Thursday, 29 October 2026 Karunadu Gharjane — Edition

Karunadu Gharjane

News website

ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ. ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ.
Uncategorized

ಸವಿತಾ ಸಮಾಜ ಜಿಲ್ಲಾ ಕಾರ್ಯಾಲಯ ಕೃಷ್ಣಗೌಡ್ರ ಪಾಟೀಲರಿಂದ ಉದ್ಘಾಟನೆ 

ಕರುನಾಡು ಘರ್ಜನೆ ಸುದ್ದಿ ಗದಗ 21: ಕರ್ನಾಟಕ ರಾಜ್ಯ ಸವಿತಾ ಸಮಾಜ ಬೆಂಗಳೂರು ಗದಗ ಜಿಲ್ಲಾ ಘಟಕದ ಜಿಲ್ಲಾಧ್ಯಕ್ಷರಾದ ಕೃಷ್ಣಾ ಎಚ್ ಹಡಪದ ಅವರ ನೇತೃತ್ವದಲ್ಲಿ ಮತ್ತು ಅವರ ನಿಯೋಗದ ಫಲವಾಗಿ ಇಗಾಗಲೇ ಸ್ಥಾಪನೆಗೊಂಡಿರೂವ ಗದಗ ಜಿಲ್ಲಾ ಸವಿತಾ ಸಮಾಜದಲ್ಲಿ ಪ್ರಥಮವಾಗಿ…

ಕರುನಾಡು ಘರ್ಜನೆ ಸುದ್ದಿ ಗದಗ 21: ಕರ್ನಾಟಕ ರಾಜ್ಯ ಸವಿತಾ ಸಮಾಜ ಬೆಂಗಳೂರು ಗದಗ ಜಿಲ್ಲಾ ಘಟಕದ ಜಿಲ್ಲಾಧ್ಯಕ್ಷರಾದ ಕೃಷ್ಣಾ ಎಚ್ ಹಡಪದ ಅವರ ನೇತೃತ್ವದಲ್ಲಿ ಮತ್ತು ಅವರ ನಿಯೋಗದ ಫಲವಾಗಿ ಇಗಾಗಲೇ ಸ್ಥಾಪನೆಗೊಂಡಿರೂವ ಗದಗ ಜಿಲ್ಲಾ ಸವಿತಾ ಸಮಾಜದಲ್ಲಿ ಪ್ರಥಮವಾಗಿ ಇತಿಹಾಸ ಸೃಷ್ಠಿಸಿದ ಸವಿತಾ ಸಮಾಜ (ಹಿಂದುಳಿದ ವರ್ಗ) ಪತ್ತಿನ ಸಹಕಾರ ಸಂಘ ನಿ. ಗದಗ ಹಾಗೂ ಗದಗ ಜಿಲ್ಲಾ ಸವಿತಾ ಸಮಾಜದ ನೂತನ ಕಾರ್ಯಾಲಯವು ಗದಗ ವಿವೇಕಾನಂದ ರೋಡ 4ನೇ ಕ್ರಾಸ್ ಮಾಲಿಪಾಟೀಲ ಆಸ್ಪತ್ರೆ ಹತ್ತಿರ ಕಮಿತ್ಕರ ಕಾಂಪ್ಲೇಕ್ಸ್‌ನಲ್ಲಿ ದಿ.22/5/2025 ಗುರುವಾರ ಬೆಳಿಗ್ಗೆ 10:15 ಘಂಟೆಗೆ ಶ್ರೀ ಲಕ್ಷ್ಮಿದೇವಿಗೆ ಮಹಾಪೂಜಾ ಕಾರ್ಯಕ್ರಮ ಮಾಡುವ ಮೂಲಕ ಗದಗ ಜಿಲ್ಲಾ ಯುವ ಕಾಂಗ್ರೇಸ್ ನೂತನ ಅಧ್ಯಕ್ಷರಾದ ಕೃಷ್ಣಗೌಡ್ರ ಪಾಟೀಲರಿಂದ ಉದ್ಘಾಟನೆ ಜರಗುವುದು

ಈ ಒಂದು ಪೂಜಾ ಕಾರ್ಯಕ್ರಮದಲ್ಲಿ ರಾಜಕೀಯ ನಾಯಕರು ವಿವಿಧ ಸಮುದಾಯಗಳ ಮುಖಂಡರು ಗದಗ ಬೆಟಗೇರಿ ಸವಿತಾ ಸಮಾಜದ 5 ದೈವದ ಹಾಗೂ ಗದಗ ಜಿಲ್ಲೆಗೆ ಸಂಬಂದಿಸಿದ ಎಲ್ಲ ತಾಲ್ಲೂಕ ಸವಿತಾ ಸಮಾಜದ ಅಧ್ಯಕ್ಷರುಗಳು ಪದಾಧಿಕಾರಿಗಳು ಪ್ರಮುಖ ನಾಯಕರುಗಳು ಗುರುಹಿರಿಯರು ಯುವಕರು ಬಂಧು ಬಾಂಧವರು ಬಾಗವಹಿಸುವರು ಎಂದು ಗದಗ ಜಿಲ್ಲಾ ಸವಿತಾ ಸಮಾಜದ ಜಿಲ್ಲಾಧ್ಯಕ್ಷರಾದ ಕೃಷ್ಣಾ ಎಚ್ ಹಡಪದ ಹೇಳಿದ್ದಾರೆ

ಕಾರಣ ಸವಿತಾ ಸಮಾಜದ ಸರ್ವ ಬಂದು ಬಾಂಧವರು ಯುವಕರು ತಾಯಂದಿರು ಹಿತೈಷಿಗಳು ಹಾಗೂ ಸಮಾಜದ ಸರ್ವರೂ ಸವಿತಾ ಸಮಾಜ (ಹಿಂದುಳಿದ ವರ್ಗ) ಪತ್ತಿನ ಸಹಕಾರ ಸಂಘ ಹಾಗೂ ಗದಗ ಜಿಲ್ಲಾ ಸವಿತಾ ಸಮಾಜದ ನೂತನ ಕಾರ್ಯಾಲಯ ಉದ್ಘಾಟನೆ ಕಾರ್ಯಕ್ರಮದಲ್ಲಿ ಬಾಗವಹಿಸಿ ಶುಭಕೊರಬೆಕೇಂದು ಹಿರಿಯರಾದ ಹನಮಂತಪ್ಪ ರಾಂಪೂರ. ಪರಶುರಾಮ ಕೊಟೇಕಲ್ಲ. ರಾಜು ಮಾನೆ. ವಿಕಾಸ ಕ್ಷೀರಸಾಗರ. ಅರೂಣ ರಾಂಪೂರ. ಸುರೇಶ ಬುದೂರ. ಶ್ರೀನಿವಾಸ ಕೊಟೇಕಲ್ಲ. ಹಾಗೂ ಚಾಯಾಚಿತ್ರಗಾರ ವಿನಾಯಕ ರಾಯಚೂರ ಪತ್ರಿಕಾ ಪ್ರಕಟಣೆಯ ಮುಲಕ ವಿನಂತಿಸಿದ್ದಾರೆ.

Editor

Leave a comment