Thursday, 29 October 2026 Karunadu Gharjane — Edition

Karunadu Gharjane

News website

ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ. ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ.
Uncategorized

ಬೆಂಗಳೂರು ಪೊಲೀಸ್‌ ಕಮೀಷನರ್‌ ಬಿ.ದಯಾನಂದ್‌ ಅವರನ್ನು ಹುದ್ದೆಯಿಂದ ಸಸ್ಪೆಂಡ್‌, ಇದರ ಬೆನ್ನಲ್ಲಿ ಸೀಮಂತ್ ಕುಮಾರ್ ಸಿಂಗ್ ಬೆಂಗಳೂರಿನ ನೂತನ ಕಮಿಷನರ ಸರ್ಕಾರ ನೇಮಕ ಮಾಡಿದೆ !

ಕರುನಾಡು ಘರ್ಜನೆ ಸುದ್ದಿ ಬೆಂಗಳೂರು : ಆರ್‌ಸಿಬಿ ವಿಜಯೋತ್ಸವ ಕಾರ್ಯಕ್ರಮದ ವೇಳೆ ಚಿನ್ನಸ್ವಾಮಿ ಸ್ಟೇಡಿಯಂನ ಹೊರಗೆ ಸಂಭವಿಸಿದ ಭೀಕರ ಕಾಲ್ತುಳಿತದಲ್ಲಿ 11 ಮಂದಿ ಅಮಾಯಕ ಆರ್‌ಸಿಬಿ ಅಭಿಮಾನಿಗಳು ದಾರುಣವಾಗಿ ಸಾವು ಕಂಡ ಘಟನೆಗೆ ರಾಜ್ಯ ಸರ್ಕಾರ ಕಠಿಣ ಕ್ರಮ ತೆಗೆದುಕೊಂಡಿದೆ. ಬೆಂಗಳೂರು…

ಕರುನಾಡು ಘರ್ಜನೆ ಸುದ್ದಿ ಬೆಂಗಳೂರು : ಆರ್‌ಸಿಬಿ ವಿಜಯೋತ್ಸವ ಕಾರ್ಯಕ್ರಮದ ವೇಳೆ ಚಿನ್ನಸ್ವಾಮಿ ಸ್ಟೇಡಿಯಂನ ಹೊರಗೆ ಸಂಭವಿಸಿದ ಭೀಕರ ಕಾಲ್ತುಳಿತದಲ್ಲಿ 11 ಮಂದಿ ಅಮಾಯಕ ಆರ್‌ಸಿಬಿ ಅಭಿಮಾನಿಗಳು ದಾರುಣವಾಗಿ ಸಾವು ಕಂಡ ಘಟನೆಗೆ ರಾಜ್ಯ ಸರ್ಕಾರ ಕಠಿಣ ಕ್ರಮ ತೆಗೆದುಕೊಂಡಿದೆ. ಬೆಂಗಳೂರು ಪೊಲೀಸ್‌ ಕಮೀಷನರ್‌ ಬಿ.ದಯಾನಂದ್‌ ಅವರನ್ನು ಹುದ್ದೆಯಿಂದ ಸಸ್ಪೆಂಡ್‌ ಮಾಡಿ ಆದೇಶ ಹೊರಡಿಸಿತ್ತು. ಇದರ ಬೆನ್ನಲ್ಲಿಯೇ ಬೆಂಗಳೂರಿನ ನೂತನ ಕಮೀಷನರ್‌ ಆಗಿ ಸೀಮಂತ್‌ ಕುಮಾರ್‌ ಸಿಂಗ್‌ ಅವರನ್ನು ಸರ್ಕಾರ ನೇಮಕ ಮಾಡಿದೆ.

ಬೆಂಗಳೂರು ಮಹಾನಗರ ಕಾರ್ಯಪಡೆಯ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ ಹಾಗೂ 1996ರ ಕರ್ನಾಟಕ ಕೆಡರ್‌ನ ಐಪಿಎಸ್‌ ಅಧಿಕಾರಿ ಸೀಮಂತ್ ಕುಮಾರ್ ಸಿಂಗ್ ತಕ್ಷಣದಿಂದ ಜಾರಿಗೆ ಬರುವಂತೆ ವರ್ಗಾವಣೆ ಮಾಡಿ ಮುಂದಿನ ಆದೇಶದವರೆಗೆ ಬೆಂಗಳೂರು ನಗರ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕರು ಮತ್ತು ಪೊಲೀಸ್ ಆಯುಕ್ತರಾಗಿ ನೇಮಿಸಲಾಗಿದೆ.

Editor

Leave a comment