Thursday, 29 October 2026 Karunadu Gharjane — Edition

Karunadu Gharjane

News website

ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ. ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ.
ಜಿಲ್ಲೆ

ಮತದಾನ ಬಹಿಷ್ಕಾರ ಹಿಂತೆಗೆದ ತಿಮ್ಮಾಪುರ ಗ್ರಾಮಸ್ಥರು, 

ಕರುನಾಡು ಘರ್ಜನೆ ಸುದ್ದಿ:  ಗದಗ ಹೌದು ಸಮಿಪದ ತಿಮ್ಮಾಪೂರ ಗ್ರಾಮದಲ್ಲಿ ಗ್ರಾಮದ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಲೋಕಸಭಾ ಚುನಾವಣೆ ಬಹಿಷ್ಕಾರ ಮಾಡಲು ನಿರ್ಧರಿಸಿದ್ದ ಗ್ರಾಮಸ್ಥರನ್ನು ಇಂದು ಗದಗ ಹಾಗೂ ರೋಣ ತಾಲ್ಲೂಕು ದಂಡಾಧಿಕಾರಿಗಳು ಹಾಗೂ ತಾಲ್ಲೂಕು ಕಾರ್ಯನಿರ್ವಾಹಕ ಅಧಿಕಾರಿಗಳ, ಕಾರ್ಯಪಾಲಕ…

ಕರುನಾಡು ಘರ್ಜನೆ ಸುದ್ದಿ:  ಗದಗ ಹೌದು ಸಮಿಪದ ತಿಮ್ಮಾಪೂರ ಗ್ರಾಮದಲ್ಲಿ ಗ್ರಾಮದ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಲೋಕಸಭಾ ಚುನಾವಣೆ ಬಹಿಷ್ಕಾರ ಮಾಡಲು ನಿರ್ಧರಿಸಿದ್ದ ಗ್ರಾಮಸ್ಥರನ್ನು ಇಂದು ಗದಗ ಹಾಗೂ ರೋಣ ತಾಲ್ಲೂಕು ದಂಡಾಧಿಕಾರಿಗಳು ಹಾಗೂ ತಾಲ್ಲೂಕು ಕಾರ್ಯನಿರ್ವಾಹಕ ಅಧಿಕಾರಿಗಳ, ಕಾರ್ಯಪಾಲಕ ಅಭಿಯಂತರರ, ಪೊಲೀಸ್ ಇಲಾಖೆಯ ತಂಡವು ಕರ್ನಾಟಕ ರಾಜ್ಯ ರೈತ ಸಂಘದ ಗ್ರಾಮ ಘಟಕ ಹಾಗೂ ಗ್ರಾಮ ಪಂಚಾಯಿತಿ ಅಧ್ಯಕ್ಷರು – ಉಪಾಧ್ಯಕ್ಷರು, ಸದಸ್ಯರು ಹಾಗೂ ಗ್ರಾಮದಲ್ಲಿ ಸಾರ್ವಜನಿಕರೊಂದಿಗೆ ಸಭೆ ನಡೆಸಿದರು.

 

ಸಾರ್ವಜನಿಕರ ದೂರಿನನ್ವಯ ತಿಮ್ಮಾಪೂರ ಗ್ರಾಮದಲ್ಲಿ ಅನೇಕ ವರ್ಷಗಳಿಂದ ಅನುಷ್ಠಾನಗೊಳ್ಳದೆ / ಅನುಷ್ಠಾನಗೊಂಡು ಪೂರ್ಣಗೊಳ್ಳದೆ ಇರುವ ಕಾಮಗಾರಿಗಳಾದ ತಿಮ್ಮಾಪೂರ ಗ್ರಾಮದಿಂದ ಕೋಟುಮಚಿಗಿ ಗ್ರಾಮಕ್ಕೆ ಸಂಪರ್ಕ ಕಲ್ಪಿಸುವ ರಸ್ತೆ ಡಾಂಬರೀಕರಣ, ಕಾಣೆಹಳ್ಳಕ್ಕೆ ಮೇಲು ಸೇತುವೆ ನಿರ್ಮಾಣ ಮಾಡುವುದು, ತಿಮ್ಮಾಪೂರ ಗ್ರಾಮದಿಂದ ಸೋಂಪೂರ ಗ್ರಾಮಕ್ಕೆ ಸಂಪರ್ಕ ಕಲ್ಪಿಸುವ ರಸ್ತೆ ಡಾಂಬರೀಕರಣ, ಪ್ರಾಥಮಿಕ ಆರೋಗ್ಯ ಕೇಂದ್ರ ನಿರ್ಮಾಣ ಮಾಡುವುದು, ನೂತನ ರಾಷ್ಟ್ರೀಕೃತ ಬ್ಯಾಂಕ್ ಶಾಖೆ ತೆರೆಯುವದು, ಕುಡಿಯುವ ನೀರಿನ ಯೋಜನೆಯಾದ ಜಿಜಿಎಂ ಕಾಮಗಾರಿಯಿಂದ ರಸ್ತೆ

ದುರಸ್ತಿ, ನೀರು ಪೂರೈಕೆ ಮಾಡುವುದು, ಮಹಿಳೆಯರಿಗೆ 2 ಸಾರ್ವಜನಿಕ ಶೌಚಾಲಯ ನಿರ್ಮಾಣ ಮಾಡುವುದು ಹರ್ಲಾಪೂರ ಹಾಗೂ ಹಳ್ಳಿಗುಡಿ ರಸ್ತೆ ಡಾಂಬರೀಕರಣ ಮಾಡುವುದು, ರೈತರು ತಮ್ಮ ಕೃಷಿ ಜಮೀನುಗಳಿಗೆ ಹೋಗುವ ದಾರಿಯನ್ನು ದುರಸ್ತಿ ಮಾಡುವ ಕುರಿತಾಗಿ ಸಂಬಂಧಿಸಿದ ಇಲಾಖೆಗಳೊಂದಿಗೆ ಮತ್ತೊಂದು ಸುತ್ತಿನ ತುರ್ತು ಸಭೆ ಆಯೋಜಿಸಿ ಕ್ರಮವಹಿಸಲಾಗುವುದೆಂದು ತಿಳಿಸಿದರು ಹಾಗೂ ಶೀಘ್ರವೇ ಗ್ರಾಮದಲ್ಲಿನ ನೀರು ಹಾಗೂ ನೈರ್ಮಲ್ಯ ಸಂಬಂಧಿತ ಕೆಲಸಗಳನ್ನು ತುರ್ತಾಗಿ ವಿಲೇವಾರಿ ಮಾಡಲು ಕ್ರಮಕೈಗೊಳ್ಳಲಾಗುವದು ಎಂದು ಸೂಚಿಸಿದರು.ನಂತರ ಹಾಜರಿದ್ದ ಗ್ರಾಮಸ್ಥರಿಗೆ ಅಧಿಕಾರಿ ವರ್ಗವು ಕಡ್ಡಾಯವಾಗಿ ಮತದಾನ ಮಾಡುವಂತೆ ತಿಳಿಸುತ್ತಾ, ಪ್ರತಿಜ್ಞಾ ವಿಧಿ ಭೋದನೆ ಮಾಡಿಸಿ ಸಭೆಯನ್ನು ಮುಕ್ತಾಯಗೊಳಿಸಿದರು.

Editor

Leave a comment