Thursday, 29 October 2026 Karunadu Gharjane — Edition

Karunadu Gharjane

News website

ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ. ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ.
ರಾಜಕೀಯ

ಬಾಗಲಕೊಟೆ ಕ್ಷೇತ್ರದ ಟಿಕೆಟ್ ಬದಲಾವಣೆ ಮಾಡಲ್ಲ : ಸಿ ಎಂ ಸಿದ್ದರಾಮಯ್ಯ ಸ್ಪಷ್ಟನೆ..!

ಕರುನಾಡು ಘರ್ಜನೆ ಸುದ್ದಿ : ಇಂದು ನಡೆದ  ಬಾಗಲಕೊಟೆ ಕ್ಷೇತ್ರದ ಟಿಕೆಟ್ ಬದಲಾವಣೆ ಮಾಡಲ್ಲ.. ವೀಣಾ ಕಾಶಪ್ಪನವರ್ ಮತ್ತು ಬೆಂಬಲಿಗರಿಗೆ ಸಿಎಂ ಸ್ಪಷ್ಟ ಸಂದೇಶ.. ತಮ್ಮನ್ನು ಭೇಟಿಯಾದ ವೀಣಾ ಕಾಶಪ್ಪನವರ್ ಬೆಂಬಲಿಗರಿಗೆ ಖಡಕ್ ಆಗಿ ಹೇಳಿದ ಸಿಎಂ..! ನಿಮಗೆ ಟಿಕೆಟ್ ಕೊಡುವಂತೆ…

ಕರುನಾಡು ಘರ್ಜನೆ ಸುದ್ದಿ : ಇಂದು ನಡೆದ  ಬಾಗಲಕೊಟೆ ಕ್ಷೇತ್ರದ ಟಿಕೆಟ್ ಬದಲಾವಣೆ ಮಾಡಲ್ಲ.. ವೀಣಾ ಕಾಶಪ್ಪನವರ್ ಮತ್ತು ಬೆಂಬಲಿಗರಿಗೆ ಸಿಎಂ ಸ್ಪಷ್ಟ ಸಂದೇಶ.. ತಮ್ಮನ್ನು ಭೇಟಿಯಾದ ವೀಣಾ ಕಾಶಪ್ಪನವರ್ ಬೆಂಬಲಿಗರಿಗೆ ಖಡಕ್ ಆಗಿ ಹೇಳಿದ ಸಿಎಂ..! ನಿಮಗೆ ಟಿಕೆಟ್ ಕೊಡುವಂತೆ ಯಾವುದೇ ಜಿಲ್ಲಾ ನಾಯಕರು ಹೇಳಿಲ್ಲ.. ಜಿಲ್ಲೆಯಲ್ಲಿನ ಸಮಸ್ಯೆ ಪರಿಹಾರ ಮಾಡಿಕೊಳ್ಳುವಂತೆ ಮೊದಲೇ ಹೇಳಿದ್ದೆ.. ಶಾಸಕ ವಿಜಯಾನಂದ ಕಾಶಪ್ಪನವರ್ ಅವರಿಗೆ ಹೇಳಿದ ಸಿಎಂ ಸಿದ್ಧರಾಮಯ್ಯ..ಲೋಕಸಭಾ ಕ್ಷೇತ್ರ ಉಸ್ತುವಾರಿ ಪ್ರಿಯಾಂಕಾ ಖರ್ಗೆಯಿಂದಲೂ ವೀಣಾ ಹೆಸರು ಪ್ರಸ್ತಾಪವಾಗಿಲ್ಲ.. ಸಂಯುಕ್ತಾ ಪಾಟೀಲ್ ಪಕ್ಷದ ಕೆಲಸ ಮಾಡಿದ್ದಾರೆ.. ಜಿಲ್ಲೆಯ ಐದು ನಾಯಕರು ವೀಣಾ ಹೆಸರು ಹೇಳಲೇ ಇಲ್ಲ.. ಈಗ ಯಾವುದೇ ಕಾರಣಕ್ಕೂ ಅಭ್ಯರ್ಥಿ ಬದಲಾವಣೆ ಮಾಡೋದಿಲ್ಲ.. ಬೇರೆ ಎನಾದರೂ ಇದ್ದರೆ ಹೇಳಿ ಎಂದು ಖಡಕ್ ಆಗಿಯೇ ಹೇಳಿದ ಸಿಎಂ ಸಿದ್ಧರಾಮಯ್ಯ.. ಹೊರಗಿನವರಿಗೆ ಯಾಕೆ ಟಿಕೆಟ್ ಕೊಟ್ರಿ ಅಂತ ಪ್ರಶ್ನಿಸಿದ ಬೆಂಬಲಿಗರಿಗೆ ಸಿಎಂ ತಿರುಗೇಟು..ನಾನು ಮೈಸೂರಿನಿಂದ ಬಂದು ಬಾದಾಮಿಯಲ್ಲಿ ಸ್ಪರ್ಧೆ ಮಾಡಿರಲಿಲ್ಲವೇ..? ನನ್ನನ್ನು ನೀವು ಆಯ್ಕೆ ಮಾಡಿಲ್ವಾ..? ಬಾದಾಮಿಯವರು ಆಯ್ಕೆ ಮಾಡಿರಲಿಲ್ಲವಾ..? ಹೊರಗಿನವರು ಅನ್ನೋದನ್ನು ಬಿಟ್ಟು ಬೇರೆ ಏನಾದರೂ ಇದ್ರೆ ಹೇಳಿ ಎಂದ ಸಿಎಂ.. ಮುಂದಿನ ದಿನಗಳಲ್ಲಿ ರಾಜಕೀಯ ಅಧಿಕಾರ ನೀಡುತ್ತೇನೆ ಎಂದು ಭರವಸೆ ಕೊಟ್ಟ ಸಿಎಂ..ಆದರೆ ಯಾವುದೇ ನಿರ್ದಿಷ್ಟ ಹುದ್ದೆ ಅಂತ ಹೇಳಲಾರೆ ಎಂದು ಸಮಜಾಯಿಸಿ ಕೊಟ್ಟ ಸಿದ್ಧರಾಮಯ್ಯ.. ಸಿಎಂ ಉತ್ತರದಿಂದ ಸ್ಥಳದಲ್ಲಿ ಕಣ್ಣಿರು ಹಾಕಿದ ವೀಣಾ ಕಾಶಪ್ಪನವರ್.. ಅಳುತ್ತಲೇ ಸಭೆಯಿಂದ ಹೊರನಡೆದ ವೀಣಾ ಕಾಶಪ್ಪನವರ್.. ಸಮಾಧಾನ ಮಾಡುವ ಪ್ರಯತ್ನ ಮಾಡಿದ ಬೆಂಬಲಿಗರು..! ಬಾಗಲಕೊಟೆ ಕ್ಷೇತ್ರದ ಟಿಕೆಟ್ ಬದಲಾವಣೆ ಮಾಡಲ್ಲ : ಸಿ ಎಂ ಸಿದ್ದರಾಮಯ್ಯ ಸ್ಪಷ್ಟನೆ..!  ನೀಡಿದ್ದಾರೆ

Editor

Leave a comment