Thursday, 29 October 2026 Karunadu Gharjane — Edition

Karunadu Gharjane

News website

ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ. ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ.
ಗದಗ

ಗದಗ l ಗದಗ ಜಿಲ್ಲಾಡಳಿತದಿಂದ ಸಾರ್ವಜನಿಕರಿಗೆ ಮುನ್ನೆಚ್ಚರಿಕಾ ಸೂಚನೆಗಳು.

ಕರುನಾಡು ಘರ್ಜನೆ ಸುದ್ದಿ : ಹವಾಮಾನ ಇಲಾಖೆಯ ಮುನ್ಸೂಚನೆ ಮೇರೆಗೆ ಗದಗ ಜೂನ್ 12: ರಾಜ್ಯ ಹವಾಮಾನ ಇಲಾಖೆಯ ವರದಿಯಂತೆ, ಗದಗ ಜಿಲ್ಲೆಯಲ್ಲಿ ದಿನಾಂಕ 12-06-2025 ರಂದು ರೆಡ್ ಅಲರ್ಟ್, 13-06-2025 & 15-06-2025 ರಂದು ಆರೆಂಜ್ ಅಲರ್ಟ್ ಹಾಗೂ ದಿನಾಂಕ 14-06-2025…

ಕರುನಾಡು ಘರ್ಜನೆ ಸುದ್ದಿ : ಹವಾಮಾನ ಇಲಾಖೆಯ ಮುನ್ಸೂಚನೆ ಮೇರೆಗೆ ಗದಗ ಜೂನ್ 12: ರಾಜ್ಯ ಹವಾಮಾನ ಇಲಾಖೆಯ ವರದಿಯಂತೆ, ಗದಗ ಜಿಲ್ಲೆಯಲ್ಲಿ ದಿನಾಂಕ 12-06-2025 ರಂದು ರೆಡ್ ಅಲರ್ಟ್, 13-06-2025 & 15-06-2025 ರಂದು ಆರೆಂಜ್ ಅಲರ್ಟ್ ಹಾಗೂ ದಿನಾಂಕ 14-06-2025 ರಂದು ಯಲ್ಲೋ ಅಲರ್ಟ ನೀಡಲಾಗಿದ್ದು, ಇದರಿಂದ ಗದಗ ಜಿಲ್ಲೆಯಲ್ಲಿ ಭಾರಿ ಮಳೆಯಾಗುವ ಸಂಭವ ಇರುತ್ತದೆ. ಸಾರ್ವಜನಿಕರು ಮುನ್ನೆಚ್ಚರಿಕೆಯಿಂದ ಇರುವಂತೆ ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್ ಅವರು ತಿಳಿಸಿದ್ದಾರೆ.

 

ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ಅವರು ಮಳೆಯಾಗುವ ಸಂದರ್ಭದಲ್ಲಿ ಗುಡುಗು-ಸಿಡಿಲಿನಿಂದಾಗುವ ಅಹಿತಕರ ಘಟನೆಗಳನ್ನು ತಪ್ಪಿಸಲು ಸಾರ್ವಜನಿಕರು ಮನೆಯಲ್ಲಿಯೇ ಇರಲು ಅಥವಾ ಸುರಕ್ಷಿತ ಸ್ಥಳಗಳಲ್ಲಿರ ಇರಬೇಕು. ಮಳೆಯಾಗುವ ಸಂದರ್ಭದಲ್ಲಿ ನದಿ/ಹಳ್ಳದ/ಕೆರೆ ದಡದಲ್ಲಿ ಬಟ್ಟೆ ತೊಳೆಯುವುದು, ಈಜಾಡುವುದು, ದನಕರುಗಳನ್ನು ಮೆಯಿಸುವುದು ಹಾಗೂ ಅಪಾಯವಿರುವ ಸೇತುವೆಗಳಲ್ಲಿ ಸಂಚರಿಸುವುದು ಮತ್ತು ಇತರೆ ಚಟುವಟಿಕೆ ನಡೆಸದಂತೆ ಮುನ್ನೆಚ್ಚರಿಕೆಯನ್ನು ತೆಗೆದುಕೊಳ್ಳುವುದು.

 

ಭಾರಿ ಮಳೆ/ಪುವಾಹ ಸಂದರ್ಭದಲ್ಲಿ ತಗ್ಗು ಪ್ರದೇಶದಲ್ಲಿ ವಾಸವಿದ್ದರೆ, ಸುರಕ್ಷತೆ ಇರುವ ಸ್ಥಳಗಳಿಗೆ ತೆರಳಬೇಕು. ಯುವಕರು ಮತ್ತು ಸಾರ್ವಜನಿಕರು ನದಿ/ಹಳ್ಳದ/ಕೆರೆ ದಡಗಳಲ್ಲಿ ಅಪಾಯವಿರುವ ಸೇತುವೆಗಳಲ್ಲಿ ಪೋಟೋ/ ಸೆಲ್ಫಿ ಗಳನ್ನು ತೆಗೆಯದಂತೆ ಮುನ್ನೆಚ್ಚರಿಕೆ ವಹಿಸಬೇಕು.

 

ನಿರಂತರ ಮಳೆಯಿಂದ ಅಪಾಯವಿರುವ ಮನೆ, ಗೋಡೆ ಇತರೆ ಕಟ್ಟಡಗಳು ಕುಸಿಯುವ ಸಂದರ್ಭವಿರುತ್ತದೆ, ಇದರಿಂದ ಸಾವು ನೋವುಗಳು ಸಂಭವಿಸುವ ಸಂದರ್ಭವಿರುವುದರಿAದ ಸಾರ್ವಜನಿಕರಿಗೆ ಸುರಕ್ಷತೆಯ ದೃಷ್ಠಿಯಿಂದ ಮುನ್ನೆಚ್ಚರಿಕೆಯ ಕ್ರಮಗಳನ್ನು ತೆಗೆದುಕೊಳ್ಳಬೇಕು.

 

ಸಾರ್ವಜನಿಕರ ಅನುಕೂಲಕ್ಕಾಗಿ ಸಹಾಯವಾಣಿಗಳನ್ನು ತೆರೆಯಲಾಗಿದ್ದು ಸಾರ್ವಜನಿಕರು ತುರ್ತು ಸಂದರ್ಭದಲ್ಲಿ ಜಿಲ್ಲಾಧಿಕಾರಿಗಳ ಕಾರ್ಯಾಲಯದ 08372-239177 ಅಥವಾ 1077 ನಂಬರಿಗೆ ಸಂಪರ್ಕಿಸಬಹುದಾಗಿದೆ.

 

ಕಾಲಕಾಲಕ್ಕೆ ರಾಜ್ಯ/ ಜಿಲ್ಲಾಡಳಿತ ತಾಲೂಕಾಡಳಿತದಿಂದ ನೀಡುವ ಹವಾಮಾನದ ಮುನ್ನೆಚ್ಚರಿಕೆಯನ್ನು ಸಾರ್ವಾಜನಿಕರು ಪಾಲಿಸಬೇಕು ಎಂದು ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷರಾದ ಸಿ.ಎನ್.ಶ್ರೀಧರ್ ಅವರು ಸಾರ್ವಜನಿಕರಿಗೆ ಕೋರಿದ್ದಾರೆ.

Editor

Leave a comment