Thursday, 29 October 2026 Karunadu Gharjane — Edition

Karunadu Gharjane

News website

ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ. ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ.
Uncategorized

ಪತಿಯ ಸಾವು ಕಂಡು ನನ್ನನ್ನು ಮತ್ತು ಮಗನನ್ನೂ ಕೊಂದುಬಿಡಿ ಎಂದು ಉಗ್ರರಿಗೆ ಹೇಳಿದ ಮೃತ ಮಂಜುನಾಥ್‌ ಪತ್ನಿ..!

ಕರುನಾಡು ಘರ್ಜನೆ ಸುದ್ದಿ ಜಮ್ಮು ಮತ್ತು ಕಾಶ್ಮೀರ: ನಿನ್ನೆ ನಡೆದ ಅನಂತನಾಗ್ ಜಿಲ್ಲೆಯ ಪಹಲ್ಗಾಮ್‌ನಲ್ಲಿ ಸಂಭವಿಸಿದ ದುರಂತದಲ್ಲಿ ಶಿವಮೊಗ್ಗದ ವಿಜಯನಗರದ ರಿಯಲ್‌ ಎಸ್ಟೇಟ್‌ ಉದ್ಯಮಿ ಮಂಜುನಾಥ್‌ ಉಗ್ರರ ಗುಂಡೇಟಿಗೆ ಮೃತಪಟ್ಟಿದ್ದಾರೆ. ಪತ್ನಿ ಮತ್ತು ಪುತ್ರನೊಂದಿಗೆ ಮಂಜುನಾಥ್‌ ಏ.19ರಂದು ಕಾಶ್ಮೀರಕ್ಕೆ ಪ್ರವಾಸಕ್ಕೆ ತೆರಳಿದ್ದರು.ಪಹಲ್ಗಾಮ್‌ನ…

ಕರುನಾಡು ಘರ್ಜನೆ ಸುದ್ದಿ ಜಮ್ಮು ಮತ್ತು ಕಾಶ್ಮೀರ: ನಿನ್ನೆ ನಡೆದ ಅನಂತನಾಗ್ ಜಿಲ್ಲೆಯ ಪಹಲ್ಗಾಮ್‌ನಲ್ಲಿ ಸಂಭವಿಸಿದ ದುರಂತದಲ್ಲಿ ಶಿವಮೊಗ್ಗದ ವಿಜಯನಗರದ ರಿಯಲ್‌ ಎಸ್ಟೇಟ್‌ ಉದ್ಯಮಿ ಮಂಜುನಾಥ್‌ ಉಗ್ರರ ಗುಂಡೇಟಿಗೆ ಮೃತಪಟ್ಟಿದ್ದಾರೆ. ಪತ್ನಿ ಮತ್ತು ಪುತ್ರನೊಂದಿಗೆ ಮಂಜುನಾಥ್‌ ಏ.19ರಂದು ಕಾಶ್ಮೀರಕ್ಕೆ ಪ್ರವಾಸಕ್ಕೆ ತೆರಳಿದ್ದರು.ಪಹಲ್ಗಾಮ್‌ನ ಬೈಸರನ್ ಕಣಿವೆ ಪ್ರದೇಶದಲ್ಲಿ ಈ ಘಟನೆ ನಡೆದಿದೆ. ಗುಂಡಿನ ಸದ್ದು ಕೇಳಿದ ತಕ್ಷಣ ಭದ್ರತಾ ಪಡೆಗಳು ಸ್ಥಳಕ್ಕೆ ಧಾವಿಸಿವೆ. ಘಟನೆ ನಡೆದ ಸ್ಥಳಕ್ಕೆ ಕಾಲ್ನಡಿಗೆ ಅಥವಾ ಕುದುರೆಯ ಮೂಲಕ ಮಾತ್ರ ಹೋಗಲು ಸಾಧ್ಯ. ಹೀಗಾಗಿ ರಕ್ಷಣಾ ಕಾರ್ಯಾಚರಣೆಯನ್ನು ನಿಧಾನವಾಗಿಸಿವೆ.

Editor

Leave a comment