Thursday, 29 October 2026 Karunadu Gharjane — Edition

Karunadu Gharjane

News website

ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ. ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ.
ಅಪರಾಧ

ಕೊಲ್ಕತ್ತಾ l ಶೌಚಾಲಯದಲ್ಲಿ ಪಾಕಿಸ್ತಾನದ ರಾಷ್ಟ್ರಧ್ವಜವನ್ನು ಕೋಮು ಸಂಘರ್ಷ, ಮಾಡುವದಕೆ ಇಬ್ಬರು ದುಷ್ಕರ್ಮಿಗಳು ಅರೆಸ್ಟ್!

ಕರುನಾಡು ಘರ್ಜನೆ ಸುದ್ದಿ :ಕೊಲ್ಕತ್ತಾ : ಪಶ್ಚಿಮ ಬಂಗಾಳದ ನಾರ್ತ್ 24 ಪರಗಣ ಜಿಲ್ಲೆಯ ರೈಲು ನಿಲ್ದಾಣ ಪಕ್ಕದ ಸಾರ್ವಜನಿಕ ಶೌಚಾಲಯದಲ್ಲಿ ಪಾಕಿಸ್ತಾನದ ರಾಷ್ಟ್ರಧ್ವಜವನ್ನು ಇಡುವ ಮೂಲಕ ಕೋಮು ಸಂಘರ್ಷಕ್ಕೆ ಪ್ರಚೋದನೆ ನೀಡಿದ ಆರೋಪದಲ್ಲಿ ಇಬ್ಬರನ್ನು ಬೋನಗ್ಗಾoವ ಪೊಲೀಸರು ಬಂಧಿಸಿದ್ದಾರೆ .…

ಕರುನಾಡು ಘರ್ಜನೆ ಸುದ್ದಿ :ಕೊಲ್ಕತ್ತಾ : ಪಶ್ಚಿಮ ಬಂಗಾಳದ ನಾರ್ತ್ 24 ಪರಗಣ ಜಿಲ್ಲೆಯ ರೈಲು ನಿಲ್ದಾಣ ಪಕ್ಕದ ಸಾರ್ವಜನಿಕ ಶೌಚಾಲಯದಲ್ಲಿ ಪಾಕಿಸ್ತಾನದ ರಾಷ್ಟ್ರಧ್ವಜವನ್ನು ಇಡುವ ಮೂಲಕ ಕೋಮು ಸಂಘರ್ಷಕ್ಕೆ ಪ್ರಚೋದನೆ ನೀಡಿದ ಆರೋಪದಲ್ಲಿ ಇಬ್ಬರನ್ನು ಬೋನಗ್ಗಾoವ ಪೊಲೀಸರು ಬಂಧಿಸಿದ್ದಾರೆ . ಬಂಧಿತ ಆರೋಪಿಗಳನ್ನು ಚಂದನ್ ಮಲಾಕರ್ ( 30 ) ಮತ್ತು ಪ್ರಜ್ಞಾಜೀತ ಮಂಡಲ್ ( 45 ) ಎಂದು ಗುರುತಿಸಲಾಗಿದೆ . ಗೋಪಾಲಪುರ ಠಾಣೆ ವ್ಯಾಪ್ತಿಯ ಅಕೈಪುರ ನಿಲ್ದಾಣದ ಬಳಿ ಬುಧವಾರ ಈ ಧ್ವಜ ಪತ್ತೆಯಾಗಿದೆ ಎಂದು ವರದಿಯಾಗಿದೆ.

 

ಅರಾಜಕತೆಯನ್ನು ಪ್ರಚೋದಿಸುವ ಉದ್ದೇಶದಿಂದ ” ಹಿಂದೂಸ್ತಾನ ಮುರ್ದಾಬಾದ್ ” ಮತ್ತು ” ಪಾಕಿಸ್ತಾನ ಜಿಂದಾಬಾದ್ ‘ ಎಂದು ಗೋಡೆಯ ಮೇಲೆ ಬರೆಯಲು ಕೂಡಾ ಆರೋಪಿಗಳು ಪ್ರಯತ್ನಿಸಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ . ಆರೋಪಿಗಳಿಬ್ಬರೂ ಸ್ಥಳೀಯರಾಗಿದ್ದು , ಸನಾತನಿ ಏಕತಾ ಮಂಚ್ ಮತ್ತು ಒಂದು ರಾಜಕೀಯ ಪಕ್ಷದ ಸದಸ್ಯರೆಂದು ಪೊಲೀಸರು ತಿಳಿಸಿದ್ದಾರೆ.

Editor

Leave a comment