Thursday, 29 October 2026 Karunadu Gharjane — Edition

Karunadu Gharjane

News website

ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ. ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ.
ಅರೋಗ್ಯ

ಗದಗ l ಮುಂಡರಗಿ ಆಯುರ್ವೇದಿಕ್ ಕಾಲೇಜ ಮುಂಡರಗಿಯಲ್ಲಿ ವಿಶ್ವ ರಕ್ತದಾನಿಗಳ ದಿನದ ಸಮಾರಂಭ.

ಕರುನಾಡು ಘರ್ಜನೆ ಸುದ್ದಿ : ಗದಗ-1ಜಿಲ್ಲಾ ಆಡಳಿತ, ಜಿಲ್ಲಾ ಪಂಚಾಯತ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ,ಜಿಲ್ಲಾ ಏಡ್ಸ್ ತಡೆಗಟ್ಟುವಿಕೆ ಮತ್ತು ನಿಯಂತ್ರಣ ಘಟಕ, ಜಿಲ್ಲಾ ವಾರ್ತಾ ಮತ್ತು ಪ್ರಚಾರ ಇಲಾಖೆ, ಆಯುರ್ವೇದಿಕ್ ಕಾಲೇಜ ಮುಂಡರಗಿ ಇವರುಗಳ ಸಂಯುಕ್ತ ಆಶ್ರಯದಲ್ಲಿ…

ಕರುನಾಡು ಘರ್ಜನೆ ಸುದ್ದಿ : ಗದಗ-1ಜಿಲ್ಲಾ ಆಡಳಿತ, ಜಿಲ್ಲಾ ಪಂಚಾಯತ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ,ಜಿಲ್ಲಾ ಏಡ್ಸ್ ತಡೆಗಟ್ಟುವಿಕೆ ಮತ್ತು ನಿಯಂತ್ರಣ ಘಟಕ, ಜಿಲ್ಲಾ ವಾರ್ತಾ ಮತ್ತು ಪ್ರಚಾರ ಇಲಾಖೆ, ಆಯುರ್ವೇದಿಕ್ ಕಾಲೇಜ ಮುಂಡರಗಿ ಇವರುಗಳ ಸಂಯುಕ್ತ ಆಶ್ರಯದಲ್ಲಿ ವಿಶ್ವ ರಕ್ತದಾನಿಗಳ ದಿನದ ಸಮಾರಂಭ ಕಾರ್ಯಕ್ರಮ ಜರುಗಿತು. ಸಮಾರಂಭವನ್ನು ಜಿಲ್ಲಾ ಏಡ್ಸ್ ನಿಯಂತ್ರಣಾಧಿಕಾರಿಗಳಾದ ಡಾ. ಅರುಂಧತಿ ಕೆ ಉದ್ಘಾಟಿಸಿದರು.

ನಂತರ ಅವರು ಮಾತನಾಡಿ ರಕ್ತದಾನ ಶ್ರೇಷ್ಠದಾನ, ರಕ್ತದಾನ ಜೀವದಾನ, ರಕ್ತದಾನ ಮಹಾದಾನ ಎನ್ನುವಂತೆ ಎಲ್ಲರೂ ಮೂರು ತಿಂಗಳಿಗೆ ಒಂದು ಸಾರಿ ರಕ್ತದಾನ ಮಾಡಬಹುದು, ರಕ್ತದಾನ ಮಾಡುವುದರಿಂದ ದೇಹದಲ್ಲಿ ಹೊಸ ರಕ್ತ ಉತ್ಪತ್ತಿಯಾಗಿ ದೇಹದಲ್ಲಿ ಚೈತನ್ಯ ಬರುವುದು. ಹಾಗಾಗಿ ಎಲ್ಲರೂ ರಕ್ತದಾನ ಮಾಡಿ ರಕ್ತದ ಕೊರತೆಯನ್ನು ನೀಗಿಸುವಲ್ಲಿ ಎಲ್ಲರು ಕೈ ಜೋಡಿಸಬೇಕೆಂದು ಹೇಳಿದರು. ಮುಂದುವರೆದು ಮಾತನಾಡಿ ರಕ್ತದಾನ ಮಾಡುವವರು 18 ರಿಂದ 65 ವಯೋಮಾನದವರು ಇರಬೇಕು, ಅವರ ತೂಕ 45 ಕೆ.ಜಿ.ಗಿಂತ ಹೆಚ್ಚಿಗಿರಬೇಕು, ಅವರ ಹಿಮೋಗ್ಲೋಬಿನ್ ಪ್ರಮಾಣ 12.5 ಗಿಂತ ಹೆಚ್ಚಿಗೆ ಇರವವರು ಮಹಿಳೆ ಮತ್ತು ಪುರುಷ ಎಂಬ ಭೇದಬಾವವಿಲ್ಲದೆ ರಕ್ತದಾನ ಮಾಡಬಹುದು ಎಂದು ತಿಳಿಸಿದರು.

ತಾಲೂಕಾ ಆರೋಗ್ಯಾಧಿಕಾರಿ ಡಾ. ಲಕ್ಷö್ಮಣ ಪೂಜಾರ ಮಾತನಾಡಿ ಎಲ್ಲ ದಾನಗಳಿಗಿಂತಲೂ ರಕ್ತದಾನ ಶ್ರೇಷ್ಠವಾದದ್ದು, ಹಿಂದಿನ ಕಾಲದಲ್ಲಿ ಅನ್ನದಾನ, ನೇತ್ರದಾನ, ಗೋದಾನ, ಭೂದಾನ ಶ್ರೇಷ್ಠವಾಗಿದ್ದವು, ಅವೆಲ್ಲಕ್ಕಿಂತ ರಕ್ತದಾನ ಇಂದಿನ ಶ್ರೇಷ್ಠದಾನವಾಗಿದೆ, ರಕ್ತದಾನದಿಂದ ದಾನಿಯ ದೇಹದಲ್ಲಿ 24 ಗಂಟೆಯೊಳಗಾಗಿ ಹೊಸ ರಕ್ತ ಉತ್ಪತ್ತಿ ಪ್ರಾರಂಭವಾಗುತ್ತದೆ, ರಕ್ತದಾನದಿಂದ ಕೊಬ್ಬಿನಾಂಶವನ್ನು ಮಾಡುತ್ತದೆ, ಹೃದಯ ರೋಗವನ್ನು ಕಡಿಮೆ ಮಾಡುತ್ತದೆ, ಜ್ಞಾಪಕ ಶಕ್ತಿಯನ್ನು ವೃಧ್ದಿಸುತ್ತದೆ, ಇಷ್ಟೇಲ್ಲಾ ಲಾಭಗಳಿರುವುದರಿಂದ ಪ್ರತಿಯೊಬ್ಬರಿಗೂ ರಕ್ತದಾನ ಮಾಡಲು ಕರೆ ನೀಡಿದರು.

ಇದಕ್ಕೂ ಮೊದಲು ಜಿಲ್ಲಾ ಐಸಿಟಿಸಿ ಮೇಲ್ವಿಚಾರಕರಾದ ಬಸವರಾಜ ಲಾಳಗಟ್ಟಿ ರವರು ಮಾತನಾಡಿ ರಕ್ತದಾನವು ಸಾಮಾಜಿಕ ಸೇವೆಯಾಗಿದ್ದು, ಸದೃಢ ಯುವಕ ಯುವತಿಯರು, ಸಾರ್ವಜನಿಕರು ಸ್ವ ಇಚ್ಛೆಯಿಂದ ರಕ್ತದಾನ ಮಾಡಬೇಕು ಎಂದು ತಿಳಿಸಿದರು.

ಸಮಾರಂಭದಲ್ಲಿ ತಾಲೂಕಾ ಆರೋಗ್ಯಾಧಿಕಾರಿ ಡಾ. ಲಕ್ಷ್ಮಣ್ ಪೂಜಾರ, ಜಿಲ್ಲಾ ಐಸಿಟಿಸಿ ಮೇಲ್ವಿಚಾರಕರಾದ ಬಸವರಾಜ ಲಾಳಗಟ್ಟಿ, ಕಾಲೇಜಿನ ಪ್ರಾದ್ಯಾಪಕ ವೃಂದದವರು ಹಾಗೂ ಆರೋಗ್ಯ ಇಲಾಖೆಯ ಸಿಬ್ಬಂದಿಗಳು ಹಾಜರಿದ್ದರು. ಸಮಾರಂಭವನ್ನು ತಾಲೂಕಾ ಆರೋಗ್ಯ ಶಿಕ್ಷಣಾಧಿಕಾರಿಗಳಾದ ಶ್ರೀಮತಿ ಮಂಜುಳಾ ಸಜ್ಜನರ ಸ್ವಾಗತಿಸಿದರು.

Editor

Leave a comment