Thursday, 29 October 2026 Karunadu Gharjane — Edition

Karunadu Gharjane

News website

ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ. ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ.
Uncategorized

ಗದಗ |  SSLC ಪರೀಕ್ಷೆಯಲ್ಲಿ ಅನುತ್ತೀರ್ಣ: ವಿದ್ಯಾರ್ಥಿ ಸೂಸೈಡ್..!

ಕರುನಾಡು ಘರ್ಜನೆ ಸುದ್ದಿ ಗದಗ: ಎಸ್‌ಎಸ್‌ಎಲ್‌‌ಸಿ ಪರೀಕ್ಷೆ-1 ರಲ್ಲಿ ಅನುತ್ತೀರ್ಣ ಆಗಿದ್ದಕ್ಕೆ ಮನನೊಂದು ಆತ್ಮಹತ್ಯೆ ಮಾಡಿಕೊಂಡ ಘಟನೆ ಗದಗ ಜಿಲ್ಲೆಯ ರೋಣ ತಾಲ್ಲೂಕಿನ ನರೇಗಲ್ ಪಟ್ಟಣದಲ್ಲಿ ಬುಧವಾರ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿ ರಾಕೇಶ್ ನಾಗೇಶಪ್ಪ ಮಣ್ಣೋಡ್ಡರ ನರೇಗಲ್ ಪಟ್ಟಣದ ಅನ್ನದಾನೇಶ್ವರ…

ಕರುನಾಡು ಘರ್ಜನೆ ಸುದ್ದಿ ಗದಗ: ಎಸ್‌ಎಸ್‌ಎಲ್‌‌ಸಿ ಪರೀಕ್ಷೆ-1 ರಲ್ಲಿ ಅನುತ್ತೀರ್ಣ ಆಗಿದ್ದಕ್ಕೆ ಮನನೊಂದು ಆತ್ಮಹತ್ಯೆ ಮಾಡಿಕೊಂಡ ಘಟನೆ ಗದಗ ಜಿಲ್ಲೆಯ ರೋಣ ತಾಲ್ಲೂಕಿನ ನರೇಗಲ್ ಪಟ್ಟಣದಲ್ಲಿ ಬುಧವಾರ ನಡೆದಿದೆ.

ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿ ರಾಕೇಶ್ ನಾಗೇಶಪ್ಪ ಮಣ್ಣೋಡ್ಡರ ನರೇಗಲ್ ಪಟ್ಟಣದ ಅನ್ನದಾನೇಶ್ವರ ಪ್ರೌಢಶಾಲೆಯ ವಿದ್ಯಾರ್ಥಿಯಾಗಿದ್ದ.

ಕನ್ನಡ60, ಇಂಗ್ಲಿಷ್ 48 ವಿಷಯಗಳಲ್ಲಿ ಪಾಸಾಗಿದ್ದು, ಉಳಿದ ವಿಷಯಗಳಲ್ಲಿ ಫೇಲಾಗಿದ್ದಾನೆ.ಫಲಿತಾಂಶ ಪ್ರಕಟವಾದ ದಿನದಿಂದ ಮನಸ್ಸಿಗೆ ತೆಗೆದುಕೊಂಡಿದ್ದ ವಿದ್ಯಾರ್ಥಿಯು ಅದನ್ನೇ ಹೆಚ್ಚಾಗಿ ವಿಚಾರ ಮಾಡುತ್ತಿದ್ದ. ಇದೇ ವಿಷಯಕ್ಕೆ ಮನನೊಂದು ನರೇಗಲ್ ಬಸ್ ನಿಲ್ದಾಣದ ಎದುರಿಗೆ ಇರುವ ಸರ್ಕಾರಿ ಶಾಲೆಯ ಆವರಣದಲ್ಲಿನ ಗಿಡಕ್ಕೆ ನೇಣು ಬಿಗಿದುಕೊಂಡಿದ್ದಾನೆ ಎಂದು ಕುಟುಂಬಸ್ಥರು ತಿಳಿಸಿದ್ದಾರೆ.

ಮೃತ ವಿದ್ಯಾರ್ಥಿಯ ತಂದೆ ಮನೆ ಹಾಗೂ ಕಟ್ಟಡಗಳನ್ನು ಕಟ್ಟುವ ಕೆಲಸ ಮಾಡುತ್ತಾರೆ. ಅವರಿಗೆ ಇಬ್ಬರು ಗಂಡುಮಕ್ಕಳಿದ್ದು, ರಾಕೇಶ್ ಕಿರಿಯ ಮಗನಾಗಿದ್ದಾನೆ. ಈ ಕುರಿತು ನರೇಗಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Editor

Leave a comment