Thursday, 29 October 2026 Karunadu Gharjane — Edition

Karunadu Gharjane

News website

ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ. ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ.
ಅರೋಗ್ಯ

ಗದಗ l ನಗರಸಭೆ ಪೌರ ಕಾರ್ಮಿಕರಿಗೆ ಅರಿವು ಮೂಡಿಸುವ ಕಾರ್ಯಕ್ರಮ.

ಕರುನಾಡು ಘರ್ಜನೆ ಸುದ್ದಿ : ಗದಗ ಮೇ 12: ಗದಗ-ಬೆಟಗೇರಿ ನಗರಸಭೆ ಪೌರ ಕಾರ್ಮಿಕರಿಗೆ ಡೆಂಗೀ ಮತ್ತು ಸಾಂಕ್ರಾಮಿಕ ರೋಗಗಳ ಕುರಿತು ಅರಿವು ಮೂಡಿಸುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಗದಗ ಜಿಲ್ಲಾ ರೋಗವಾಹಕ ಆಶ್ರಿತ ರೋಗಗಳ ನಿಯಂತ್ರಣ ಅಧಿಕಾರಿ ಡಾ.ಹೆಚ್.ಎಲ್ ಗಿರಡ್ಡಿ, ಪ್ರಾಸ್ತಾವಿಕವಾಗಿ…

ಕರುನಾಡು ಘರ್ಜನೆ ಸುದ್ದಿ : ಗದಗ ಮೇ 12: ಗದಗ-ಬೆಟಗೇರಿ ನಗರಸಭೆ ಪೌರ ಕಾರ್ಮಿಕರಿಗೆ ಡೆಂಗೀ ಮತ್ತು ಸಾಂಕ್ರಾಮಿಕ ರೋಗಗಳ ಕುರಿತು ಅರಿವು ಮೂಡಿಸುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.

ಗದಗ ಜಿಲ್ಲಾ ರೋಗವಾಹಕ ಆಶ್ರಿತ ರೋಗಗಳ ನಿಯಂತ್ರಣ ಅಧಿಕಾರಿ ಡಾ.ಹೆಚ್.ಎಲ್ ಗಿರಡ್ಡಿ, ಪ್ರಾಸ್ತಾವಿಕವಾಗಿ ಮಾತನಾಡುತ್ತಾ ಗದಗ ಜಿಲ್ಲೆ ಪೌರಕಾರ್ಮಿಕರ ಶ್ರಮದಿಂದ ಸ್ವಚ್ಚತೆಯಲ್ಲಿ ಮೊದಲನೇಯ ಸ್ಥಾನದಲ್ಲಿದೆ ಎಂದು ಹೇಳಿದರು.

ವಾರ್ಡುಗಳಲ್ಲಿ ಪೌರ ಕಾರ್ಮಿಕರು ತಮ್ಮ ದೈನಂದಿನ ಕಾರ್ಯಗಳಲ್ಲಿ ಟೈರ್‌ಗಳು, ಟೂಬ್, ಪ್ಲಾಸ್ಟಿಕ್ ತ್ಯಾಜ್ಯಗಳು, ವಿಲೇವಾರಿ ಮಾಡುವುದು, ಮಳೆಗಾಲದಲ್ಲಿ ನಿಂತ ನೀರುಗಳನ್ನು ಸರಾಗವಾಗಿ ಹರಿಯುವಂತೆ ಮಾಡುವುದು, ಚರಂಡಿಗಳನ್ನು ಸ್ವಚ್ಚಗೊಳಿಸುವುದು, ಮತ್ತು ಮೋಡಕಾ ವಸ್ತುಗಳಾದ ಒಡೆದ ಬಕೆಟ್, ಡಬ್ಬಿಗಳು, ಕೊಡಗಳು, ಮತ್ತು ಇತ್ಯಾದಿ ಘನ ತ್ಯಾಜ್ಯ ವಸ್ತುಗಳನ್ನು ಗುಜ್ಜರಿ ಅಂಗಡಿ ಮಾಲಿಕರಿಗೆ ಸೂಕ್ತ ಸ್ಥಳಗಳಲ್ಲಿ ಸ್ಥಳಾಂತರಗೊಳಿಸಲು ಸೂಚಿಸುವುದು. ಮಳೆಗಾಲದಲ್ಲಿ ಸಾರ್ವಜನಿಕರಿಗೆ ಡೆಂಗೀ ಕುರಿತು ನಗರಸಭೆಯ ಕಸದ ವಾಹನದಲ್ಲಿ ಆಡಿಯೋ ಕ್ಲಿಪ್‌ಗಳಲ್ಲಿ ಸಾರ್ವಜನಿಕರಿಗೆ ಮನ ಮುಟ್ಟುವಂತೆ ಪ್ರಚುರ ಪಡಿಸಬೇಕು ಎಂದರು.

ಜಿಲ್ಲೆಯ ಕೀಟಜನ್ಯ ಶಾಸ್ತçಜ್ಞರಾದ ಶ್ರೀಮತಿ ಅನ್ನಪೂರ್ಣ ಶೆಟ್ಟರ, ಅವÀರು ಮಾತನಾಡುತ್ತಾ ಈಡೀಸ್ ಸೊಳ್ಳೆಗಳು ಉತ್ಪತ್ತಿ ಹಾಗೂ ನಿಯಂತ್ರಣ ಕುರಿತು ವಿವರಿಸುತ್ತಾ ಈಡೀಸ್ ಜಾತಿಯ ಸೊಳ್ಳೆಗಳು ವಿಶಿಷ್ಠ ಲಕ್ಷಣಗಳಾದ ಹಗಲು ಹೊತ್ತಿನಲ್ಲಿ ಮನುಷ್ಯರನ್ನು ಕಚ್ಚುವವು, ಶುದ್ದವಾದ ನೀರಿನಲ್ಲಿ ಮತ್ತು ನೀರು ಶೇಖರಣಾ ಪರಿಕರಗಳು ಘನ ತ್ಯಾಜ್ಯ ವಸ್ತುಗಳಲ್ಲಿ ಸಂಗ್ರಹವಾಗುವ ನೀರಿನಲ್ಲಿ ವಂಶಾಭಿವೃದ್ಧಿಯಾಗುವ ಕುರಿತು ವಿವರಿಸಿದರು,

ಈಡೀಸ್ ಸೊಳ್ಳೆಗಳು, ಮೊಟ್ಟೆಗಳು, sಸೂಕ್ತಾವ್ಯಸ್ಥೆಯಲ್ಲಿ ತಿಂಗಳಗಟ್ಟಲೆ ಇರುವ ಕುರಿತು ತಿಳಿಸಿ, ಪೈಯರ್ ಬಕೆಟುಗಳಲ್ಲಿ, ಸಂಗ್ರಹವಿರುವ ನೀರಿನಲ್ಲಿ ಈಡೀಸ್ ಸೊಳ್ಳೆಗಳು ಉತ್ಪತ್ತಿಯಾಗುತ್ತಿರುವ ಕುರಿತು ವಿವರಿಸಿ ಇವುಗಳ ನಿಯಂತ್ರಣಕ್ಕಾಗಿ ಟೈರ್‌ಗಳನ್ನು ಮಳೆ ನೀರು ಸಂಗ್ರಹವಾಗದAತಾಹ ಪ್ರದೇಶಗಲ್ಲಿ ವಿಲೇವಾರಿ ಮಾಡುವುದು, ಲಾರ್ವಾ ನಾಶಕ ಬಳಸುವುದು, ಪ್ಲಾಸ್ಟಿಕ್ ಹೋದಿಕೆಯಿಂದ ನೀರು ಶೇಖರಣೆಯಾಗದಂತೆ ನೋಡಿಕೊಳ್ಳುವುದು, ಕಾರ್ಮಿಕರಿಗೆ ಸೊಳ್ಳೆ ನಿರೋಧಕಗಳನ್ನು ಬಳಸುವುದು ಅವಶ್ಯ ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಗದಗ-ಬೆಟಗೇರಿ ನಗರಸಭೆಯ ಆಯುಕ್ತರಾದ ರಾಜಾರಾಂ ಶಿವಾಜಿ ಪವಾರ, ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿಗಳಾದ ರೂಪಸೇನ ಚವ್ಹಾಣ, ಜಿಲ್ಲಾ ರೋಗವಾಹಕ ಆಶ್ರಿತ ರೋಗಗಳ ನಿಯಂತ್ರಣ ಅಧಿಕಾರಿಗಳ ಕಾರ್ಯಲಯದ ಸಿಬ್ಬಂದಿಗಳು, ಪ್ರಾಥಮಿಕ ಸುರಕ್ಷಾಧಿಕಾರಿಗಳು, ಮಲೇರಿಯಾ ಲಿಂಕ್ ವಕರ‍್ಸ್ ಹಾಗೂ ಪೌರಕಾರ್ಮಿಕರು ಹಾಜರಿದ್ದರು.

ಇಬ್ರಾಹೀಂ ಮಕಾಂದಾರ, ಆರೋಗ್ಯ ನಿರೀಕ್ಷಣಾಧಿಕಾರಿಗಳು ಇವರು ಸ್ವಾಗತಿಸಿದರು. ಈರಣ್ನ ಎಸ್ ಚಲ್ಮಿ, ಹಿರಿಯ ವೈದ್ಯಕೀಯ ಪ್ರಯೋಗಾಲಯ ತಾಂತ್ರಿಕ ಅಧಿಕಾರಿಗಳು ನಿರೂಪಿಸಿದರು. ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿಗಳಾದ ರಿಯಾಜ್ ಖಾ. ಘೂಡುನಾಯ್ಕರ ರವರು ವಂದಿಸಿದರು.

Editor

Leave a comment