Thursday, 29 October 2026 Karunadu Gharjane — Edition

Karunadu Gharjane

News website

ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ. ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ.
ಬ್ರೇಕಿಂಗ್‌ ನ್ಯೂಸ್

ಕರ್ನಾಟಕ ರಾಜ್ಯದ ಬೆಳ್ಳಂ ಬೆಳಗ್ಗೆ 40 ಕಡೆ ಲೋಕಾಯುಕ್ತರ ರೇಡ್..! 

ಕರುನಾಡು ಘರ್ಜನೆ ಸುದ್ದಿ ಬೆಂಗಳೂರು: ರಾಜ್ಯ ಸರ್ಕಾರದ ವಿವಿಧ ಇಲಾಖೆಗಳ ಅಧಿಕಾರಿಗಳ ಮನೆ ಹಾಗೂ ಕಚೇರಿಗಳ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಸುಮಾರು 150ಕ್ಕೂ ಹೆಚ್ಚು ಲೋಕಾಯುಕ್ತ ಅಧಿಕಾರಿಗಳಿಂದ ಏಕಕಾಲಕ್ಕೆ 7 ನಗರದಲ್ಲಿ 40 ಕಡೆಗಳಲ್ಲಿ ರೇಡ್ ಮಾಡಿದ್ದಾರೆ.  …

ಕರುನಾಡು ಘರ್ಜನೆ ಸುದ್ದಿ ಬೆಂಗಳೂರು: ರಾಜ್ಯ ಸರ್ಕಾರದ ವಿವಿಧ ಇಲಾಖೆಗಳ ಅಧಿಕಾರಿಗಳ ಮನೆ ಹಾಗೂ ಕಚೇರಿಗಳ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಸುಮಾರು 150ಕ್ಕೂ ಹೆಚ್ಚು ಲೋಕಾಯುಕ್ತ ಅಧಿಕಾರಿಗಳಿಂದ ಏಕಕಾಲಕ್ಕೆ 7 ನಗರದಲ್ಲಿ 40 ಕಡೆಗಳಲ್ಲಿ ರೇಡ್ ಮಾಡಿದ್ದಾರೆ.

 

ತುಮಕೂರು, ಮಂಗಳೂರು, ವಿಜಯಪುರ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಯಾದಗಿರಿಯ ಶಹಾಪುರದಲ್ಲಿನ ಭ್ರಷ್ಟ ಅಧಿಕಾರಿಗಳ ನಿವಾಸ ಹಾಗೂ ಕಚೇರಿ ಮೇಲೆ ರೇಡ್ ಮಾಡಲಾಗಿದೆ. ಬೆಂಗಳೂರಿನ 12 ಕಡೆ, ಬೆಂಗಳೂರು ಗ್ರಾಮಾಂತರ 8, ಯಾದಗಿರಿ 5, ವಿಜಯಪುರ 4, ಮಂಗಳೂರಿನ 4 ಕಡೆಗಳಲ್ಲಿ ಲೋಕಾಯುಕ್ತ ಅಧಿಕಾರಿಗಳು ರೇಡ್ ಮಾಡಿದ್ದು ಅಧಿಕಾರಿಗಳು ದಾಖಲೆ ಪರಿಶೀಲನೆಯಲ್ಲಿ ತೊಡಗಿದ್ದಾರೆ.ರಾಜಶೇಖರ್- ನಿರ್ಮಿತಿ ಕೇಂದ್ರದ‌ ನಿರ್ದೇಶಕರು, ತುಮಕೂರು ಮಂಜುನಾಥ್- ಸರ್ವೇ ಮೇಲ್ವಿಚಾರಕರು, ದ.ಕ ಮಂಗಳೂರುರೇಣುಕಾ. ಸಾತರ್ಲೆ- ಡಾ.ಬಿ.ಆರ್ ಅಂಬೇಡ್ಕರ್ ಅಭಿವೃದ್ಧಿ ನಿಗಮ, ವಿಜಯಪುರ

ಮುರಳಿ ಟಿವಿ- ಹೆಚ್ಚುವರಿ ನಿರ್ದೇಶಕರು, ನಗರ ಮತ್ತು ಗ್ರಾಮಾಂತರ ಯೋಜನಾ ನಿರ್ದೇಶನಾಲಯ, ಬೆಂಗಳೂರು ನಗರಹೆಚ್.ಆರ್ ನಟರಾಜ್- ಇನ್ಸ್‌ಪೆಕ್ಟರ್, ಕಾನೂನು ಮಾಪನಶಾಸ್ತ್ರ, ಬೆಂಗಳೂರು ಅನಂತ್ ಕುಮಾರ್- SDA, ಹೊಸಕೋಟೆ ತಾಲೂಕು ಕಚೇರಿ, ಬೆಂಗಳೂರು ಗ್ರಾಮಾಂತರಉಮಾಕಾಂತ್- ಶಹಾಪುರ ತಾಲೂಕು, ಯಾದಗಿರಿ

 

Editor

Leave a comment