Thursday, 29 October 2026 Karunadu Gharjane — Edition

Karunadu Gharjane

News website

ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ. ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ.
ಬ್ರೇಕಿಂಗ್‌ ನ್ಯೂಸ್

ಚಿಕ್ಕಮಗಳೂರು | ಪೈಪ್‌ಲೈನ್‌ಗೆ ರಂಧ್ರ ಕೊರೆದು ಪೆಟ್ರೋಲ್ ಕಳ್ಳತನ ಮಾಡ್ತಿದ್ದ ಕಿಲಾಡಿ ಕಳ್ಳರು..!

ಕರುನಾಡು ಘರ್ಜನೆ ಸುದ್ದಿ ಚಿಕ್ಕಮಗಳೂರು: ಪೆಟ್ರೋಲ್ ಪೈಪ್ ಲೈನ್ ರಂಧ್ರ ಕೊರೆದು ಪೆಟ್ರೋಲ್ ಕಳ್ಳತನ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲೂಕಿನ ಗೋಣಿಬೀಡು ಪೊಲೀಸರು ಬಂಧಿಸಿದ್ದಾರೆ.ಬಂಧಿತರನ್ನ ಮೂಡಿಗೆರೆ ತಾಲೂಕಿ‌ನ ಹಿರೇಶಿಗಿರ ಗ್ರಾಮದ ವಿಜಯ್ ಕುಮಾರ್ ಹಾಗೂ ಹರ್ಷ ಎಂದು…

ಕರುನಾಡು ಘರ್ಜನೆ ಸುದ್ದಿ ಚಿಕ್ಕಮಗಳೂರು: ಪೆಟ್ರೋಲ್ ಪೈಪ್ ಲೈನ್ ರಂಧ್ರ ಕೊರೆದು ಪೆಟ್ರೋಲ್ ಕಳ್ಳತನ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲೂಕಿನ ಗೋಣಿಬೀಡು ಪೊಲೀಸರು ಬಂಧಿಸಿದ್ದಾರೆ.ಬಂಧಿತರನ್ನ ಮೂಡಿಗೆರೆ ತಾಲೂಕಿ‌ನ ಹಿರೇಶಿಗಿರ ಗ್ರಾಮದ ವಿಜಯ್ ಕುಮಾರ್ ಹಾಗೂ ಹರ್ಷ ಎಂದು ಗುರುತಿಸಲಾಗಿದೆ. ಮಂಗಳೂರಿನಿಂದ ಬೆಂಗಳೂರಿಗೆ ಇಂಧನ ಪೂರೈಸುವ ಪೆಟ್ರೋನೆಟ್ ಕಂಪನಿಯ ಪೈಪ್‌ಲೈನ್ ಕೊರೆದು ಟಿಪ್ಪರ್ ಲಾರಿಯೊಳಗೆ ಟ್ಯಾಂಕರ್ ಕೂರಿಸಿ ಸುಮಾರು 2 ಸಾವಿರ ಲೀಟರ್ ಪೆಟ್ರೋಲ್ ಕಳ್ಳತನ ಮಾಡಿದ್ದನ್ನು ಪೊಲೀಸರು ಪತ್ತೆ ಹಚ್ಚಿದ್ದಾರೆ.

ಈ ಸಂಬಂಧ ಗೋಣಿಬೀಡು ಠಾಣೆಯಲ್ಲಿ ಕಂಪನಿಯ ಮ್ಯಾನೇಜರ್ ದೂರು ದಾಖಲಿಸಿದ ಹಿನ್ನೆಲೆ ತನಿಖೆ ನಡೆಸಿದ ಪೊಲೀಸರು ಆರೋಪಿಗಳನ್ನು ಬಂಧಿಸಿದ್ದಾರೆ. ಈ ಗ್ಯಾಂಗ್ 2011ರಲ್ಲೂ ಗೋಣಿಬೀಡು ಠಾಣಾ ವ್ಯಾಪ್ತಿಯಲ್ಲಿ ಇದೇ ರೀತಿ ಕಳ್ಳತನ ನಡೆಸಿತ್ತು ಎನ್ನಲಾಗಿದೆ.ಆರೋಪಿಗಳಿಂದ ಪೆಟ್ರೋಲ್ ತುಂಬಿದ ಟ್ಯಾಂಕರ್, ಉಪಕರಣಗಳು ಹಾಗೂ ಕಳ್ಳತನಕ್ಕೆ ಬಳಸಿದ ವಾಹನವನ್ನು ವಶಪಡಿಸಿಕೊಳ್ಳಲಾಗಿದೆ. ಆರೋಪಿಗಳು ಪೈಪ್‌ಲೈನ್‌ನಲ್ಲಿ ರಂಧ್ರ ಮಾಡಿ ಪೆಟ್ರೋಲ್ ಕಳ್ಳತನ ಮಾಡುತ್ತಿದ್ದರು ಎಂಬುದು ತಿಳಿದುಬಂದಿದೆ. ಘಟನೆ ಬೆಳಕಿಗೆ ಬಂದ ನಂತರ ಪೆಟ್ರೋನೆಟ್ ಕಂಪನಿಯ ಅಧಿಕಾರಿಗಳು ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದ್ದಾರೆ. ಈ ಕುರಿತು ಪೊಲೀಸರು ಹೆಚ್ಚಿನ ತನಿಖೆ ಮುಂದುವರಿಸಿದ್ದು, ಇದರಲ್ಲಿ ಇನ್ನೂ ಯಾರಾದರೂ ಪಾಲ್ಗೊಂಡಿದ್ದಾರಾ ಎಂಬ ಮಾಹಿತಿ ಕಲೆಹಾಕುತ್ತಿದ್ದಾರೆ.

Editor

Leave a comment