Thursday, 29 October 2026 Karunadu Gharjane — Edition

Karunadu Gharjane

News website

ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ. ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ.
ಅಪರಾಧ

ದಾವಣಗೆರೆ ಜಿಲ್ಲಾಧಿಕಾರಿ ಯಾರು ? ಅನ್ನೋದೇ ಅವಾಜ್ ಹಾಕಿದ ಬೈಕ್ ಸವಾರನೊಬ್ಬ ಫಜೀತಿಗೆ ಸಿಲುಕಿದ ವ್ಯಕ್ತಿ..! 

ಕರುನಾಡು ಘರ್ಜನೆ ಸುದ್ದಿ : ದಾವಣಗೆರೆ: ಜಿಲ್ಲೆಯ ಜಿಲ್ಲಾಧಿಕಾರಿಗೆ ವಾಹನ ಸವಾರ ಧಮ್ಕಿ ಹಾಕಿರುವ ಘಟನೆ ದಾವಣಗೆರೆಯಲ್ಲಿ ನಡೆದಿದೆ. ನಮ್ಮ ಕರ್ನಾಟಕದ ಪ್ರತಿ ಜಿಲ್ಲೆ ಯಲ್ಲೂ ಹಿಂತಾ ಪುಡಾರಿ ಜನ ಬಹಳ್ ಇದ್ದಾರೆ. ದಾವಣಗೆರೆ ನಗರದ ರಿಂಗ್ ರಸ್ತೆಯ ಶಾರದಾಂಭ ದೇವಸ್ಥಾನ…

ಕರುನಾಡು ಘರ್ಜನೆ ಸುದ್ದಿ : ದಾವಣಗೆರೆ: ಜಿಲ್ಲೆಯ ಜಿಲ್ಲಾಧಿಕಾರಿಗೆ ವಾಹನ ಸವಾರ ಧಮ್ಕಿ ಹಾಕಿರುವ ಘಟನೆ ದಾವಣಗೆರೆಯಲ್ಲಿ ನಡೆದಿದೆ. ನಮ್ಮ ಕರ್ನಾಟಕದ ಪ್ರತಿ ಜಿಲ್ಲೆ ಯಲ್ಲೂ ಹಿಂತಾ ಪುಡಾರಿ ಜನ ಬಹಳ್ ಇದ್ದಾರೆ.

ದಾವಣಗೆರೆ ನಗರದ ರಿಂಗ್ ರಸ್ತೆಯ ಶಾರದಾಂಭ ದೇವಸ್ಥಾನ ಬಳಿ ದಾವಣಗೆರೆ ಜಿಲ್ಲಾಧಿಕಾರಿ ಡಾ.ಜಿ.ಎಂ ಗಂಗಾಧರಸ್ವಾಮಿ ಬೆಳಗ್ಗೆ ಸೈಕಲ್‌ನಲ್ಲಿ ಹೋಗುತ್ತಿದ್ದರು.

ಈ ಸಂದರ್ಭದಲ್ಲಿ ಇದ್ದಕ್ಕಿದ್ದಂತೆ ಬೈಕ್ ಸವಾರ್ ವೇಗವಾಗಿ ಓನ್ ವೇನಲ್ಲಿ ಬಂದಿದ್ದಾನೆ.

ಈ ವೇಳೆ ಗಂಗಾಧರಸ್ವಾಮಿ ಒನ್ ವೇ ನಲ್ಲಿ ಬಂದಿರುವುದನ್ನು ಪ್ರಶ್ನಿಸಿದ್ದು, ಇದು ತಪ್ಪು ಎಂದು ಬುದ್ದಿ ಹೇಳಿದ್ದಾರೆ. ಇಷ್ಟಕ್ಕೆ ಕೋಪಗೊಂಡ ವಾಹನ ಸವಾರ ‘ನೀನು ಯಾವನೋ ಕೇಳೋಕೆ’ ಎಂದು

ಜಿಲ್ಲಾಧಿಕಾರಿಗೆ ಅವಾಜ್ ಹಾಕಿದ್ದಾನೆ. ಕೂಡಲೇ ಗಂಗಾಧರಸ್ವಾಮಿ ಸ್ಥಳೀಯ ಪೊಲೀಸರಿಗೆ ಕರೆ ಮಾಡಿ ಬೈಕ್ ನಂಬರ್ ನೀಡಿ ಕ್ರಮಕ್ಕೆ ಸೂಚನೆ ನೀಡಿದ್ದಾರೆ. ಸದ್ಯ ಜಿಲ್ಲಾಧಿಕಾರಿ ಸೂಚನೆ ಮೇರೆಗೆ ಪೊಲೀಸರು ಬೈಕ್ ಸವಾರ‌ನ ಪತ್ತೆಗೆ ಮುಂದಾಗಿದ್ದಾರೆ.

ಹಿಂತಾ ಪುಂಡರಿಗೆ ಕಾನೂನು ಅರಿವು ಮೂಡಿಸಲು ಪ್ರತಿ ಜಿಲ್ಲೆಯ ಜಿಲ್ಲಾ ಪೊಲೀಸ್ ಮುಂದಾಗಬೇಕು.

 

Editor

Leave a comment