Friday, 30 October 2026 Karunadu Gharjane — Edition

Karunadu Gharjane

News website

ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ. ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ.
Uncategorized

ಬೆಂ ನಗರದಲ್ಲಿ ಇತ್ತೀಚಿನ ದಿನಗಳಲ್ಲಿ ವಾಣಿಜ್ಯ ಬಳಕೆಯ ವಾಹನದ ಚಾಲಕರ ಮೇಲೆ ಹಲ್ಲೆ ಖಂಡಿಸಿ : ಸಾರಿಗೆ ಸಚಿವರಿಗೆ ಮನವಿ

ಕರುನಾಡು ಘರ್ಜನೆ ಸುದ್ದಿ : ಬೆಂ ನಗರದಲ್ಲಿ ಇತ್ತೀಚಿನ ದಿನಗಳಲ್ಲಿ ವಾಣಿಜ್ಯ ಬಳಕೆಯ ವಾಹನದ ಚಾಲಕರ ಮೇಲೆ ಹಲ್ಲೆ ಪ್ರಕರಣಗಳು ಹೆಚ್ಚುತ್ತಿದ್ದು ಅದನ್ನು ತಡೆಗಟ್ಟಲು ಈಗಾಗಲೇ ಬಿಎಂಟಿಸಿ ಹಾಗೂ ಕೆ ಎಸ್ ಆರ್ ಟಿ ಸಿ ಬಸ್ ಚಾಲಕರಿಗೆ ಇರುವ (ಐಪಿಸಿ…

ಕರುನಾಡು ಘರ್ಜನೆ ಸುದ್ದಿ : ಬೆಂ ನಗರದಲ್ಲಿ ಇತ್ತೀಚಿನ ದಿನಗಳಲ್ಲಿ ವಾಣಿಜ್ಯ ಬಳಕೆಯ ವಾಹನದ ಚಾಲಕರ ಮೇಲೆ ಹಲ್ಲೆ ಪ್ರಕರಣಗಳು ಹೆಚ್ಚುತ್ತಿದ್ದು ಅದನ್ನು ತಡೆಗಟ್ಟಲು ಈಗಾಗಲೇ ಬಿಎಂಟಿಸಿ ಹಾಗೂ ಕೆ ಎಸ್ ಆರ್ ಟಿ ಸಿ ಬಸ್ ಚಾಲಕರಿಗೆ ಇರುವ (ಐಪಿಸಿ 353, ಬಿಎನ್ಎಸ್ 132 ರಡಿ )ಇರುವ ಕಾನೂನನ್ನು. ಎಲ್ಲ ಖಾಸಗಿ ವಾಣಿಜ್ಯ ಬಳಕೆಯ ಚಾಲಕರಿಗೂ ಅನ್ವಯವಾಗುವಂತೆ ಕಾನೂನನ್ನು ರಚಿಸಬೇಕೆಂದು ಸಾರಿಗೆ ಸಚಿವರಾದ ರಾಮಲಿಂಗ ರೆಡ್ಡಿ ರವರಿಗೆ ಮನವಿ ಮಾಡಲಾಯಿತು.

ಈ ಸಂದರ್ಭದಲ್ಲಿ ಇಂಡಿಯನ್ ವೆಹಿಕಲ್ ಡ್ರೈವರ್ಸ್ ಟ್ರೇಡ್ ಯೂನಿಯನ್ ನ ರಾಜ್ಯಾಧ್ಯಕ್ಷರು ಗಂಡಸಿ ಸದಾನಂದಸ್ವಾಮಿ, ಸ್ನೇಹಜೀವಿ ಚಾಲಕರ ಟ್ರೇಡ್ ಯೂನಿಯನ್ ನ ರಾಜ್ಯಾಧ್ಯಕ್ಷರು ಸಂತೋಷ್ ಕುಮಾರ್, ರಾಜ್ಯ ಪ್ರಧಾನ ಕಾರ್ಯದರ್ಶಿ ರಾಜು ಕನ್ನಡಿಗ, ಮೈಸೂರು ಅಧ್ಯಕ್ಷರು ಸೋಮಶೇಖರ್, ಉಸ್ಮಾನ್, ಶ್ರೀನಿವಾಸ್ ಚಿಕ್ಕಪ್ಪ, ಶಿವುಕುಮಾರ್, ಚಾಂದ್ ಪಾಷ, ಹಾಗೂ ಅನೇಕ ಸ್ನೇಹಜೀವಿ ಸಂಘಟನೆ ಪದಾಧಿಕಾರಿಗಳು ಮತ್ತು ಸದಸ್ಯರು ಭಾಗಿಯಾಗಿದ್ದರು.

Editor

Leave a comment