Thursday, 29 October 2026 Karunadu Gharjane — Edition

Karunadu Gharjane

News website

ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ. ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ.
Uncategorized

ಗದಗ | ಜಿಲ್ಲೆಗೆ ನೂತನ ಡಿವೈಎಸ್ಪಿ ಯಾಗಿ ಮುರ್ತುಜಾ ಖಾದ್ರಿ ನೇಮಕ

ಕರುನಾಡು ಘರ್ಜನೆ ಸುದ್ದಿ ಬೆಂಗಳೂರು: ಪ್ರೊಬೇಷನರಿ ಡಿವೈಎಸ್‌ಪಿ (ಸಿವಿಲ್‌) ಅಧಿಕಾರಿಯಾಗಿರುವ ಮುರ್ತುಜಾ ಖಾದ್ರಿ ಅವರನ್ನು ಗದಗ ಉಪ ವಿಭಾಗ, ಗದಗ ಜಿಲ್ಲೆಗೆ ನಿಯುಕ್ತಿಗೊಳಿಸಿ ಕರ್ನಾಟಕ ಸರ್ಕಾರ ಆದೇಶ ಹೊರಡಿಸಿದೆ. ಆದೇಶದ ಪ್ರಕಾರ, ಮುರ್ತುಜಾ ಖಾದ್ರಿ ಅವರು ತಕ್ಷಣದಿಂದ ಜಾರಿಗೆ ಬರುವಂತೆ ಗದಗದಲ್ಲಿ…
{"remix_data":[],"remix_entry_point":"challenges","source_tags":["local"],"origin":"unknown","total_draw_time":0,"total_draw_actions":0,"layers_used":0,"brushes_used":0,"photos_added":0,"total_editor_actions":{},"tools_used":{},"is_sticker":false,"edited_since_last_sticker_save":false,"containsFTESticker":false}

ಕರುನಾಡು ಘರ್ಜನೆ ಸುದ್ದಿ ಬೆಂಗಳೂರು: ಪ್ರೊಬೇಷನರಿ ಡಿವೈಎಸ್‌ಪಿ (ಸಿವಿಲ್‌) ಅಧಿಕಾರಿಯಾಗಿರುವ ಮುರ್ತುಜಾ ಖಾದ್ರಿ ಅವರನ್ನು ಗದಗ ಉಪ ವಿಭಾಗ, ಗದಗ ಜಿಲ್ಲೆಗೆ ನಿಯುಕ್ತಿಗೊಳಿಸಿ ಕರ್ನಾಟಕ ಸರ್ಕಾರ ಆದೇಶ ಹೊರಡಿಸಿದೆ.

ಮಹಾನಿರ್ದೇಶಕರು ಮತ್ತು ಆರಕ್ಷಕ ಮಹಾನಿರೀಕ್ಷಕರ ಕಛೇರಿಯಿಂದ 2025ರ ಮೇ 20ರಂದು ಈ ಕುರಿತು ಆದೇಶ ಜಾರಿಯಾಗಿದೆ.ಪೊಲೀಸ್‌ ಸಿಬ್ಬಂದಿ ಮಂಡಳಿಯ 2025ರ ಮೇ 20ರ ನಡವಳಿಯ ಆಧಾರದ ಮೇಲೆ ಈ ಸ್ಥಳ ನಿಯುಕ್ತಿ ಮಾಡಲಾಗಿದೆ. ಮುರ್ತುಜಾ ಖಾದ್ರಿ ಅವರು ತಮ್ಮ ತರಬೇತಿಯನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದ್ದು, 2025ರ ಮೇ 6ರಂದು ಬೆಂಗಳೂರಿನ ಪ್ರಧಾನ ಕಚೇರಿಯಲ್ಲಿ ವರದಿ ಮಾಡಿಕೊಂಡಿದ್ದರು.

ಆದೇಶದ ಪ್ರಕಾರ, ಮುರ್ತುಜಾ ಖಾದ್ರಿ ಅವರು ತಕ್ಷಣದಿಂದ ಜಾರಿಗೆ ಬರುವಂತೆ ಗದಗದಲ್ಲಿ ಕರ್ತವ್ಯಕ್ಕೆ ವರದಿ ಮಾಡಿಕೊಳ್ಳಬೇಕು. ಅಲ್ಲದೆ, ಸಂಬಂಧಪಟ್ಟ ಘಟಕಾಧಿಕಾರಿಗಳು ಮುರ್ತುಜಾ ಖಾದ್ರಿ ಅವರು ವರದಿ ಮಾಡಿದ ಬಗ್ಗೆ ಪೊಲೀಸ್ ಪ್ರಧಾನ ಕಚೇರಿಗೆ ಪಾಲನಾ ವರದಿ ಸಲ್ಲಿಸುವಂತೆ ಸೂಚಿಸಲಾಗಿದೆ.

Editor

Leave a comment