Thursday, 29 October 2026 Karunadu Gharjane — Edition

Karunadu Gharjane

News website

ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ. ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ.
ಅಪರಾಧ

ಗದಗ l ಗದಗ ಮಹಿಳೆ ನಾಪತ್ತೆ ಪ್ರಕರಣಕ್ಕೆ ಸಂಬಂಧಿಸಿದ ಆರೋಪಿತನನ್ನು ಬಂಧಿಸಿ ವಶಕ್ಕೆ ಪಡೆದ ಬೆಟಗೇರಿ ಬಡಾವಣೆ ಪೊಲೀಸರು.!

ಕರುನಾಡು ಘರ್ಜನೆ ಸುದ್ದಿ : ಗದಗ ಬೆಟಗೇರಿ ಬಡಾವಣೆ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಮಹಿಳೆ ನಾಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಪಿಐ ಬೆಟಿಗೇರಿ ವೃತ್ತ ರವರ ನೇತೃತ್ವದ ತಂಡವು ಪ್ರಕರಣವನ್ನು ಭೇದಿಸುವಲ್ಲಿ ಯಶಸ್ವಿಯಾಗಿದ್ದು ಈ ಸಂಬಂಧ ಒಬ್ಬ ಆರೋಪಿತನನ್ನು ವಶಕ್ಕೆ ಪಡೆದು ತನಿಖೆ…

ಕರುನಾಡು ಘರ್ಜನೆ ಸುದ್ದಿ : ಗದಗ ಬೆಟಗೇರಿ ಬಡಾವಣೆ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಮಹಿಳೆ ನಾಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಪಿಐ ಬೆಟಿಗೇರಿ ವೃತ್ತ ರವರ ನೇತೃತ್ವದ ತಂಡವು ಪ್ರಕರಣವನ್ನು ಭೇದಿಸುವಲ್ಲಿ ಯಶಸ್ವಿಯಾಗಿದ್ದು ಈ ಸಂಬಂಧ ಒಬ್ಬ

ಆರೋಪಿತನನ್ನು ವಶಕ್ಕೆ ಪಡೆದು ತನಿಖೆ ಮುಂದುವರಿಸಿದ್ದು ಇರುತ್ತದೆ, ಆರೋಪಿತನ ಪತ್ತೆ ಕಾರ್ಯದಲ್ಲಿ ತೊಡಗಿದ ಅಧಿಕಾರಿ ಮತ್ತು ಸಿಬ್ಬಂದಿಯವರ ಕಾರ್ಯವನ್ನು ಮಾನ್ಯ ಜಿಲ್ಲಾ ಪೊಲೀಸ್ ಅಧೀಕ್ಷಕರಾದ ಶ್ರೀ ಬಿ.ಎಸ್. ನೇಮಗೌಡ ಐಪಿಎಸ್ ರವರು ಶ್ಲಾಘಿಸಿರುತ್ತಾರೆ.

Editor

Leave a comment