Thursday, 29 October 2026 Karunadu Gharjane — Edition

Karunadu Gharjane

News website

ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ. ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ.
ಬ್ರೇಕಿಂಗ್‌ ನ್ಯೂಸ್

ಕ್ಯಾಬಿನೆಟ್ ಮೀಟಿಂಗ್ ಬೆನ್ನಲ್ಲೇ ಜಾತಿಗಣತಿ, ಜನಗಣತಿ ಮಾಡುವುದಾಗಿ ಘೋಷಣೆ..!

ಕರುನಾಡು ಘರ್ಜನೆ ಸುದ್ದಿ : ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಬೆಳಗ್ಗೆಯಿಂದ ಮಧ್ಯಾಹ್ನದವರೆಗೆ ಸರಣಿ ಸಭೆಗಳನ್ನು ನಡೆಸಿದರು. ಇದೀಗ ಕೇಂದ್ರ ಸರ್ಕಾರ ಮಹತ್ವದ ಘೋಷಣೆ ಮಾಡಿದ್ದು, ದೇಶಾದ್ಯಂತ ಜಾತಿ ಗಣತಿ ಮತ್ತು  ಜನಗಣತಿ ಮಾಡಲು ನಿರ್ಧಾರ ಮಾಡಿದೆ. ರಾಜಕೀಯ ವ್ಯವಹಾರಗಳ…

ಕರುನಾಡು ಘರ್ಜನೆ ಸುದ್ದಿ : ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಬೆಳಗ್ಗೆಯಿಂದ ಮಧ್ಯಾಹ್ನದವರೆಗೆ ಸರಣಿ ಸಭೆಗಳನ್ನು ನಡೆಸಿದರು. ಇದೀಗ ಕೇಂದ್ರ ಸರ್ಕಾರ ಮಹತ್ವದ ಘೋಷಣೆ ಮಾಡಿದ್ದು, ದೇಶಾದ್ಯಂತ ಜಾತಿ ಗಣತಿ ಮತ್ತು  ಜನಗಣತಿ ಮಾಡಲು ನಿರ್ಧಾರ ಮಾಡಿದೆ.

ರಾಜಕೀಯ ವ್ಯವಹಾರಗಳ ಸಚಿವ ಸಂಪುಟ (Cabinet Committee on Political Affairs) ಸಭೆ ಬಳಿ ಕೇಂದ್ರ ಸಚಿವ ಅಶ್ವಿನಿ ವೈಷ್ಣವ್ ಅವರು ಸುದ್ದಿಗೋಷ್ಟಿ ನಡೆಸಿ ಸಭೆಯಲ್ಲಿ ತೆಗೆದುಕೊಂಡ ನಿರ್ಧಾರದ ಬಗ್ಗೆ ಮಾಹಿತಿ ನೀಡಿದರು. ಅಂತೆಯೇ ಕೇಂದ್ರ ಸರ್ಕಾರವೇ ದೇಶದಲ್ಲಿ ಸರ್ವೇ ನಡೆಸಿ ಜಾತಿಗಣತಿ ಮತ್ತು ಜನಗಣತಿಯನ್ನು ನಡೆಸಲಿದೆ.

 

ಜಾತಿಗಣತಿ ಘೋಷಣೆ ವೇಳೆ ಕೇಂದ್ರ ಸಚಿವರು, ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದರು. ದೇಶದಲ್ಲಿ 1947 ರಿಂದ ಜಾತಿ ಗಣತಿ ನಡೆದಿಲ್ಲ. ಅದಕ್ಕೆ ಕಾರಣ ಹಿಂದಿನ ಕಾಂಗ್ರೆಸ್ ಸರ್ಕಾರ. ಕಾಂಗ್ರೆಸ್ ಕೇವಲ ಜಾತಿ ಸಮೀಕ್ಷೆ ಮಾಡಿದೆ. ಅದು ಕೂಡ ರಾಜಕೀಯ ಉದ್ದೇಶದಿಂದ. ಅನೇಕ ರಾಜ್ಯದಲ್ಲಿ ಜಾತಿ ಸಮೀಕ್ಷೆಗಳು ರಾಜಕೀಯ ಉದ್ದೇಶಕ್ಕೆ ನಡೆದಿವೆ ಎಂದು ಆರೋಪಿಸಿದರು.ಅಲ್ಲದೇ ಜಾತಿ ಗಣತಿಯ ಮೂಲವನ್ನು ಜನಗಣತಿಯಲ್ಲೇ ಸೇರಿಸಬೇಕು. ಈ ಬಗ್ಗೆ ನಮ್ಮ ಸರ್ಕಾರ ಮಹತ್ವದ ನಿರ್ಧಾರವನ್ನು ತೆಗೆದುಕೊಂಡಿದೆ ಎಂದರು.

Editor

Leave a comment