Thursday, 29 October 2026 Karunadu Gharjane — Edition

Karunadu Gharjane

News website

ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ. ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ.
Uncategorized

ಪ್ರೀತಿಯಿಂದ ಹೇಳಿದ್ದೇನೆ’: ಕನ್ನಡ ಭಾಷೆ ಕುರಿತ ವಿವಾದಾತ್ಮಕ ಹೇಳಿಕೆ ಬೆನ್ನಲ್ಲೇ  ಕಮಲ್ ಹಾಸನ್ ಸ್ಪಷ್ಟನೆ..!

ಕರುನಾಡು ಘರ್ಜನೆ ಸುದ್ದಿ ಚೆನ್ನೈ: ‘ಕನ್ನಡ ತಮಿಳಿನಿಂದ ಹುಟ್ಟಿತು’ ಎಂಬ ವಿವಾದಾತ್ಮಾಕ ಹೇಳಿಕೆ ನೀಡುವ ಮೂಲಕ ಕನ್ನಡಿಗರ ಆಕ್ರೋಶಕ್ಕೆ ತುತ್ತಾಗಿರುವ ತಮಿಳಿನ ಮೆಗಾಸ್ಟಾರ್ ಕಮಲ್ ಹಾಸನ್ ಬುಧವಾರ ತಮ್ಮ ಹೇಳಿಕೆಗೆ ಸ್ಪಷ್ಟನೆ ನೀಡಿದ್ದಾರೆ. ತಮ್ಮ ಸ್ಪಷ್ಟೀಕರಣವನ್ನು ವಿವರಣೆ ಎಂದು ಕರೆದಿದ್ದು, ಉತ್ತರ…

ಕರುನಾಡು ಘರ್ಜನೆ ಸುದ್ದಿ ಚೆನ್ನೈ: ‘ಕನ್ನಡ ತಮಿಳಿನಿಂದ ಹುಟ್ಟಿತು’ ಎಂಬ ವಿವಾದಾತ್ಮಾಕ ಹೇಳಿಕೆ ನೀಡುವ ಮೂಲಕ ಕನ್ನಡಿಗರ ಆಕ್ರೋಶಕ್ಕೆ ತುತ್ತಾಗಿರುವ ತಮಿಳಿನ ಮೆಗಾಸ್ಟಾರ್ ಕಮಲ್ ಹಾಸನ್ ಬುಧವಾರ ತಮ್ಮ ಹೇಳಿಕೆಗೆ ಸ್ಪಷ್ಟನೆ ನೀಡಿದ್ದಾರೆ. ತಮ್ಮ ಸ್ಪಷ್ಟೀಕರಣವನ್ನು ವಿವರಣೆ ಎಂದು ಕರೆದಿದ್ದು, ಉತ್ತರ ಅಲ್ಲ ಎಂದಿದ್ದಾರೆ.

 

ಕನ್ನಡ ತಮಿಳಿನಿಂದ ಹುಟ್ಟಿದೆ” ಎಂಬ ಹೇಳಿಕೆಯನ್ನು ವಿವಾದವನ್ನಾಗಿ ಮಾಡಿದವರು, ಕನ್ನಡ ವಿಷಯವನ್ನು ಗೊಂದಲಗೊಳಿಸುತ್ತಿದ್ದಾರೆ ಎಂದು ಥಗ್ ಲೈಫ್ ನಟ- ಕಮ್ ರಾಜಕಾರಣಿ ಹೇಳಿದ್ದಾರೆ.

 

ಸುದ್ದಿಗಾರರೊಂದಿಗೆ ಮಾತನಾಡಿದ ಕಮಲ್ ಹಾಸನ್, “ನಾನು ಪ್ರೀತಿಯಿಂದ ಹೇಳಿದ್ದೇನೆ. ಬಹಳಷ್ಟು ಇತಿಹಾಸಕಾರರು ನನಗೆ ಭಾಷಾ ಇತಿಹಾಸವನ್ನು ಕಲಿಸಿದ್ದಾರೆ. ನಾನು ಬೇರೆನೂ ಹೇಳಿಲ್ಲ ಎಂದು ಸಮರ್ಥಿಸಿಕೊಂಡರು.

ತಮಿಳುನಾಡು ಎಲ್ಲರಿಗೂ ಆಶ್ರಯ ನೀಡುವ ಅಪರೂಪದ ರಾಜ್ಯವಾಗಿದೆ.‘ತಮಿಳುನಾಡಿನಲ್ಲಿ ಮೆನನ್ ಮುಖ್ಯಮಂತ್ರಿ ಆಗಿದ್ದರು. ರೆಡ್ಡಿ ಒಬ್ಬರು ಮುಖ್ಯಮಂತ್ರಿ ಆಗಿದ್ದಾರೆ. ತಮಿಳರೊಬ್ಬರು ಸಿಎಂ ಆಗಿದ್ದು, ಕನ್ನಡಿಗ ಅಯ್ಯಂಗಾರ್ ಒಬ್ಬರು ಮುಖ್ಯಮಂತ್ರಿಯಾಗಿದ್ದಾರೆ ಎಂದು ತಿಳಿಸಿದರು.ಕರ್ನಾಟಕದಿಂದ ಬಂದ ಮುಖ್ಯಮಂತ್ರಿಯೊಬ್ಬರಿಂದ (ಜಯಲಲಿತಾ) ಸಮಸ್ಯೆ ಎದುರಾದಾಗ ನನಗೆ ಬೆಂಬಲ ನೀಡಿದ್ದು ಕರ್ನಾಟಕ. ಇಲ್ಲಿಗೆ ಬಾ, ಮನೆ ಕೊಡುತ್ತೇವೆ, ಎಲ್ಲೂ ಹೋಗಬೇಡಿ ಎಂದು ಕನ್ನಡಿಗರು ಬೆಂಬಲಿಸಿದ್ದರು. ಹೀಗಾಗಿ ಥಗ್ ಲೈಫ್, ಕಮಲ್ ಹಾಸನ್ ಅವರನ್ನು ಜನರೇ ನೋಡಿಕೊಳ್ಳುತ್ತಾರೆ ಎಂದರು.”ಇದು ಉತ್ತರ ಅಲ್ಲ. ವಿವರಣೆ. ಪ್ರೀತಿ ಎಂದಿಗೂ ಕ್ಷಮೆ ಕೇಳುವುದಿಲ್ಲ ಎಂದು ಅವರು ಹೇಳಿದರು.

Editor

Leave a comment