Thursday, 29 October 2026 Karunadu Gharjane — Edition

Karunadu Gharjane

News website

ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ. ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ.
ಗಜೇಂದ್ರಗಡ

ಗದಗ l ಗಜೇಂದ್ರಗಡದಲ್ಲಿ ಮೇ 14 ರಂದು ಲೋಕಾಯುಕ್ತ ಜನ ಸಂಪರ್ಕ ಸಭೆ.

ಕರುನಾಡು ಘರ್ಜನೆ ಸುದ್ದಿ : ಗದಗ ಮೇ 7: ಕರ್ನಾಟಕ ಲೋಕಾಯುಕ್ತ, ಬೆಂಗಳೂರು ರವರ ನಿರ್ದೇಶನದಂತೆ ಕರ್ನಾಟಕ ಲೋಕಾಯುಕ್ತ, ಗದಗ ಕಛೇರಿಯ ಪೊಲೀಸ್ ಅಧಿಕಾರಿಗಳು ಮೇ 14 ರಂದು ಬುಧವಾರದಂದು ಬೆಳಿಗ್ಗೆ 10.30 ಗಂಟೆಯಿಂದ ಮಧ್ಯಾಹ್ನ 1.00 ಗಂಟೆಯ ವರೆಗೆ “ಪುರಸಭೆ…

ಕರುನಾಡು ಘರ್ಜನೆ ಸುದ್ದಿ : ಗದಗ ಮೇ 7: ಕರ್ನಾಟಕ ಲೋಕಾಯುಕ್ತ, ಬೆಂಗಳೂರು ರವರ ನಿರ್ದೇಶನದಂತೆ ಕರ್ನಾಟಕ ಲೋಕಾಯುಕ್ತ, ಗದಗ ಕಛೇರಿಯ ಪೊಲೀಸ್ ಅಧಿಕಾರಿಗಳು ಮೇ 14 ರಂದು ಬುಧವಾರದಂದು ಬೆಳಿಗ್ಗೆ

10.30 ಗಂಟೆಯಿಂದ ಮಧ್ಯಾಹ್ನ 1.00 ಗಂಟೆಯ ವರೆಗೆ “ಪುರಸಭೆ ಕಛೇರಿ ಗಜೇಂದ್ರಗಡ ದಲ್ಲಿ” ಲೋಕಾಯುಕ್ತ ಜನ ಸಂಪರ್ಕ ಸಭೆ ಮತ್ತು ಸಾರ್ವಜನಿಕರಿಂದ ಅಹವಾಲು

ಸ್ವೀಕಾರ ಕಾರ್ಯಕ್ರಮವನ್ನು ಏರ್ಪಡಿಸಲಾಗಿದ್ದು, ಸದರಿ ದಿನಾಂಕದAದು ಸಾರ್ವಜನಿಕರಿಂದ ದೂರು/ಅಹವಾಲುಗಳನ್ನು ಸ್ವೀಕರಿಸಲಾಗುವುದು.

 

ಸಾರ್ವಜನಿಕರು ತಮ್ಮ ಕುಂದು-ಕೊರತೆಗಳನ್ನು, ಅಹವಾಲುಗಳನ್ನು ಹಾಗೂ ತಮ್ಮ ಸರಕಾರಿ ಕೆಲಸಗಳಿಗೆ ಸಂಬAಧಿಸಿದAತೆ ಯಾವುದೇ ಸರಕಾರಿ ಕಛೇರಿಗಳಲ್ಲಿ

ಸಾರ್ವಜನಿಕರ ಕೆಲಸ ಕಾರ್ಯಗಳನ್ನು ಮಾಡಿಕೊಡಲು ಅಧಿಕಾರಿಗಳು ಉದ್ದೇಶ ಪೂರ್ವಕವಾಗಿ ವಿಳಂಬ ಮಾಡುತ್ತಿರುವ ಬಗ್ಗೆ ಲಿಖಿತ ದೂರನ್ನು ದಾಖಲಿಸುವ ಬಗ್ಗೆ,

ಸರಕಾರಿ ಅಧಿಕಾರಿಗಳು ಸರಕಾರದ ಯೋಜನೆಗಳ ಲಾಭವನ್ನು ಅರ್ಹ ಫಲಾನುಭವಿಗಳಿಗೆ ತಲುಪಿಸುವಲ್ಲಿ ಉದ್ದೇಶ ಪೂರ್ವಕ ತಾರತಮ್ಯ ಮಾಡುತ್ತಿರುವ ಬಗ್ಗೆ ಲಿಖಿತ ದೂರನ್ನು ದಾಖಲಿಸುವ ಬಗ್ಗೆ.

ಸರಕಾರದ ಯೋಜನೆಗಳ ಅನುಷ್ಟಾನದಲ್ಲಿ ಅನಗತ್ಯ ವಿಳಂಬ, ಕಳಪೆ ಕಾಮಗಾರಿ ನಡೆಸಿ ಹಣ ದುರುಪಯೋಗಪಡಿಸಿದ ದೂರುಗಳ ಬಗ್ಗೆ ಲಿಖಿತ ದೂರನ್ನು

ದಾಖಲಿಸುವ ಬಗ್ಗೆ, ಸಾರ್ವಜನಿಕರ ಕೆಲಸ ಕಾರ್ಯಗಳನ್ನು ನಿಗದಿತ ಸಮಯದೊಳಗೆ ಮಾಡಿಕೊಡದೆ, ಅಕ್ರಮ ಸಂಭಾವನೆ (ಲಂಚದ ಹಣ)ಯ ಸಲುವಾಗಿ ಅನಗತ್ಯ ವಿಳಂಬ ಮಾಡುತ್ತಿದ್ದರೆ ಲಿಖಿತ ದೂರವನ್ನು ದಾಖಲಿಸುವ

ಬಗ್ಗೆ. ಯಾವುದೇ ಸರಕಾರಿ ಅಧಿಕಾರಿಯು ತಾನು ಕರ್ತವ್ಯ ನಿರ್ವಹಿಸಲು ನಿಯೋಜಿಸಿದ ಕರ್ತವ್ಯವನ್ನು ನಿರ್ವಹಿಸುವಲ್ಲಿ ದುರಾಡಳಿತ ಪ್ರದರ್ಶಿಸುವಂತಹ

ಅಧಿಕಾರಿಗಳ ಮೇಲೆ ಲಿಖಿತ ದೂರನ್ನು ದಾಖಲಿಸುವ ಬಗ್ಗೆ. ಪ್ರಪತ್ರ 1 ಮತ್ತು 2 ರಲ್ಲಿ ಅಫಿಡೆವಿಟ್‌ನೊಂದಿಗೆ ಅಗತ್ಯ ದಾಖಲಾತಿಗಳೊಂದಿಗೆ ಲಿಖಿತ ದೂರನ್ನು ಸಲ್ಲಿಸಬಹುದಾಗಿದೆ ಎಂದು ಕರ್ನಾಟಕ ಲೋಕಾಯುಕ ಆರಕ್ಷಕ ಉಪ ಅಧೀಕ್ಷಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Editor

Leave a comment