Thursday, 29 October 2026 Karunadu Gharjane — Edition

Karunadu Gharjane

News website

ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ. ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ.
Uncategorized

ಬೆಳಗಾವಿಯಲ್ಲಿ ಇಂಜಿನಿಯರ ಮನೆ ಮೇಲೆ ʻಲೋಕಾʼ ದಾಳಿ

ಕರುನಾಡು ಘರ್ಜನೆ ಸುದ್ದಿ ಬೆಳಗಾವಿ: ರಾಜ್ಯದಲ್ಲಿ ವಿವಿಧ ಕಡೆ ಬೆಳ್ಳಂ ಬೆಳಗ್ಗೆ ಭ್ರಷ್ಟ್ರರಿಗೆ ಲೋಕಾಯುಕ್ತ ಅಧಿಕಾರಿಗಳು ಶಾಕ್ ನೀಡಿದ್ದರೆ, ಹಲವು ಜಿಲ್ಲೆಗಳಲ್ಲಿ ಏಕಕಾಲಕ್ಕೆ ದಾಳಿ ನಡೆಸಿದ್ದಾರೆ. ಬೆಳಗಾವಿ, ಬೆಂಗಳೂರು, ಶಿವಮೊಗ್ಗ ಚಿಕ್ಕಮಗಳೂರು ಜಿಲ್ಲೆಗಳಲ್ಲಿ ದಾಳಿ ನಡೆಸಿ ಭ್ರಷ್ಟರ ಬೇಟೆ ಆಡುವ ಮೂಲಕ…

ಕರುನಾಡು ಘರ್ಜನೆ ಸುದ್ದಿ ಬೆಳಗಾವಿ: ರಾಜ್ಯದಲ್ಲಿ ವಿವಿಧ ಕಡೆ ಬೆಳ್ಳಂ ಬೆಳಗ್ಗೆ ಭ್ರಷ್ಟ್ರರಿಗೆ ಲೋಕಾಯುಕ್ತ ಅಧಿಕಾರಿಗಳು ಶಾಕ್ ನೀಡಿದ್ದರೆ, ಹಲವು ಜಿಲ್ಲೆಗಳಲ್ಲಿ ಏಕಕಾಲಕ್ಕೆ ದಾಳಿ ನಡೆಸಿದ್ದಾರೆ.

ಬೆಳಗಾವಿ, ಬೆಂಗಳೂರು, ಶಿವಮೊಗ್ಗ ಚಿಕ್ಕಮಗಳೂರು ಜಿಲ್ಲೆಗಳಲ್ಲಿ ದಾಳಿ ನಡೆಸಿ ಭ್ರಷ್ಟರ ಬೇಟೆ ಆಡುವ ಮೂಲಕ ಮಹತ್ವದ ದಾಖಲೆಗಳ ಪರಿಶೀಲನೆ ನಡೆಸಿದ್ದಾರೆ. ಜೊತೆಗೆ ದಾಳಿ ವೇಳೆ ಸಿಕ್ಕ ಸಂಪತ್ತು ವಶಕ್ಕೆ ಪಡೆದಿದ್ದಾರೆ.‌

ಕರ್ನಾಟಕ ನೀರಾವರಿ ನಿಗಮದ ಮುಖ್ಯ ಇಂಜಿನಿಯರ್ ಮನೆ ಮೇಲೆ ಲೋಕಾ ದಾಳಿಯಾಗಿದ್ದು, ದಾಳಿ ವೇಳೆ ವಜ್ರಾಭರಣ, ಚಿನ್ನಾಭರಣ, ಬೆಳ್ಳಿ ಒಂದೂವರೆ ಲಕ್ಷ ನಗದು ಪತ್ತೆಯಾಗಿದೆ.

ಮುಖ್ಯ ಇಂಜಿನಿಯರ್ ಅಶೋಕ ವಾಸನದ್ ಅವರ ಬೆಳಗಾವಿಯ ರಾಮತೀರ್ಥ‌ನಗರದಲ್ಲಿರುವ ಮನೆ ಹಾಗೂ ಧಾರವಾಡ ಕಚೇರಿ ಮೇಲೆ‌ ಏಕಕಾಲಕ್ಕೆ ದಾಳಿ ಮಾಡಲಾಗಿದೆ.‌ ಅಶೋಕ ವಸಂದ್ ಕೆಎ‌ನ್‌ಎನ್ಎಲ್ ಧಾರವಾಡ ವಿಭಾಗದ ಮುಖ್ಯ ಇಂಜಿನಿಯರ್ ಆಗಿದ್ದಾರೆ. ಧಾರವಾಡ ‌ಲೋಲಾಯುಕ್ತ ಅಧಿಕಾರಿಗಳಿಂದ ಬೆಳಗಾವಿಯಲ್ಲಿ ಶೋಧಕಾರ್ಯ ನಡೆಸಲಾಗಿದೆ.

Editor

Leave a comment