Thursday, 29 October 2026 Karunadu Gharjane — Edition

Karunadu Gharjane

News website

ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ. ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ.
Uncategorized

ಬಾಗಲಕೋಟೆ | ನರ್ಸ್ ಎಂದು ಹೇಳಿ ಹೆರಿಗೆ ವಾರ್ಡ್‌ನಿಂದ ಮಗು ಕದ್ದು ಹೋಗುವಾಗ ಆಸ್ಪತ್ರೆಯಲ್ಲೇ ಸಿಕ್ಕಿಬಿದ್ದ ಕತ್ರಿನಾಕ ಕಳ್ಳಿ..!

ಕರುನಾಡು ಘರ್ಜನೆ ಸುದ್ದಿ ಬಾಗಲಕೋಟೆ: ಐವರು ಸಹೋದರಿಯರಿಗೆ ಮಕ್ಕಳಾಗಿದ್ದರೂ ತನಗೆ ಆಗಿಲ್ಲ ಎಂದು ಕೊರಗುತ್ತಿದ್ದ ಮಹಿಳೆಯೊಬ್ಬರು ನಗರದ ಜಿಲ್ಲಾಸ್ಪತ್ರೆಯಿಂದ ಹಸುಗೂಸನ್ನು ಕದ್ದು ಐದು ತಾಸುಗಳಲ್ಲೇ ಪೊಲೀಸರಿಗೆ ಸಿಕ್ಕು ಬಿದ್ದಿದ್ದಾಳೆ. ಬೆಳಗಾವಿ ಜಿಲ್ಲೆ ರಾಮದುರ್ಗ ತಾಲೂಕಿನ ಖಾನಪೇಟೆಯ ಸಾಕ್ಷಿ ಯಾದವಾಡ ಆರೋಪಿ. ಈಕೆಗೆ…

ಕರುನಾಡು ಘರ್ಜನೆ ಸುದ್ದಿ ಬಾಗಲಕೋಟೆ: ಐವರು ಸಹೋದರಿಯರಿಗೆ ಮಕ್ಕಳಾಗಿದ್ದರೂ ತನಗೆ ಆಗಿಲ್ಲ ಎಂದು ಕೊರಗುತ್ತಿದ್ದ ಮಹಿಳೆಯೊಬ್ಬರು ನಗರದ ಜಿಲ್ಲಾಸ್ಪತ್ರೆಯಿಂದ ಹಸುಗೂಸನ್ನು ಕದ್ದು ಐದು ತಾಸುಗಳಲ್ಲೇ ಪೊಲೀಸರಿಗೆ ಸಿಕ್ಕು ಬಿದ್ದಿದ್ದಾಳೆ.

ಬೆಳಗಾವಿ ಜಿಲ್ಲೆ ರಾಮದುರ್ಗ ತಾಲೂಕಿನ ಖಾನಪೇಟೆಯ ಸಾಕ್ಷಿ ಯಾದವಾಡ ಆರೋಪಿ. ಈಕೆಗೆ ಎರಡು ವರ್ಷಗಳ ಹಿಂದೆ ಮದುವೆಯಾಗಿದ್ದು, ಮಕ್ಕಳಾಗಿರಲಿಲ್ಲ. ಇದಕ್ಕಾಗಿ ಬಾಗಲಕೋಟೆಯ ಜಿಲ್ಲಾಸ್ಪತ್ರೆಯಲ್ಲೇ ನಿರಂತರ ವೈದ್ಯಕೀಯ ಚಿಕಿತ್ಸೆ ಪಡೆಯುತ್ತಿದ್ದಳು. ಆದರೆ ಮಕ್ಕಳಾಗಲು ಸಾಧ್ಯವಿಲ್ಲ ಎಂಬುದು ಖಾತ್ರಿಯಾದ ಬಳಿಕ ಮಗುವನ್ನು ಕದಿಯುವ ಯೋಚನೆ ಮಾಡಿರುವುದು ಪೊಲೀಸರ ತನಿಖೆಯಿಂದ ಪತ್ತೆಯಾಗಿದೆ.

ಈಕೆ ಒಂದು ವರ್ಷದಿಂದ ಬಾಗಲ ಕೋಟೆಯ ಜಿಲ್ಲಾಸ್ಪತ್ರೆಗೆ ನಿರಂತರವಾಗಿ ಗರ್ಭಿಣಿಯರು ತಪಾಸಣೆಗೆ ಬರುವ ರೀತಿ ಬಂದು ಹೋಗಿದ್ದಾಳೆ. ಈ ಅವಧಿಯಲ್ಲಿ ಅಲ್ಲಿನ ಹೆರಿಗೆ ಐಸಿಯು ವಿಭಾಗ, ಸಾಮಾನ್ಯ ವಾರ್ಡ್ ಎಲ್ಲವನ್ನೂ ಗಮನಿಸಿ ಮಗುವನ್ನು ಕದಿಯಲು ಯೋಚಿಸಿದ್ದಳು.

 

Editor

Leave a comment