Thursday, 29 October 2026 Karunadu Gharjane — Edition

Karunadu Gharjane

News website

ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ. ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ.
ಗದಗ

ಗದಗ l ನಾಡಪ್ರಭು ಶ್ರೀ ಕೆಂಪೇಗೌಡ ಜಯಂತಿ ಆಚರಣೆ.

ಕರುನಾಡು ಘರ್ಜನೆ ಸುದ್ದಿ : ಗದಗ ಜೂನ್ 27: ಗದಗ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ , ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಗದಗ ಇವರುಗಳ ಸಹಯೋಗದಲ್ಲಿ ಶುಕ್ರವಾರ ನಾಡಪ್ರಭು ಶ್ರೀ ಕೆಂಪೇಗೌಡ ಜಯಂತಿಯನ್ನು ನಾಡಪ್ರಭು ಶ್ರೀ ಕೆಂಪೇಗೌಡ ಅವರ ಭಾವಚಿತ್ರಕ್ಕೆ ಪುಷ್ಪ…

ಕರುನಾಡು ಘರ್ಜನೆ ಸುದ್ದಿ : ಗದಗ ಜೂನ್ 27: ಗದಗ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ , ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಗದಗ ಇವರುಗಳ ಸಹಯೋಗದಲ್ಲಿ ಶುಕ್ರವಾರ ನಾಡಪ್ರಭು ಶ್ರೀ ಕೆಂಪೇಗೌಡ ಜಯಂತಿಯನ್ನು ನಾಡಪ್ರಭು ಶ್ರೀ ಕೆಂಪೇಗೌಡ ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸುವುದರೊಂದಿಗೆ ಆಚರಿಸಲಾಯಿತು.

ಈ ಸಂದರ್ಭದಲ್ಲಿ ಗದಗ ಬೆಟಗೇರಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಅಕ್ಬರಸಾಬ ಬಬರ್ಜಿ, ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್, ಹೆಚ್ಚುವರಿ ಜಿಲ್ಲಾ ಪೊಲೀಸ ವರಿಷ್ಟಾಧಿಕಾರಿ ಎಂ.ಬಿ.ಸುAಕದ, ಅಪರ ಜಿಲ್ಲಾಧಿಕಾರಿ ಶ್ರೀಮತಿ ಅನ್ನಪೂರ್ಣ ಎಂ, ಉಪವಿಭಾಗಾಧಿಕಾರಿ ಗಂಗಪ್ಪ ಎಂ, ಜಿ.ಪಂ. ಉಪಕಾರ್ಯದರ್ಶಿ ಸಿ.ಆರ್.ಮುಂಡರಗಿ, ಭೂ ದಾಖಲೆ ಇಲಾಖೆ ಉಪನಿರ್ದೇಶಕ ರುದ್ರಗೌಡ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ವೀರಯ್ಯಸ್ವಾಮಿ ಬಿ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಸಹಾಯಕ ನಿರ್ದೇಶಕ ವಸಂತ ಮಡ್ಲೂರ ಸೇರಿದಂತೆ ಇತರರು ಇದ್ದರು.

Editor

Leave a comment