Thursday, 29 October 2026 Karunadu Gharjane — Edition

Karunadu Gharjane

News website

ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ. ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ.
ಗದಗ

ಗದಗ l ಗದಗ ಎಸ್.ಎಸ್.ಎಲ್.ಸಿ ಪರೀಕ್ಷೆ : ಶುಲ್ಕ ಪಾವತಿಯಿಂದ ವಿನಾಯಿತಿ.

ಕರುನಾಡು ಘರ್ಜನೆ ಸುದ್ದಿ : ಗದಗ : 2025 ರ ಎಸ್.ಎಸ್.ಎಲ್.ಸಿ ಪರೀಕ್ಷೆ-1 ರಲ್ಲಿ ಉತ್ತೀರ್ಣರಾಗದ ವಿದ್ಯಾರ್ಥಿಗಳಿಗೆ ಪರೀಕ್ಷೆ-2ನ್ನು ಮೇ 26 ರಿಂದ ಜೂನ್ 02 ರವರೆಗೆ ನಡೆಸಲಾಗುತ್ತದೆ. ಪ್ರಪ್ರಥಮ ಬಾರಿಗೆ ಪರೀಕ್ಷೆಗೆ ನೊಂದಣಿಯಾಗುವ ವಿದ್ಯಾರ್ಥಿಗಳಿಗೆ ಶುಲ್ಕ ಪಾವತಿಯಿಂದ ವಿನಾಯಿತಿ ನೀಡಲಾಗಿರುತ್ತದೆ.…

ಕರುನಾಡು ಘರ್ಜನೆ ಸುದ್ದಿ : ಗದಗ : 2025 ರ ಎಸ್.ಎಸ್.ಎಲ್.ಸಿ ಪರೀಕ್ಷೆ-1 ರಲ್ಲಿ ಉತ್ತೀರ್ಣರಾಗದ ವಿದ್ಯಾರ್ಥಿಗಳಿಗೆ ಪರೀಕ್ಷೆ-2ನ್ನು ಮೇ 26 ರಿಂದ ಜೂನ್ 02

ರವರೆಗೆ ನಡೆಸಲಾಗುತ್ತದೆ. ಪ್ರಪ್ರಥಮ ಬಾರಿಗೆ ಪರೀಕ್ಷೆಗೆ ನೊಂದಣಿಯಾಗುವ ವಿದ್ಯಾರ್ಥಿಗಳಿಗೆ ಶುಲ್ಕ ಪಾವತಿಯಿಂದ ವಿನಾಯಿತಿ ನೀಡಲಾಗಿರುತ್ತದೆ.

ಪರೀಕ್ಷೆಗೆ ನೋಂದಾಯಿಸಿಕೊಳ್ಳಲು ಮೇ 10 ಕೊನೆಯ ದಿನವಾಗಿದೆ. ಪರೀಕ್ಷೆಯಲ್ಲಿ ಉತ್ತೀರ್ಣರಾಗದ ಗದಗ ಜಿಲ್ಲೆಯ ಎಲ್ಲಾ ವಿದ್ಯಾರ್ಥಿಗಳು ಪರೀಕ್ಷೆಗೆ

ನೋಂದಾಯಿಸಿಕೊಂಡು ಪರೀಕ್ಷೆ-2 ಬರೆಯುವಂತೆ ಜಿಲ್ಲಾಧಿಕಾರಿ ಸಿ ಎನ್ ಶ್ರೀಧರ ಅವರು ಪ್ರಕಣೆಯಲ್ಲಿ ತಿಳಿಸಿದ್ದಾರೆ.

Editor

Leave a comment