Thursday, 29 October 2026 Karunadu Gharjane — Edition

Karunadu Gharjane

News website

ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ. ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ.
ಗದಗ

ಗದಗ l ಗದಗ ಜಿಲ್ಲಾ ಪೊಲೀಸ್ ಘಟಕದಲ್ಲಿ ಸುದೀರ್ಘ ಸೇವೆ ಸಲ್ಲಿಸಿದ ನಿವೃತ್ತಿ ಹೊಂದಿದ ಸಿಬ್ಬಂದಿಗೆ ಶುಭ ಹಾರೈಕೆ.

ಕರುನಾಡು ಘರ್ಜನೆ ಸುದ್ದಿ :  ಗದಗ ಜಿಲ್ಲಾ ಪೊಲೀಸ್ ಘಟಕದಲ್ಲಿ ಸುದೀರ್ಘ ಸೇವೆ ಸಲ್ಲಿಸಿ ದಿನಾಂಕ 30.06.2025 ರಂದು ನಿವೃತ್ತಿ ಹೊಂದಿದ* *ಶ್ರೀ ಎಸ್‌ ಬಿ ಸೊಲ್ಲಾಪೂರ ,ಪಿಎಸ್ಐ ನರಗುಂದ ಪೊಲೀಸ್ ಠಾಣೆ (ಅಪರಾಧ ವಿಭಾಗ)* *ಶ್ರೀ ಎಮ್‌ ಆರ್‌ ಹುಬ್ಬಳ್ಳಿ,…

ಕರುನಾಡು ಘರ್ಜನೆ ಸುದ್ದಿ :  ಗದಗ ಜಿಲ್ಲಾ ಪೊಲೀಸ್ ಘಟಕದಲ್ಲಿ ಸುದೀರ್ಘ ಸೇವೆ ಸಲ್ಲಿಸಿ ದಿನಾಂಕ 30.06.2025 ರಂದು ನಿವೃತ್ತಿ ಹೊಂದಿದ*
*ಶ್ರೀ ಎಸ್‌ ಬಿ ಸೊಲ್ಲಾಪೂರ ,ಪಿಎಸ್ಐ ನರಗುಂದ ಪೊಲೀಸ್ ಠಾಣೆ (ಅಪರಾಧ ವಿಭಾಗ)*
*ಶ್ರೀ ಎಮ್‌ ಆರ್‌ ಹುಬ್ಬಳ್ಳಿ, ಎಎಸ್ಐ ಗದಗ ಗ್ರಾಮೀಣ ಪೊಲೀಸ್ ಠಾಣೆ*
*ಶ್ರೀ ಕೆ ಆರ್‌ ಬೆಲೇರಿ, ಎಎಸ್ಐ ನರೇಗಲ್ ಪೊಲೀಸ್ ಠಾಣೆ*
*ಶ್ರೀ ಆರ್‌ ಪಿ ನಾಯಕ , ಸಿಎಚ್.ಸಿ ಗದಗ ಗ್ರಾಮೀಣ ಪೊಲೀಸ್ ಠಾಣೆ*
*ಶ್ರೀ ಆರ್‌ ಎಮ್‌ ಕಲ್ಲೇರಿ, ಸಿಎಚ್.ಸಿ ಮಹಿಳಾ ಪೊಲೀಸ್ ಠಾಣೆ*
*ಶ್ರೀ ಎಸ್‌ ವಿ ಜೋಗಿನ, ಬೆಟಗೇರಿ ಪೊಲೀಸ್ ಠಾಣೆ*
*ಶ್ರೀ ಎಸ್‌ ಎಸ್‌ ಭಾವಿ,ಮುಂಡರಗಿ ಪೊಲೀಸ್ ಠಾಣೆ*
* *ಇವರುಗಳಿಗೆ ಜಿಲ್ಲಾ ಪೊಲೀಸ್ ಕಛೇರಿಯಲ್ಲಿ ಮಾನ್ಯ ಜಿಲ್ಲಾ ಪೊಲೀಸ್ ಅಧೀಕ್ಷಕರಾದ*
*ಶ್ರೀ ಬಿ.ಎಸ್.ನೇಮಗೌಡ, ಐಪಿಎಸ್.ರವರು ಸನ್ಮಾನಿಸಿ, ಅವರ ನಿವೃತ್ತಿ ಜೀವನ ಸುಖಕರವಾಗಿರಲೆಂದು ಹಾರೈಸಿರುತ್ತಾರೆ.

Editor

Leave a comment