Thursday, 29 October 2026 Karunadu Gharjane — Edition

Karunadu Gharjane

News website

ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ. ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ.
Uncategorized

ಮುಧೋಳ: ಹಲಗಲಿ ಗ್ರಾಮದಲ್ಲಿ ಜನಿಸಿದ ರುದ್ರಪ್ಪ ಕೋಮಾರ ರವರು ಬಿಡಿಸಿಸಿ ಬ್ಯಾಂಕ್ ಜನರಲ್ ಮ್ಯಾನೇಜ‌ರ್ ಆಗಿ ಪದೋನ್ನತಿ.

ಕರುನಾಡು ಘರ್ಜನೆ ಸುದ್ದಿ ಬಾಗಲಕೋಟೆ ಮುಧೋಳ: ಹಲಗಲಿ ಗ್ರಾಮದಲ್ಲಿ ಜನಿಸಿದ ರುದ್ರಪ್ಪ ಕೋಮಾರ ರವರು ಬಿಡಿಸಿಸಿ ಬ್ಯಾಂಕ್ ಜನರಲ್ ಮ್ಯಾನೇಜ‌ರ್ ಆಗಿ ಪದೋನ್ನತಿ. ಮುಧೋಳ: ಹಲಗಲಿ ಗ್ರಾಮದಲ್ಲಿ ಬಿಡಿಸಿಸಿ ಬ್ಯಾಂಕ್ ಬಾಗಲಕೋಟ ಜನರಲ್ ಮ್ಯಾನೇಜ‌ರ್ ರುದ್ರಪ್ಪ ಕೋಮಾರ ಅವರನ್ನು ಸನ್ಮಾನಿಸಲಾಯಿತು.ಬೀಳಗಿ: ನಾವು ಜೀವನದಲ್ಲಿ…

ಕರುನಾಡು ಘರ್ಜನೆ ಸುದ್ದಿ ಬಾಗಲಕೋಟೆ ಮುಧೋಳ: ಹಲಗಲಿ ಗ್ರಾಮದಲ್ಲಿ ಜನಿಸಿದ ರುದ್ರಪ್ಪ ಕೋಮಾರ ರವರು ಬಿಡಿಸಿಸಿ ಬ್ಯಾಂಕ್ ಜನರಲ್ ಮ್ಯಾನೇಜ‌ರ್ ಆಗಿ ಪದೋನ್ನತಿ.

ಮುಧೋಳ: ಹಲಗಲಿ ಗ್ರಾಮದಲ್ಲಿ ಬಿಡಿಸಿಸಿ ಬ್ಯಾಂಕ್ ಬಾಗಲಕೋಟ ಜನರಲ್ ಮ್ಯಾನೇಜ‌ರ್ ರುದ್ರಪ್ಪ ಕೋಮಾರ ಅವರನ್ನು ಸನ್ಮಾನಿಸಲಾಯಿತು.ಬೀಳಗಿ: ನಾವು ಜೀವನದಲ್ಲಿ ಎಷ್ಟೇ ಸನ್ಮಾನ ಪುರಸ್ಕಾರ ಪಡೆದರೂ ಹುಟ್ಟೂರಿನಲ್ಲಿ ದೊರೆಯುವ ಸನ್ಮಾನ ಎಲ್ಲಕ್ಕೂ ಮಿಗಿಲಾಗಿರುತ್ತದೆ ಎಂದು ಬಿಡಿಸಿಸಿ ಬ್ಯಾಂಕ್ ಬಾಗಲಕೋಟ ಜನರಲ್‌ ಮ್ಯಾನೇಜರ್ ರುದ್ರಪ್ಪ ಕೋಮಾರ ಹೇಳಿದರು.

ಬ್ಯಾಂಕ್ ಜನರಲ್ ಮ್ಯಾನೇಜರ್ ಆಗಿ ಪದೋನ್ನತಿ ಪಡೆದ ಹಿನ್ನೆಲೆ ತಮ್ಮ ಹುಟ್ಟೂರಾದ ಹಲಗಲಿಯ ಪಿಕೆಪಿಎಸ್ ವತಿಯಿಂದ ಹಮ್ಮಿಕೊಂಡಿದ್ದ ಸಮಾರಂಭದಲ್ಲಿ ಹಂಚಿಕೊಂಡರು.

 

ಹಲಗಲಿ ಪಿಕೆಪಿಎಸ್‌ ಅಧ್ಯಕ್ಷರು ಈರಪ್ಪ ತೇಲಿ, ಉಪಾಧ್ಯಕ್ಷ ಮಲ್ಲಪ್ಪ ಹೂವನ್ನವರ, ಸದಸ್ಯರಾದ ಮಲ್ಲಣ್ಣ ಕೋಮಾರ, ಶಿವು ರಡ್ಡಿ, ಮುತ್ತಪ್ಪ ಜೀರಗಾಳ, ಕೃಷ್ಣಾ ವಾಬನ್ನವರ, ಗದಿಗೆಪ್ಪ ಹಿರಕನ್ನವರ, ನಾಮನಿರ್ದೇಶಿತ ಸದಸ್ಯ ಬಸವರಾಜ ಸೊಕನಾದಗಿ ಮುಖಂಡರಾದ ಮುತ್ತಪ್ಪ ಹೊಸೂರ, ಈರಪ್ಪ ಲಿಂಗನೂರ, ಗಿರೀಶ ಹೊಸಮನಿ, ಸಂಗಪ್ಪ ಆರಿಬೆಂಚಿ, ರಮೇಶ ಆರಿಬೆಂಚಿ, ವೀರಪ್ಪ ವಾಬನ್ನವರ ಪಿಕೆಪಿಎಸ್ ಸಿಬ್ಬಂದಿ ಸಚಿನ್ ತಿಮ್ಮಣ್ಣವರ ಸೇರಿದಂತೆ ಇತರರು ಇದ್ದರು.

ವರದಿ   ಅರವಿಂದ್    9988443036

Editor

Leave a comment