Thursday, 29 October 2026 Karunadu Gharjane — Edition

Karunadu Gharjane

News website

ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ. ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ.
ಬ್ರೇಕಿಂಗ್‌ ನ್ಯೂಸ್

ಕಾಶ್ಮೀರದಲ್ಲಿ ಸೇನೆ ಮತ್ತು ಉಗ್ರರ ನಡುವೆ ಗುಂಡಿನ ಕಾಳಗ BSF ಕೂಂಬಿಂಗ್ ತೀವ್ರ; ಓರ್ವ ಯೋಧ ಹುತಾತ್ಮ..!

ಕರುನಾಡು ಘರ್ಜನೆ ಸುದ್ದಿ ಪಹಲ್ಗಾಮ್ ದಾಳಿ ಬೆನ್ನಲ್ಲೇ ಬಿಎಸ್ಎಫ್ ಪಡೆ ಉಗ್ರರ ವಿರುದ್ಧದ ಕೂಂಬಿಂಗ್ ತೀವ್ರಗೊಳಿಸಿದ್ದಾರೆ. ಪಹಲ್ಗಾಮ್ ದಾಳಿ ನಡೆದು ಎರಡು ದಿನದ ನಂತರ ಕಾಶ್ಮೀರದ ಉಧಮ್ಪುರದಲ್ಲಿ ಗುಂಡಿನ ಚಕಮಕಿ ನಡೆದಿದೆ.   ದುರಾದೃಷ್ಟವಶಾತ್ ಭಾರತೀಯ ಸೇನೆ ಓರ್ವ ಸೈನಿಕನನ್ನು ಕಳೆದುಕೊಂಡಿದೆ.…

ಕರುನಾಡು ಘರ್ಜನೆ ಸುದ್ದಿ ಪಹಲ್ಗಾಮ್ ದಾಳಿ ಬೆನ್ನಲ್ಲೇ ಬಿಎಸ್ಎಫ್ ಪಡೆ ಉಗ್ರರ ವಿರುದ್ಧದ ಕೂಂಬಿಂಗ್ ತೀವ್ರಗೊಳಿಸಿದ್ದಾರೆ. ಪಹಲ್ಗಾಮ್ ದಾಳಿ ನಡೆದು ಎರಡು ದಿನದ ನಂತರ ಕಾಶ್ಮೀರದ ಉಧಮ್ಪುರದಲ್ಲಿ ಗುಂಡಿನ ಚಕಮಕಿ ನಡೆದಿದೆ.

 

ದುರಾದೃಷ್ಟವಶಾತ್ ಭಾರತೀಯ ಸೇನೆ ಓರ್ವ ಸೈನಿಕನನ್ನು ಕಳೆದುಕೊಂಡಿದೆ. ಉಗ್ರರು ಅಡಗಿರೋದು ಖಚಿತವಾಗಿತ್ತು. ಜಮ್ಮು ಮತ್ತು ಕಾಶ್ಮೀರ ಪೊಲೀಸರು ಹಾಗೂ ಬಿಎಸ್ಎಫ್ ಪಡೆ ಜಂಟಿ ಕಾರ್ಯಾಚರಣೆಗೆ ಇಳಿದಿತ್ತು. ಈ ವೇಳೆ ಎರಡೂ ಕಡೆಯಿಂದ ಗುಂಡಿನ ಚಕಮಕಿ ಆಗಿದೆ.ಈ ಘಟನೆಯಲ್ಲಿ ಓರ್ವ ಸೈನಿಕ ಗಂಭೀರವಾಗಿ ಗಾಯಗೊಂಡಿದ್ದರು. ಕೂಡಲೇ ಅವರನ್ನು ಆಸ್ಪತ್ರೆಗೆ ಸಾಗಿಸುವ ಪ್ರಯತ್ನ ನಡೆದಿತ್ತಾದರೂ, ಅವರು ಬದುಕುಳಿಯಲಿಲ್ಲ. ಭದ್ರತಾ ಸಿಬ್ಬಂದಿ ಇಂದು ಬೆಳಗ್ಗೆಯೇ ಉಧಮ್ಪರ ಜಿಲ್ಲೆಯ ದುದು ಬಸಂತ್ಗರ್ ಪ್ರದೇಶದಲ್ಲಿ ಆಪರೇಷನ್ ಶುರುಮಾಡಿತ್ತು. ಉಗ್ರರು ಅಡಗಿದ್ದಾರೆ ಎಂಬ ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಲಾಗಿತ್ತು. ಯೋಧರತ್ತ ಫೈರಿಂಗ್ ಮಾಡಿರುವ ಉಗ್ರರು ಮತ್ತೆ ನಾಪತ್ತೆ ಆಗಿದ್ದಾರೆ. ಶೋಧಕಾರ್ಯ ಮುಂದುವರೆದಿದೆ ಎಂದು ಸೇನೆ ತಿಳಿಸಿದೆ.

 

ಏಪ್ರಿಲ್ 22 ರಂದು ಪೆಹಲ್ಗಾಮ್ನಲ್ಲಿ ಭಯೋತ್ಪಾದಕರು ಪ್ರವಾಸಿಗರ ಗುರಿಯಾಗಿಸಿ ದಾಳಿ ನಡೆಸಿದ್ದರು. ಈ ಪೈಶಾಚಿಕ ಕೃತ್ಯದಲ್ಲಿ 26 ಪ್ರವಾಸಿಗರು ಜೀವ ಕಳೆದುಕೊಂಡಿದ್ದಾರೆ. ಮೃತರಲ್ಲಿ ಕರ್ನಾಟಕದ ಇಬ್ಬರು ಸೇರಿದ್ದಾರೆ. ಉಗ್ರರ ನೀಚ ಕೃತ್ಯದ ವಿರುದ್ಧ ಪ್ರತೀಕಾರ ತೀರಿಸಿಕೊಳ್ಳುವ ಒತ್ತಾಯ ಜೋರಾಗಿದೆ. ಬೆನ್ನಲ್ಲೇ ಸೇನಾಪಡೆಯ ಕಾರ್ಯಾಚರಣೆಯೂ ಜೋರಾಗಿದೆ.

Editor

Leave a comment