Thursday, 29 October 2026 Karunadu Gharjane — Edition

Karunadu Gharjane

News website

ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ. ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ.
Uncategorized

ಗದಗ ಜಿಲ್ಲಾ ಸವಿತಾ ಸಮಾಜದಿಂದ ಹುಬ್ಬಳ್ಳಿ-ಧಾರವಾಡ ಪೊಲೀಸ್ ಆಯುಕ್ತರಾದ ಶಶಿಕುಮಾರ್ ಅವರಿಗೆ ಸನ್ಮಾನ

ಕರುನಾಡು ಘರ್ಜನೆ ಸುದ್ದಿ ಹುಬ್ಬಳ್ಳಿ, ಜೂ1 : ಹುಬ್ಬಳ್ಳಿ-ಧಾರವಾಡ ನಗರದಲ್ಲಿ ಎಲ್ಲ ನಾಗಿಕರ ಹಿತಕಾಯುತ್ತಿರುವ ನ್ಯಾಯಪರ, ಬಡವರ ಪರವಾಗಿರುವ ದಕ್ಷ ಹಾಗೂ ಪ್ರಾಮಾಣಿಕರು ಹುಬ್ಬಳ್ಳಿ-ಧಾರವಾಡ ಪೊಲೀಸ್ ಆಯುಕ್ತರಾದ ಶಶಿಕುಮಾರ್ ಸರ್ ಅವರಿಗೆ ಗದಗ ಜಿಲ್ಲದ್ಯಕ್ಷರಾದ ಕೃಷ್ಣಾ ಎಚ್ ಹಡಪದ ಅವರ ಮುಂದಾಳತ್ವದಲ್ಲಿ…

ಕರುನಾಡು ಘರ್ಜನೆ ಸುದ್ದಿ ಹುಬ್ಬಳ್ಳಿ, ಜೂ1 : ಹುಬ್ಬಳ್ಳಿ-ಧಾರವಾಡ ನಗರದಲ್ಲಿ ಎಲ್ಲ ನಾಗಿಕರ ಹಿತಕಾಯುತ್ತಿರುವ ನ್ಯಾಯಪರ, ಬಡವರ ಪರವಾಗಿರುವ ದಕ್ಷ ಹಾಗೂ ಪ್ರಾಮಾಣಿಕರು ಹುಬ್ಬಳ್ಳಿ-ಧಾರವಾಡ ಪೊಲೀಸ್ ಆಯುಕ್ತರಾದ ಶಶಿಕುಮಾರ್ ಸರ್ ಅವರಿಗೆ ಗದಗ ಜಿಲ್ಲದ್ಯಕ್ಷರಾದ ಕೃಷ್ಣಾ ಎಚ್ ಹಡಪದ ಅವರ ಮುಂದಾಳತ್ವದಲ್ಲಿ ಗದಗದಿಂದ ಹುಬ್ಬಳ್ಳಿಗೆ ಸವಿತಾ ಸಮಾಜದ ನಿಯೋಗವು ತೆರಳಿ ಹುಬ್ಬಳ್ಳಿಯಲ್ಲಿರುವ ಪೊಲೀಸ್ ಆಯುಕ್ತರ ಕಚೇರಿಗೆಯಲ್ಲಿ ಪೊಲೀಸ್ ಆಯುಕ್ತರಾದ ಶಶಿಕುಮಾರ್ ಸರ್ ಅವರನ್ನು ಬೇಟಿಯಾಗಿ ಅಭಿಮಾನದ ಮಾತುಗಳನ್ನಾಡಿ ಅವರಿಗೆ ಗದಗ ಜಿಲ್ಲಾ ಸವಿತಾ ಸಮಾಜದಿಂದ

ಸಮಾಜದಿಂದ ಗೌರವಗಳೊಂದಿಗೆ ಸನ್ಮಾನಿಸಿ ಅಭಿನಂದಿಸಿ ಶುಭ ಕೊರಲಾಯಿತು

ಹುಬ್ಬಳ್ಳಿ-ಧಾರವಾಡ ಪೊಲೀಸ್ ಆಯುಕ್ತರಾದ ಶಶಿಕುಮಾರ್ ಅವರು ಗದಗ ಜಿಲ್ಲಾ ಸವಿತಾ ಸಮಾಜದ ಸನ್ಮಾನ ಸ್ವೀಕರಿಸಿ ಮಾತನಾಡಿ, ಹುಬ್ಬಳ್ಳಿ-ಧಾರವಾಡ ನಗರದ ಮಹಾಜನತೆಯ ಹಿತಕಾಯುವಂತಹ ಸೇವೆ ನಮ್ಮ ಆದ್ಯ ಕರ್ತವ್ಯ ಮತ್ತು ಪ್ರತಿಯೊಬ್ಬರಲ್ಲೂ ಪರೋಪಕಾರ, ತ್ಯಾಗ ಮನೋಭಾವನೆ. ಸೌಹಾರ್ದತೆಯಿಂದ ಬದುಕುವ ಗುಣಗಳ ಅಗತ್ಯವಿದೆ. ಅದೇ ರೀತಿ ಸವಿತಾ ಸಮಾಜ ಆರ್ಥಿಕವಾಗಿ, ಸಾಮಾಜಿಕ, ಹಾಗೂ ಶೈಕ್ಷಣಿಕವಾಗಿ ಅಭಿವೃದ್ಧಿ ಹೊಂದಬೇಕು. ಸಮಾಜದ ಪ್ರಗತಿಗೆ ಸದಾ ನನ್ನ ಸಹಕಾರ ಇರುತ್ತದೆ ಎಂದು ಹುಬ್ಬಳ್ಳಿ-ಧಾರವಾಡ ಪೊಲೀಸ್ ಆಯುಕ್ತರಾದ ಶಶಿಕುಮಾರ್ ಅವರು ಹೇಳಿದರು.

ಗದಗ ಜಿಲ್ಲಾ ಸವಿತಾ ಸಮಾಜದ ಜಿಲ್ಲಾಧ್ಯಕ್ಷರಾದ ಕೃಷ್ಣಾ ಎಚ್.ಹಡಪದ ಪ್ರಸ್ತಾವಿಕವಾಗಿ ಮಾತನಾಡಿದರು

ಈ ಸಂದರ್ಭದಲ್ಲಿ ಸವಿತಾ ಸಮಾಜದ ಹಿರಿಯ ಮುಖಂಡರಾದ ಹನಮಂತಪ್ಪ ರಾಂಪೂರ. ಪರಶುರಾಮ (ಬಜ್ಜು) ರಾಂಪೂರ. ಕೃಷ್ಣಾ ಬಾಯಲಗುಡ್ಡ. ಬಾಲರಾಜ ಕೊಟೇಕಲ್ಲ. ಪರಶುರಾಮ ಕೊಟೇಕಲ್ಲ. ಆಂಜನೈಯ್ಯ ಆದೋನಿ. ರಮೇಶ ರಾಂಪೂರ. ಸುರೇಶ ಬುದೂರ. ಹೇಮಂತ ವಡ್ಡೆಪಲ್ಲೆ. ಕೀರಣ ರಾಂಪೂರ. ಶ್ರೀನಿವಾಸ ಕೊಟೇಕಲ್ಲ. ಯುವ ಮುಖಂಡರಾದ ಅರೂಣ ರಾಂಪೂರ. ಪರಶುರಾಮ ಆದೋನಿ. ವೆಂಕಟೇಶ ಕೊಟೇಕಲ್ಲ. ಸಾಗರ ಹಡಪದ. ವಿನೋದ ಕಡಿಮೆಟ್ಲು. ವೆಂಕಟೇಶ ಆದೋನಿ. ಕಾರ್ತಿಕ ಆಗಲಾವೆ. ಸುದೀಪ ವಡ್ಡೆಪಲ್ಲೇ. ಸಂದೀಪ ಕೊಟೇಕಲ್ಲ. ಗಣೇಶ ಆಗಲಾವೆ. ಹಾಗೂ ಗದಗ ಜಿಲ್ಲಾ ಸವಿತಾ ಸಮಾಜದ ಪದಾಧಿಕಾರಿಗಳು ಗುರು-ಹಿರಿಯರು ಹಾಗೂ ಸುಮಾರು 50ಕ್ಕೂ ಹೆಚ್ಚು ಸಮಾಜ ಬಾಂದವರು ಉಪಸ್ಥಿತರಿದ್ದರು.

Editor

Leave a comment