Friday, 30 October 2026 Karunadu Gharjane — Edition

Karunadu Gharjane

News website

ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ. ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ.
Uncategorized

ಚಾಮರಾಜನಗರ l ಶವದ ಮುಂಗೈ ಕಂಡು ಹೌಹಾರೀದ ಗ್ರಾಮಸ್ಥರು.!

ಕರುನಾಡು ಘರ್ಜನೆ ಸುದ್ದಿ : ಚಾಮರಾಜನಗರ: ಹೂತಿಟ್ಟಿದ್ದ ಮಹಿಳೆಯ ಶವ ಪತ್ತೆಯಾಗಿದ್ದು, ಭೂಮಿಯಿಂದ ಮುಂಗೈ ಮೇಲೆ ಬಂದ ಘಟನೆ ಘಟನೆ ಚಾಮರಾಜನಗರ ಜಿಲ್ಲೆ ಕೊಳ್ಳೇಗಾಲ ತಾಲೂಕಿನ ಹಳೇ ಹಂಪಾಪುರದಲ್ಲಿ ನಡೆದಿದೆ. ಶವದ ಕೈ ಮೇಲೆ ಬಂದಿರುವುದನ್ನು ಕಂಡು ಗ್ರಾಮಸ್ಥರು ಹೌಹಾರಿದ್ದಾರೆ. ಶವ…

ಕರುನಾಡು ಘರ್ಜನೆ ಸುದ್ದಿ : ಚಾಮರಾಜನಗರ: ಹೂತಿಟ್ಟಿದ್ದ ಮಹಿಳೆಯ ಶವ ಪತ್ತೆಯಾಗಿದ್ದು, ಭೂಮಿಯಿಂದ ಮುಂಗೈ ಮೇಲೆ ಬಂದ ಘಟನೆ ಘಟನೆ ಚಾಮರಾಜನಗರ ಜಿಲ್ಲೆ ಕೊಳ್ಳೇಗಾಲ ತಾಲೂಕಿನ ಹಳೇ ಹಂಪಾಪುರದಲ್ಲಿ ನಡೆದಿದೆ.

ಶವದ ಕೈ ಮೇಲೆ ಬಂದಿರುವುದನ್ನು ಕಂಡು ಗ್ರಾಮಸ್ಥರು ಹೌಹಾರಿದ್ದಾರೆ. ಶವ ಹೂತಿದ್ದ ಅಕ್ಕಪಕ್ಕ ಅರಿಶಿಣ, ಕುಂಕುಮ ಚೆಲ್ಲಿರುವುದು ಪತ್ತೆಯಾಗಿದೆ. ಶವವನ್ನು ಹೊರ ತೆಗೆದು ಚಾಮರಾಜನಗರ ಸಿಮ್ಸ್ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಸುಮಾರು 35 ವರ್ಷದ ಮಹಿಳೆ ಎಂದು ಅಂದಾಜಿಸಲಾಗಿದೆ.

ಕೊಲೆಯೋ ಅಥವಾ ವಾಮಾಚಾರದ ಪ್ರಯೋಗವೋ ಎಂದು ಪೊಲೀಸರು ತನಿಖೆ ಕೈಗೊಂಡಿದ್ದಾರೆ. ಸ್ಥಳಕ್ಕೆ ಎಸ್ಪಿ ಡಾ.ಕವಿತಾ ಭೇಟಿ ಪರಿಶೀಲನೆ ನಡೆಸಿದ್ದಾರೆ. ಕೊಳ್ಳೇಗಾಲ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Editor

Leave a comment