Thursday, 29 October 2026 Karunadu Gharjane — Edition

Karunadu Gharjane

News website

ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ. ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ.
Uncategorized

ಆರ್‌ಸಿಬಿ ಗೆದ್ದ ಸಂಭ್ರಮಾಚರಣೆಗೆಂದು ಹೋದವನು ಮನೆಗೆ ತಿರುಗಿದ್ದು ಶವವಾಗಿ..!

ಕರುನಾಡು ಘರ್ಜನೆ ಸುದ್ದಿ ಮಂಡ್ಯ: ಆತ ಸಿವಿಲ್ ಇಂಜಿನಿಯರ ಮದುವೆ ಮಾಡಬೇಕು ಅಂತ ಹುಡುಗಿ ಹುಡುಕುತ್ತಿದ್ದರು. ಆದ್ರೆ ಆರ್‌ಸಿಬಿ ಗೆದ್ದ ಸಂಭ್ರಮಾಚರಣೆಗೆಂದು ಹೋದವನು ಮನೆಗೆ ತಿರುಗಿದ್ದು ಶವವಾಗಿ…ಹೌದು. ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ತಂಡ 18 ವರ್ಷಗಳ ಬಳಿಕ ಐಪಿಎಲ್‌ ಟ್ರೋಫಿ ಮುಡಿಗೇರಿಸಿಕೊಂಡಿತು.…

ಕರುನಾಡು ಘರ್ಜನೆ ಸುದ್ದಿ ಮಂಡ್ಯ: ಆತ ಸಿವಿಲ್ ಇಂಜಿನಿಯರ ಮದುವೆ ಮಾಡಬೇಕು ಅಂತ ಹುಡುಗಿ ಹುಡುಕುತ್ತಿದ್ದರು. ಆದ್ರೆ ಆರ್‌ಸಿಬಿ ಗೆದ್ದ ಸಂಭ್ರಮಾಚರಣೆಗೆಂದು ಹೋದವನು ಮನೆಗೆ ತಿರುಗಿದ್ದು ಶವವಾಗಿ…ಹೌದು. ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ತಂಡ 18 ವರ್ಷಗಳ ಬಳಿಕ ಐಪಿಎಲ್‌ ಟ್ರೋಫಿ ಮುಡಿಗೇರಿಸಿಕೊಂಡಿತು. ಆದ್ರೆ ಆ ಗೆಲುವಿನ ಸಂಭ್ರಮ 18 ಗಂಟೆಯೂ ಇರಲಿಲ್ಲ.‌‌

ಸಂಭ್ರಮಾಚರಣೆಗೆ ಹೋದ 11 ಜೀವ ಹೋಗಿವೆ. ಜೀವ ಕಳೆದುಕೊಂಡ ಒಬ್ಬೊಬ್ಬರದ್ದೂ ಒಂದೊಂದು ಕಣ್ಣೀರ ಕಥೆ. ದುರಂತದಲ್ಲಿ ಜೀವ ಕಳೆದುಕೊಂಡ ಮಂಡ್ಯದ ಯುವಕನ ಕಥೆ ಸಹ ಕಣ್ಣೀರು ತರಿಸುವಂತಹದ್ದೇ ಆಗಿದೆ.ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಸಂಭವಿಸಿದ ಕಾಲ್ತುಳಿತದಲ್ಲಿ ಮೃತಪಟ್ಟ ಪೂರ್ಣಚಂದ್ರ (27) ಮಂಡ್ಯ ಜಿಲ್ಲೆ ಕೆ.ಆರ್.ಪೇಟೆ ತಾಲೂಕಿನ ರಾಯಸಮುದ್ರದ‌ ನಿವಾಸಿ. ಮೈಸೂರಿನಲ್ಲಿ ಸಿವಿಲ್ ಇಂಜಿನಿಯರ್ ಆಗಿ ಕೆಲಸ ಮಾಡಿಕೊಂಡಿದ್ದ.ಈ ವರ್ಷದಲ್ಲಿ ಮದುವೆ ಮಾಡಬೇಕು ಅಂತ ಕುಟುಂಬಸ್ಥರು ಹುಡುಗಿ ಹುಡುಕಾಟದಲ್ಲಿದ್ರು. ‌ನಿನ್ನೆ ಕೂಡ ಹುಡುಗಿ ನೋಡಿಕೊಂಡು ಬಾ ಅಂತ ಕಳುಹಿಸಿದ್ರು‌. ಅದರಂತೆ ಮಂಡ್ಯದಲ್ಲಿ ಹುಡುಗಿ ಮೈಸೂರಿಗೆ ಹೋದವನೇ ಸ್ನೇಹಿತರ ಜೊತೆ ಬೆಂಗಳೂರಿಗೆ ಹೋಗಿದ್ದಾನೆ. ಮೇಟ್ರೋ ಇಳಿದು ಬೇರೆಬೇರೆಯಾದವರು ಸಂಪರ್ಕಕ್ಕೇ ಸಿಕ್ಕಿಲ್ಲವಂತೆ. ಇದಾದ ಬಳಿಕ ಮಾಧ್ಯಮದಲ್ಲಿ ಸುದ್ದಿ ನೋಡಿದ ಮೇಲೆ ಸಾವಿನ ವಿಚಾರ ಗೊತ್ತಾಗಿದೆ.

Editor

Leave a comment