Thursday, 29 October 2026 Karunadu Gharjane — Edition

Karunadu Gharjane

News website

ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ. ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ.
ಗದಗ

ಗದಗ l ಗದಗ ಬೆಟಗೇರಿ ನಗರಸಭೆಯಿಂದ ಸಾರ್ವಜನಿಕರ ಗಮನಕ್ಕೆ.

ಕರುನಾಡು ಘರ್ಜನೆ ಸುದ್ದಿ : ನೀರು ಪೂರೈಕೆಯಲ್ಲಿ ವ್ಯತ್ಯಯವಾದಲ್ಲಿ ಟ್ಯಾಂಕರ್ ಮೂಲಕ ಉಚಿತ ನೀರು ಪೂರೈಕೆಗೆ ಪರ್ಯಾಯ ವ್ಯವಸ್ಥೆ. ಗದಗ: ಗದಗ ಬೆಟಗೇರಿಯ ಅವಳಿ ನಗರಕ್ಕೆ ದಿನಾಂಕ:19-06-2025 ರಿಂದ 27-06-2025 ರವರೆಗೆ ವಿವಿಧ ತಾಂತ್ರಿಕ ದೋಷಗಳಿಂದ ತುಂಗಭದ್ರಾ ನದಿ ನೀರು ಪೂರೈಕೆಯಲ್ಲಿ…

ಕರುನಾಡು ಘರ್ಜನೆ ಸುದ್ದಿ : ನೀರು ಪೂರೈಕೆಯಲ್ಲಿ ವ್ಯತ್ಯಯವಾದಲ್ಲಿ ಟ್ಯಾಂಕರ್ ಮೂಲಕ ಉಚಿತ ನೀರು ಪೂರೈಕೆಗೆ ಪರ್ಯಾಯ ವ್ಯವಸ್ಥೆ.

ಗದಗ: ಗದಗ ಬೆಟಗೇರಿಯ ಅವಳಿ ನಗರಕ್ಕೆ ದಿನಾಂಕ:19-06-2025 ರಿಂದ 27-06-2025 ರವರೆಗೆ ವಿವಿಧ ತಾಂತ್ರಿಕ ದೋಷಗಳಿಂದ ತುಂಗಭದ್ರಾ ನದಿ ನೀರು ಪೂರೈಕೆಯಲ್ಲಿ ತೊಂದರೆಯಾಗಿದೆ. ಈಗಾಗಲೇ ಈ ಕುರಿತು ದಿನಂಪ್ರತಿ ಪತ್ರಿಕೆಗಳಲ್ಲಿ ಸಾರ್ವಜನಿಕರ ಮಾಹಿತಿಗಾಗಿ ಗಮನಕ್ಕೆ ತರಲಾಗಿದೆ.

ದಿನಾಂಕ:28-06-2025 ರಿಂದ ಯಥಾವತ್ತಾಗಿ ಅವಳಿ ನಗರದಲ್ಲಿ ತುಂಗಭದ್ರಾ ನದಿಯ ಕುಡಿಯುವ ನೀರಿನ ಪೂರೈಕೆಯನ್ನು ಪ್ರಾರಂಭಿಸಲಾಗಿದೆ. ಒಂದು ವೇಳೆ ನೀರು ಪೂರೈಕೆಯಲ್ಲಿ ವಿಳಂಬವಾದ ಪ್ರದೇಶಗಳಿಗೆ ಈ ಕಚೇರಿಯಿಂದ ನಿಯೋಜಿಸಲಾದ ಟ್ಯಾಂಕರ್ ಗಳ ಮೂಲಕ ನೀರು ಪೂರೈಕೆಯನ್ನು ಉಚಿತವಾಗಿ ಮಾಡಲಾಗುವುದು.

ದಯವಿಟ್ಟು ಸಾರ್ವಜನಿಕರು ನಗರಸಭೆ ಕಚೇರಿಯೊಂದಿಗೆ ಸಹಕರಿಸಲು ವಿನಂತಿಸಲಾಗಿದೆ ಹಾಗೂ ಈ ಮುಂದಿನ ದಿನಗಳಲ್ಲಿ ವಾರ್ಡುಗಳಲ್ಲಿ ನೀರಿನ ಪೂರೈಕೆಯ ಸಮಸ್ಯೆ ಉಂಟಾಗಿದ್ದಲ್ಲಿ ವಾರ್ಡ ನಂ. 1 ರಿಂದ 17 – ಶ್ರೀ ಮತಿ ಸಿಂಧೂ ಕಿರಿಯ ಅಭಿಯಂತರರು ಮೋಬೈಲ್ ಸಂಖ್ಯೆ: 8088498021 ಹಾಗೂ ವಾರ್ಡ ನಂ 18 ರಿಂದ 35 ರವರೆಗೆ ಶ್ರೀ ಸಿದ್ದು ಹುಣಸೀಮರದ ಕಿರಿಯ ಅಭಿಯಂತರರು ಮೋಬೈಲ್ ಸಂಖ್ಯೆ: 8088782451 ಗಳಿಗೆ ಸಂಪರ್ಕಿಸಿ ನೀರಿನ ಟ್ಯಾಂಕರ್ ಅನ್ನು ಪಡೆಯಲು ಈ ಮೂಲಕ ಕೋರಿದೆ.

ಅಲ್ಲದೇ ಯಾವುದೇ ಬೋರ್ ವೆಲ್ ಗಳು, ಪೈಪ್ ಲೈನ್ ಗಳು ಇತರೆ ದುರಸ್ತಿಗಳು ಬಂದಲ್ಲಿ ಈ ಕಾರ್ಯಕ್ಕೆ ಸಂಬಂಧಪಟ್ಟ ಮೇಲಿನ ಕಿರಿಯ ಅಭಿಯಂತರರನ್ನು ಸಂಪರ್ಕಿಸಲು ಸಾರ್ವಜನಿಕರಲ್ಲಿ ಗದಗ ಬೆಟಗೇರಿ ನಗರಸಭೆಯ ಪೌರಾಯುಕ್ತರು ಕೋರಿದ್ದಾರೆ.

Editor

Leave a comment