Thursday, 29 October 2026 Karunadu Gharjane — Edition

Karunadu Gharjane

News website

ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ. ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ.
Uncategorized

ಮಂಗಳೂರು : ಅಭಿವೃದ್ಧಿ ಪ್ರಾಧಿಕಾರದ ಆಯುಕ್ತ ಮನ್ಸೂರ್ ಅಲಿ ಲೋಕಾಯುಕ್ತರ ಬಲೆಗೆ

ಕರುನಾಡು ಘರ್ಜನೆ ಸುದ್ದಿ ಮಂಗಳೂರು ಅಭಿವೃದ್ಧಿ ಪ್ರಾಧಿಕಾರದ ಆಯುಕ್ತ ಲೋಕಾಯುಕ್ತ ಬಲೆಗೆ ಮಂಗಳೂರು: ಮಂಗಳೂರು ಅಭಿವೃದ್ಧಿ ಪ್ರಾಧಿಕಾರ (ಮುಡಾ) ದ ಆಯುಕ್ತ ಮನ್ಸೂರ್ ಅಲಿ ಅವರು ಶನಿವಾರ 25 ಲಕ್ಷ ರೂ. ಲಂಚ ಸ್ವೀಕರಿಸುತ್ತಿದ್ದ ವೇಳೆ ರೆಡ್ ಹ್ಯಾಂಡ್ ಆಗಿ ಲೋಕಾಯುಕ್ತ…

ಕರುನಾಡು ಘರ್ಜನೆ ಸುದ್ದಿ ಮಂಗಳೂರು ಅಭಿವೃದ್ಧಿ ಪ್ರಾಧಿಕಾರದ ಆಯುಕ್ತ ಲೋಕಾಯುಕ್ತ ಬಲೆಗೆ ಮಂಗಳೂರು: ಮಂಗಳೂರು ಅಭಿವೃದ್ಧಿ ಪ್ರಾಧಿಕಾರ (ಮುಡಾ) ದ ಆಯುಕ್ತ ಮನ್ಸೂರ್ ಅಲಿ ಅವರು ಶನಿವಾರ 25 ಲಕ್ಷ ರೂ. ಲಂಚ ಸ್ವೀಕರಿಸುತ್ತಿದ್ದ ವೇಳೆ ರೆಡ್ ಹ್ಯಾಂಡ್ ಆಗಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.

ಇಂದು ಮಂಗಳಾ ಕ್ರೀಡಾಂಗಣದ ಬಳಿ ಟಿಡಿಆರ್​ ಕ್ಲಿಯರೆನ್ಸ್ ಮಾಡಲು ಉದ್ಯಮಿ ಗಿರಿಧರ್ ಶೆಟ್ಟಿ ಅವರಿಂದ 25 ಲಕ್ಷ ರೂ. ಲಂಚ ಪಡೆಯುತ್ತಿದ್ದರು. ಈ ವೇಳೆ ದಾಳಿ ನಡೆಸಿದ ಲೋಕಾಯುಕ್ತ ಅಧಿಕಾರಿಗಳು, ಮನ್ಸೂರ್ ಅಲಿ ಮತ್ತು ದಲ್ಲಾಳಿ ಸಲೀಂ ಎಂಬಾತನನ್ನು ವಶಕ್ಕೆ ಪಡೆದಿದ್ದಾರೆ.

ಲೋಕಾಯುಕ್ತ ಡಿವೈಎಸ್​ಪಿ ಚೆಲುವರಾಜ್, ಇನ್ಸ್ಪೆಕ್ಟರ್​ಗಳಾದ ಅಮಾನುಲ್ಲಾ, ಸುರೇಶ್ ಕುಮಾರ್ ನೇತೃತ್ವದ ಅಧಿಕಾರಿಗಳು ದಿಢೀರ್​ ದಾಳಿ ಮಾಡಿ, (ಮುಡಾ) ಆಯುಕ್ತ ಮನ್ಸೂರ್​ ಅಲಿಯನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

ಆಯುಕ್ತ ಮನ್ಸೂರ್​ ಅಲಿ ಜೊತೆಗೆ ಬ್ರೋಕರ್ ಸಲೀಂ ಎಂಬುವವರನ್ನು ಕೂಡ ಲೋಕಾಯುಕ್ತ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.

Editor

Leave a comment