Thursday, 29 October 2026 Karunadu Gharjane — Edition

Karunadu Gharjane

News website

ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ. ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ.
ಅಪರಾಧ

ಗದಗ l ವಕ್ಫ ಅಧಿಕಾರಿ ಲಂಚ ಸೇವನೆಯ ವೆಳೆ ಲೋಕಾಯುಕ್ತರ ಬಲೆಗೆ.!

ಕರುನಾಡು ಘರ್ಜನೆ ಸುದ್ದಿ : ಗದಗ ಜಿಲ್ಲೆಯಲ್ಲಿ ಲಂಚ ಸೇವನೆಯ ಪ್ರಕರಣ ಮತ್ತೊಮ್ಮೆ ಬೆಳಕಿಗೆ ಬಂದಿದೆ. ವಕ್ಫ್ ಬೋರ್ಡ್‌ನ ಗದಗ ಜಿಲ್ಲಾ ಅಧಿಕಾರಿ ರೆಹೆತ್ಉಲ್ಲಾ ಪೆಂಡಾರಿ ಅವರು ಮಸೀದಿಗೆ ಅನುದಾನ ಬಿಡುಗಡೆ ಮಾಡಲು ಶಿಫಾರಸ್ಸು ಪತ್ರವನ್ನು ಕಳುಹಿಸುವ ಮೊದಲು ಲಂಚ ಬೇಡುತ್ತಿದ್ದ…

ಕರುನಾಡು ಘರ್ಜನೆ ಸುದ್ದಿ : ಗದಗ ಜಿಲ್ಲೆಯಲ್ಲಿ ಲಂಚ ಸೇವನೆಯ ಪ್ರಕರಣ ಮತ್ತೊಮ್ಮೆ ಬೆಳಕಿಗೆ ಬಂದಿದೆ. ವಕ್ಫ್ ಬೋರ್ಡ್‌ನ ಗದಗ ಜಿಲ್ಲಾ ಅಧಿಕಾರಿ ರೆಹೆತ್ಉಲ್ಲಾ ಪೆಂಡಾರಿ ಅವರು ಮಸೀದಿಗೆ ಅನುದಾನ ಬಿಡುಗಡೆ ಮಾಡಲು ಶಿಫಾರಸ್ಸು ಪತ್ರವನ್ನು ಕಳುಹಿಸುವ ಮೊದಲು ಲಂಚ ಬೇಡುತ್ತಿದ್ದ ಸಂದರ್ಭದಲ್ಲಿ ಲೋಕಾಯುಕ್ತದ ಬಲೆಗೆ ಬಿದ್ದಿದ್ದಾರೆ.

ಲಂಚದ ಬೇಡಿಕೆ ಮತ್ತು ದೂರಿನ ಹಿನ್ನೆಲೆ:

ಮೂಲಗಳ ಪ್ರಕಾರ, ಮುಳಗುಂದದಲ್ಲಿರುವ ಮಸೀದಿಗೆ ಸರ್ಕಾರಿ ಅನುದಾನವನ್ನು ಬಿಡುಗಡೆ ಮಾಡಲು ಶಿಫಾರಸ್ಸು ಪತ್ರವನ್ನು ಸರ್ಕಾರಕ್ಕೆ ರವಾನಿಸಬೇಕಾಗಿತ್ತು. ಆದರೆ ಈ ಪ್ರಕ್ರಿಯೆಗೆ ಸಂಬಂಧಪಟ್ಟಂತೆ ಅಧಿಕಾರಿ ರೆಹೆತ್ಉಲ್ಲಾ ಪೆಂಡಾರಿ ಅವರು ದೂರುದಾರ ಎಸ್.ಎ. ಮಕಾಂದಾರ್ ಅವರಿಂದ ಸಾವಿರ ರೂಪಾಯಿ ಲಂಚವನ್ನು ಕೇಳಿದರೆಂದು ತಿಳಿದು ಬಂದಿದೆ. ಲಂಚದ ಬೇಡಿಕೆಯಿಂದ ಬೇಸತ್ತ ದೂರುದಾರರು ಗದಗ ಲೋಕಾಯುಕ್ತಾಧಿಕಾರಿಗಳಿಗೆ ದೂರು ಸಲ್ಲಿಸಿದ್ದರು. ದೂರಿನ ಪ್ರಕಾರ ತನಿಖೆ ನಡೆಸಿದ ಲೋಕಾಯುಕ್ತದ ಅಧಿಕಾರಿಗಳು ತಕ್ಷಣ ಕಾರ್ಯಪ್ರವೃತ್ತರಾದರು. ದಿಟ್ಟ ನಡೆ ತೆಗೆದುಕೊಂಡ ಲೋಕಾಯುಕ್ತ ಎಸ್.ಪಿ. ಹನಮಂತರಾಯ ಅವರ ಮಾರ್ಗದರ್ಶನದಲ್ಲಿ ಡಿವೈಎಸ್‌ಪಿ ವಿಜಯ್ ಬಿರಾದಾರ್ ನೇತೃತ್ವದ ತಂಡವು ಕಾರ್ಯಾಚರಣೆ ನಡೆಸಿ, ಅಧಿಕಾರಿಯನ್ನು ಅವರ ಕಚೇರಿಯಲ್ಲೇ ಲಂಚ ಸ್ವೀಕರಿಸುತ್ತಿದ್ದ ಸಂದರ್ಭದಲ್ಲಿ ರೆಡ್ ಹ್ಯಾಂಡ್ ಆಗಿ ಬಂಧಿಸಿದ್ದಾರೆ. ಈ ವೇಳೆ ಪೆಂಡಾರಿ ಅವರಿಂದ ಹಣವನ್ನು ಸ್ವೀಕರಿಸುತ್ತಿದ್ದ ಪ್ರಮಾಣಿಕ ದಾಖಲೆಗಳನ್ನು ಕೂಡ ಪೊಲೀಸರು ವಶಕ್ಕೆ ಪಡೆದಿದ್ದಾರೆ.

Editor

Leave a comment