Thursday, 29 October 2026 Karunadu Gharjane — Edition

Karunadu Gharjane

News website

ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ. ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ.
ಗದಗ

ಗದಗ l ಗದಗ ಅಮನ ಆಂಗ್ಲ ಮಾಧ್ಯಮ ಪ್ರೌಢ ಶಾಲೆ – ಬೆಟಗೇರಿಯಲ್ಲಿ ಗಾಳಿಪಟ ಹಬ್ಬ : ವಿದ್ಯಾರ್ಥಿಗಳ ಸಂಭ್ರಮಾಚರಣೆ.

ಕರುನಾಡು ಘರ್ಜನೆ ಸುದ್ದಿ : ಅಮನ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಕಾರಹುಣ್ಣಿಮೆಯ. ಪ್ರಯುಕ್ತ ಗಾಳಿಪಟ ಹಬ್ಬವನ್ನು ಆಚರಿಸಲಾಯಿತು. ವಿದ್ಯಾರ್ಥಿಗಳು ಬಣ್ಣ ಬಣ್ಣದ ವಿವಿಧ ಗಾತ್ರದ ಗಾಳಿಪಟವನ್ನು ತಂದು ಸೂತ್ರದೊಂದಿಗೆ ಆಕಾಶ -ದೆತ್ತರಕ್ಕೆ ಹಾರಿಸುತ್ತ ಸಂಭ್ರಮಾಚರಣೆ ಮಾಡಿದರು ಈ ಸಂದರ್ಭದಲ್ಲಿ ಶಾಲೆಯ ಮುಖ್ಯೋಪಾಧ್ಯಯರಾದ…

ಕರುನಾಡು ಘರ್ಜನೆ ಸುದ್ದಿ : ಅಮನ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಕಾರಹುಣ್ಣಿಮೆಯ.

ಪ್ರಯುಕ್ತ ಗಾಳಿಪಟ ಹಬ್ಬವನ್ನು ಆಚರಿಸಲಾಯಿತು. ವಿದ್ಯಾರ್ಥಿಗಳು ಬಣ್ಣ ಬಣ್ಣದ ವಿವಿಧ ಗಾತ್ರದ ಗಾಳಿಪಟವನ್ನು ತಂದು ಸೂತ್ರದೊಂದಿಗೆ ಆಕಾಶ -ದೆತ್ತರಕ್ಕೆ ಹಾರಿಸುತ್ತ ಸಂಭ್ರಮಾಚರಣೆ ಮಾಡಿದರು ಈ ಸಂದರ್ಭದಲ್ಲಿ

ಶಾಲೆಯ ಮುಖ್ಯೋಪಾಧ್ಯಯರಾದ ಎಸ್.ಎಚ್.ಸವದತ್ತಿ ಮಾತನಾಡಿ ಗಾಳಿಪಟವು ಆಕಾಶದಲ್ಲಿ ಹಾರುವ,ವಯಸ್ಸಿನ ನಿರ್ಭಂಧವಿಲ್ಲದೆ ಆಡುವ ಮೋಜಿನ ಆಟ ಇದನ್ನು ಗಾಳಿಯ ಒತ್ತಡದಿಂದ ದಾರದ ಸಹಾಯದಿಂದ ಹಾರಿಸಲಾಗುತ್ತದೆ.

ಇದು ಒಂದು ಹೊರಾಂಗಣ ಆಟ ಗಾಳಿಪಟ ಹಾರಿಸುವದರಿಂದ ಮಕ್ಕಳು ತಾಳ್ಮೆ ಮತ್ತು ನಿಯಂತ್ರಣದ ಬಗ್ಗೆ ಕಲಿಯುತ್ತಾರೆ. ಎಂದು ತಮ್ಮ ಅನಿಸಿಕೆಯನ್ನು ವ್ಯಕ್ತಪಡಿಸಿದರು. ಗಾಳಿಪಟ ಹಬ್ಬದಲ್ಲಿ ಶಾಲೆಯ ಗುರುಬಳಗ ಹಾಗೂ ವಿದ್ಯಾರ್ಥಿಗಳು ಆಡಳಿತ ಮಂಡಳಿ ಆಸಕ್ತಿಯಿಂದ ಭಾಗವಹಿಸಿದ್ದರು.

Editor

Leave a comment