Thursday, 29 October 2026 Karunadu Gharjane — Edition

Karunadu Gharjane

News website

ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ. ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ.
ಬ್ರೇಕಿಂಗ್‌ ನ್ಯೂಸ್

ಕನ್ನಡಿಗರನ್ನು ನಿಂದಿಸಿದ ಗಾಯಕ ಸೋನುನಿಗಮ್ ಭಾವಚಿತ್ರಕ್ಕೆ ಮಸಿ ಬಳಿಯುವ ಮೂಲಕ ಆಕ್ರೋಶ

ಕರುನಾಡು ಘರ್ಜನೆ ಸುದ್ದಿ : ಬೆಂಗಳೂರು ರಾಜಾಜಿನಗರದಲ್ಲಿ ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದ ಕಚೇರಿಯ ಮುಂಭಾಗ ಕನ್ನಡಿಗರನ್ನು ಭಯೋತ್ಪಾದಕರೆಂದು ಕರೆದಿರುವ ಸೋನು ನಿಗಮ್ ಭಾವಚಿತ್ರಕ್ಕೆ ಮಸಿ ಬಳಿಯುವ ಮೂಲಕ ಕೆಆರ್‌ಎಸ್ ಪಕ್ಷದ ಕಾರ್ಯಕರ್ತರು ಸೋನು ನಿಗಮ್ ಹೇಳಿಕೆಯನ್ನು ಖಂಡಿಸಿದರು ಕಾಂಗ್ರೆಸ್ ಬಿಜೆಪಿ…

ಕರುನಾಡು ಘರ್ಜನೆ ಸುದ್ದಿ : ಬೆಂಗಳೂರು ರಾಜಾಜಿನಗರದಲ್ಲಿ ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದ ಕಚೇರಿಯ ಮುಂಭಾಗ ಕನ್ನಡಿಗರನ್ನು ಭಯೋತ್ಪಾದಕರೆಂದು ಕರೆದಿರುವ ಸೋನು ನಿಗಮ್ ಭಾವಚಿತ್ರಕ್ಕೆ ಮಸಿ ಬಳಿಯುವ ಮೂಲಕ ಕೆಆರ್‌ಎಸ್ ಪಕ್ಷದ ಕಾರ್ಯಕರ್ತರು ಸೋನು ನಿಗಮ್ ಹೇಳಿಕೆಯನ್ನು ಖಂಡಿಸಿದರು

ಕಾಂಗ್ರೆಸ್ ಬಿಜೆಪಿ ಸರ್ಕಾರಗಳು ಕನ್ನಡ ವಿರೋಧಿ ಹೇಳಿಕೆಗಳನ್ನು ನೀಡುವಂಥವರ ವಿರುದ್ಧ ಕಠಿಣವಾದ ಕಾನೂನು ಕ್ರಮಗಳನ್ನು ಜರುಗಿಸುವಂತಹ ಕೆಲಸಗಳನ್ನು ಮಾಡದಿರುವುದರಿಂದಲೇ ಇಂತಹ ಹೇಳಿಕೆಗಳನ್ನು ಕನ್ನಡೇತರರು ಮಾಡುತ್ತಿರುವುದು. ಎಂದು ಪಕ್ಷದ ರಾಜ್ಯ ಉಪಾಧ್ಯಕ್ಷರಾದ ಮಂಜುನಾಥ್ ಎಸ್.ತಿಳಿಸಿದರು.

ಕನ್ನಡಿಗರು ಎಲ್ಲಾ ಭಾಷೆಗಳನ್ನು ಗೌರವಿಸುತ್ತಾರೆ ಆದರೆ ಕನ್ನಡದ ಸ್ವಾಭಿಮಾನವನ್ನು ಕೆಣಕಿದರೆ ಕನ್ನಡಿಗರ ಸಾಮರಸ್ಯ ಹಾಳು ಮಾಡಿದ್ದಾರೆ ಸಹಿಸಲಾಗುವುದಿಲ್ಲ ಎಂದು ಪಕ್ಷದ ರಾಜ್ಯ ಸಂಘಟನಾ ಕಾರ್ಯದರ್ಶಿ ರಘುನಂದನ ಹೇಳಿದರು.

 

ಕನ್ನಡಿಗರ ಬಗ್ಗೆ ಕೇವಲವಾಗಿ ಮಾತನಾಡಿದ ಮತ್ತೊಂದು ಹುಳು ಸೋನು ನಿಗಮ್‌ನನ್ನು ಕನ್ನಡ ಚಿತ್ರರಂಗ ಮತ್ತು ಕರ್ನಾಟಕಕ್ಕೆ ನಿರ್ಬಂಧಿಸಬೇಕು ಮತ್ತು ಆತನ ವಿರುದ್ಧ ಕನ್ನಡಿಗರು ದಾಖಲಿಸಿರುವ ದೂರಿನ ಆಧಾರದ ಮೇಲೆ ಕೂಡಲೇ ಆತನನ್ನು ಬಂಧಿಸಬೇಕೆಂದು ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷ ಆಗ್ರಹಿಸುತ್ತದೆ.

Editor

Leave a comment