Thursday, 29 October 2026 Karunadu Gharjane — Edition

Karunadu Gharjane

News website

ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ. ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ.
ಬ್ರೇಕಿಂಗ್‌ ನ್ಯೂಸ್

ಆಶಾ ಕಾರ್ಯಕರ್ತೆಯರಿಗೆ ಗೌರವಧನವನ್ನು ಹೆಚ್ಚಿಸಿದ ಕರ್ನಾಟಕ ರಾಜ್ಯ ಸರ್ಕಾರ ಆದೇಶಿಸಿದ..!

ಕರುನಾಡು ಘರ್ಜನೆ ಸುದ್ದಿ ಬೆಂಗಳೂರು: ಆಶಾ ಕಾರ್ಯಕರ್ತೆಯರ ಗೌರವ ಧನವನ್ನು ರೂ.1,000 ಹೆಚ್ಚಿಸಿ, ರಾಜ್ಯ ಸರ್ಕಾರ ಆದೇಶಿಸಿದೆ. ಕಳೆದ ಬಜೆಟ್‌ನಲ್ಲಿ ಗೌರವ ಧನ ಹೆಚ್ಚಿಸುವ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದ್ದರು. ಇದೀಗ ಕೊಟ್ಟ ಮಾತಿನಂತೆ ಆಶಾ ಕಾರ್ಯಕರ್ತೆಯರ ಗೌರವ ಧನ…

ಕರುನಾಡು ಘರ್ಜನೆ ಸುದ್ದಿ ಬೆಂಗಳೂರು: ಆಶಾ ಕಾರ್ಯಕರ್ತೆಯರ ಗೌರವ ಧನವನ್ನು ರೂ.1,000 ಹೆಚ್ಚಿಸಿ, ರಾಜ್ಯ ಸರ್ಕಾರ ಆದೇಶಿಸಿದೆ. ಕಳೆದ ಬಜೆಟ್‌ನಲ್ಲಿ ಗೌರವ ಧನ ಹೆಚ್ಚಿಸುವ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದ್ದರು. ಇದೀಗ ಕೊಟ್ಟ ಮಾತಿನಂತೆ ಆಶಾ ಕಾರ್ಯಕರ್ತೆಯರ ಗೌರವ ಧನ ಏರಿಸಿದ್ದಾರೆ.

 

ಈ ಕುರಿತು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಆದೇಶ ಹೊರಡಿಸಿದ್ದು, 2025-26ನೇ ಸಾಲಿನ ಆಯವ್ಯಯದಲ್ಲಿ ಘೋಷಿಸಲಾದಂತೆ ಆಶಾ ಕಾರ್ಯಕರ್ತೆಯರಿಗೆ ತಂಡ ಆಧಾರಿತ ಪ್ರೋತ್ಸಾಹ ಧನ ನೀಡುವುದರ ಮೂಲಕ ರೂ. ಗೌರವ ಧನವನ್ನು ರೂ. 1,000 ಹೆಚ್ಚಿಸಲಾಗುವುದು ಎಂದಿದ್ದಾರೆ.

 

ಆಶಾ ಕಾರ್ಯಕರ್ತೆಯರು ಮಾನ್ಯತೆ ಪಡೆದ ಸಾಮಾಜಿಕ ಆರೋಗ್ಯ ಕಾರ್ಯಕರ್ತೆಯಾಗಿದ್ದು, ಸ್ಥಳೀಯ ಸಮುದಾಯದಿಂದ ಗುರುತಿಸಿ, ಆಯ್ಕೆ ಮಾಡಲಾಗಿದ್ದು, ಅವರ ಗ್ರಾಮ ಅಥವಾ ಪ್ರದೇಶ ವ್ಯಾಪ್ತಿಯಲ್ಲಿ ಸಮುದಾಯ ಆರೋಗ್ಯ ಸ್ಥಿತಿ ಸುಧಾರಣೆಗೆ ಶ್ರಮಿಸುತ್ತಿದ್ದಾರೆ.ಆರೋಗ್ಯ ಸಿಬ್ಬಂದಿ ಗೌರವ ಧನವೂ ಏರಿಕೆ:

ಇನ್ನು ಇದರ ಜೊತೆಗೆ ಆರೋಗ್ಯ ಸಿಬ್ಬಂದಿಗಳ ಗೌರವ ಧನವೂ ಏರಿಕೆ ಮಾಡಿ ಸರ್ಕಾರ ಆದೇಶಿಸಿದೆ. ಆರೋಗ್ಯ ನಿರೀಕ್ಷಣಾಧಿಕಾರಿಗಳು ಮತ್ತು ಪ್ರಾಥಮಿಕ ಆರೋಗ್ಯ ಸುರಕ್ಷಾಧಿಕಾರಿಗಳ ಗೌರವ ಧನ 1500 ರೂಪಾಯಿಗೆ‌ ಏರಿಕೆ ಮಾಡಿ ಸರ್ಕಾರ ಆದೇಶಿಸಿದೆ.

Editor

Leave a comment