Thursday, 29 October 2026 Karunadu Gharjane — Edition

Karunadu Gharjane

News website

ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ. ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ.
ಗದಗ

ಗದಗ l ಉಪನೋಂದಣಾ ಅಧಿಕಾರಿಗಳ ಕಚೇರಿಗೆ ಆಗಮಿಸಿದ ಯೋಧನ ಕೆಲಸವನ್ನು ತಕ್ಷಣ ಮಾಡಿ ಅವರಿಗೆ ಸನ್ಮಾನಿಸಿ ಗೌರವಿಸಿದ ಉಪನೋಂದಣಾ ಅಧಿಕಾರಿಗಳು.

ಕರುನಾಡು ಘರ್ಜನೆ ಸುದ್ದಿ ಗದಗ : ಭಾರತ ಮತ್ತು ಪಾಕಿಸ್ತಾನ ನಡುವಿನ ಯುದ್ದಕ್ಕೆ ಯೋಧರಿಗೆ ಸಜ್ಜಾಗಿರಿಲು ಕರೆ ನೀಡಿರುವ ಹಿನ್ನೆಲೆ ರಜೆ ಮೇಲೆ ಆಗಮಿಸಿದ ITBP ಯೋಧನ ಕೆಲಸವನ್ನು ಕೂಡಲೇ ಮಾಡಿ ಅವರನ್ನು ಬಿಳೊಕ್ಟ ಗದಗ ಹಿರಿಯ ಉಪನೋಂದಣೆ ಅಧಿಕಾರಿಗಳು ಗದಗ…

ಕರುನಾಡು ಘರ್ಜನೆ ಸುದ್ದಿ ಗದಗ : ಭಾರತ ಮತ್ತು ಪಾಕಿಸ್ತಾನ ನಡುವಿನ ಯುದ್ದಕ್ಕೆ ಯೋಧರಿಗೆ ಸಜ್ಜಾಗಿರಿಲು ಕರೆ ನೀಡಿರುವ ಹಿನ್ನೆಲೆ ರಜೆ ಮೇಲೆ ಆಗಮಿಸಿದ ITBP ಯೋಧನ ಕೆಲಸವನ್ನು ಕೂಡಲೇ ಮಾಡಿ ಅವರನ್ನು ಬಿಳೊಕ್ಟ ಗದಗ ಹಿರಿಯ ಉಪನೋಂದಣೆ ಅಧಿಕಾರಿಗಳು

ಗದಗ ಜಿಲ್ಲೆಯ ಹಿರಿಯ ಉಪನೋಂದಣೆ ಅಧಿಕಾರಿಗಳ ಕಚೇರಿಗೆ ರಜೆ ಮೇಲೆ ಆಗಮಿಸಿದ ITBP ಯೋಧ ತನ್ನ ವೈಯಕ್ತಿಕ ಕೆಲಸಕ್ಕೆ ಆಗಮಿಸಿದ ಆದರೆ ಸೈನಿಕರು ರಜೆ ಮೇಲೆ ಆಗಮಿಸಿದ ಎಲ್ಲ ಸೈನಿಕರು ಮರುಳಿ ಹಾಜರು

ಇರಬೇಕೆಂದು ಹೇಳಿದ್ದ ಬೆನ್ನಲ್ಲೇ ಗದಗ ಹಿರಿಯ ಉಪನೋಂದಣೆ ಅಧಿಕಾರಿಗಳ ಕಚೇರಿಗೆ ಆಗಮಿಸಿದ ಯೋಧನ ಕೆಲಸವನ್ನು ತಕ್ಷಣ ಮಾಡಿ ಅವರಿಗೆ ಸನ್ಮಾನಿಸಿ ಗೌರವಿಸಿ ಅವರನ್ನು ಹಾರೈಸಿ ಬಿಳ್ಕೊಟ್ಟರುಯೋಧರು ದೇಶದ ಸಂಪತ್ತು.

ಅವರಲ್ಲಿರುವ ದೇಶಾಭಿಮಾನ ಭದ್ರತೆಗೆ ಸಾಕ್ಷಿಯಾಗಿದೆ. ದೇಶದ ರಕ್ಷಣೆಗಾಗಿ ತಮ್ಮ ಪ್ರಾಣವನ್ನೇ ಪಣಕ್ಕಿಟ್ಟು ಹೋರಾಡುವ ಅವರ ತ್ಯಾಗ ಮನೋಭಾವ ಎಂದಿಗೂ ಮರೆಯಲಾಗದು.

Editor

Leave a comment