಿಯವರ್ 46 ಕೆಜಿ, ತೇಜಸ್ವಿನಿ ಬೀರಲಿಂಗೇಶ್ವರ ಬಿಂಗಿ 50 ಕೆಜಿ, ರೇಖಾ ವೆಂಕಟೇಶ್ ವಡ್ಡರ 54 ಕೆಜಿ, ಶ್ರೀದೇವಿ ಆನಂದ್ ಮಡಿವಾಳರ 62 ಕೆಜಿ, ಜಾನವಿ ಬಸವರಾಜ ಕುರಗೊಡ್ 66 ಕೆಜಿ, ಶ್ವೇತಾ ಬಸವರಾಜ ಬಿನ್ನಾಳ 59 ಕೆಜಿ ,ಪ್ರವೀಣ್ ಶರಣಪ್ಪ ಕೋಳಿವಾಡ 41ಕೆಜಿ, ವಿಭಾಗಗಳಲ್ಲಿ ಭಾಗವಹಿಸಲಿದ್ದಾರೆ.ಮಾ.24 ರವಿವಾರ ಗದಗ ದಿಂದ ಹೊರಡಲಿರುವ ಎಲ್ಲಾ ಕ್ರೀಡಾ ಪಟುಗಳಿಗೆ ಯುವ ಸಬಲೀಕರಣ ಹಾಗೂ ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕರಾದ ಶರಣು ಗೋಗೆರಿ, ಕುಸ್ತಿ ತರಬೇತಿದಾರ ವಿನಾಯಕ ಯಂಕಂಚಿ, ಅವರು ಶುಭ ಹಾರೈಸಿದ್ದಾರೆ.

Editor

Leave a comment