Thursday, 29 October 2026 Karunadu Gharjane — Edition

Karunadu Gharjane

News website

ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ. ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ.
ಬ್ರೇಕಿಂಗ್‌ ನ್ಯೂಸ್

ಚೈತ್ರಾ ಕುಂದಾಪುರ ಮದುವೆ ಬೆನ್ನಲ್ಲೇ ,ಇಬ್ಬರೂ ಕಳ್ಳರು ಮದ್ವೆ ಆಗಿದ್ದಾರೆ.! ಚೈತ್ರಾ ಕುಂದಾಪುರ ತಂದೆಯಿಂದ ಆಕ್ರೋಶ

ಕರುನಾಡು ಘರ್ಜನೆ ಸುದ್ದಿ: ಕನ್ನಡದ ಬಿಗ್ ರಿಯಾಲಿಟಿ ಶೋ ಬಿಗ್ಬಾಸ್ ಸೀಸನ್ 11ರ ಸ್ಪರ್ಧಿ ಚೈತ್ರಾ ಕುಂದಾಪುರ ಮೊನ್ನೆಯಷ್ಟೇ ಅದ್ಧೂರಿಯಾಗಿ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಚೈತ್ರಾ ಕುಂದಾಪುರ ಮದುವೆಗೆ ಬಿಗ್ಬಾಸ್ ಸ್ಪರ್ಧಿಗಳು ಆಗಮಿಸಿ ಶುಭ ಹಾರೈಸಿದ್ದರು.ಆದ್ರೆ ಚೈತ್ರಾ ಕುಂದಾಪುರ ಅವರ ಮದುವೆಗೆ…

ಕರುನಾಡು ಘರ್ಜನೆ ಸುದ್ದಿ: ಕನ್ನಡದ ಬಿಗ್ ರಿಯಾಲಿಟಿ ಶೋ ಬಿಗ್ಬಾಸ್ ಸೀಸನ್ 11ರ ಸ್ಪರ್ಧಿ ಚೈತ್ರಾ ಕುಂದಾಪುರ ಮೊನ್ನೆಯಷ್ಟೇ ಅದ್ಧೂರಿಯಾಗಿ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಚೈತ್ರಾ ಕುಂದಾಪುರ ಮದುವೆಗೆ ಬಿಗ್ಬಾಸ್ ಸ್ಪರ್ಧಿಗಳು ಆಗಮಿಸಿ ಶುಭ ಹಾರೈಸಿದ್ದರು.ಆದ್ರೆ ಚೈತ್ರಾ ಕುಂದಾಪುರ ಅವರ ಮದುವೆಗೆ ತಂದೆ ಬಂದಿರಲಿಲ್ಲ. ಆದರೀಗ ದಿಢೀರ್ ಅಂತ ಮಾಧ್ಯಮಗಳ ಮುಂದೆ ಚೈತ್ರಾ ಕುಂದಾಪುರ ತಂದೆ ಬಾಲಕೃಷ್ಣ ನಾಯ್ಕ್ ಪ್ರತ್ಯಕ್ಷರಾಗಿದ್ದಾರೆ. ಅಲ್ಲದೇ ಮಾಧ್ಯಮದ ಮುಂದೆ ಚೈತ್ರಾ ಕುಂದಾಪುರ ಬಗ್ಗೆ ಆಕ್ರೋಶ ಹೊರಹಾಕಿದ್ದಾರೆ.ಈ ಬಗ್ಗೆ ಮಾತಾಡಿದ ಅವರು, ಆಕೆ ನನ್ನನ್ನು ಮದುವೆಗೆ ಕರೆದಿಲ್ಲ. ನಾನು ಮದುವೆಗೆ ಹೋಗಿಲ್ಲ. ಈ ಮದುವೆಯನ್ನು ನಾನು ಒಪ್ಪಲಾರೆ. ಚೈತ್ರಾ ಮತ್ತು ಆಕೆಯ ಪತಿ ಇಬ್ಬರೂ ಕಳ್ಳರು. ನನ್ನ ಪತ್ನಿ ಕೂಡ ಚೈತ್ರಾ ಬೆಂಬಲಕ್ಕೆ ನಿಂತಿದ್ದಾಳೆ. ಇವರೆಲ್ಲ ಹಣದ ಆಸೆಗಾಗಿ ಹೀಗೆ ಮಾಡುತ್ತಿದ್ದಾರೆ. ಗೋವಿಂದ ಬಾಬು ಪೂಜಾರಿ ಪ್ರಕರಣದಲ್ಲೂ ಇವರು ಹಣ ಹಂಚಿಕೊಂಡಿದ್ದಾರೆ.

ನನಗೆ ನನ್ನ ದೊಡ್ಡ ಮಗಳು ಮಾತ್ರ ಆಸರೆ. ನನ್ನ ದೊಡ್ಡ ಮಗಳು ಗಾಯತ್ರಿ ನಿರಪರಾಧಿ. ನಾನು ಮತ್ತು ನನ್ನ ದೊಡ್ಡ ಮಗಳು ಮರ್ಯಾದೆಯಿಂದ ಬದುಕುತ್ತಿದ್ದೇವೆ.ಚೈತ್ರಾ ಬಿಗ್ಬಾಸ್ ಮನೆಗೆ ಹೋಗುವಾಗಲೂ ನನಗೆ ಹೇಳಿಲ್ಲ. ನನ್ನ ಪತ್ನಿ ನನ್ನನ್ನು ಜಗಲಿಯಲ್ಲಿ ಬಿಟ್ಟು ಬೇಗ ಹಾಕಿ ಬಿಗ್ಬಾಸ್ಗೆ ಹೋಗಿದ್ದಳು. ನಾನು ಕಟ್ಟಿದ ಮನೆಯಲ್ಲಿ ಈಗ ನಾನೇ ಅನಾಥವಾಗಿದ್ದೇನೆ. ನನ್ನ ಮಗಳು ಎಂದು ಹೇಳಲು ನಾಚಿಕೆಯಾಗುತ್ತದೆ. ಆಕೆ ನನ್ನ ಜೀವನದಲ್ಲಿ ಬರಲೇಬಾರದು ಜನ ಆಕೆಗೆ ಮನ್ನಣೆ ಕೊಡಬಾರದು. ತಂದೆ ಇಲ್ಲದ ಮಗಳು ಎಂದು ಹೇಳಿಕೊಂಡು ಬರುತ್ತಾಳೆ. ನನ್ನ ತಂದೆ ಬಾಲ ನಾಯ್ಕ್ ಗೌರವಾನ್ವಿತ ವ್ಯಕ್ತಿಯಾಗಿದ್ದರು ಅಂತ ಹೇಳಿದ್ದಾರೆ.

Editor

Leave a comment