Thursday, 29 October 2026 Karunadu Gharjane — Edition

Karunadu Gharjane

News website

ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ. ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ.
ಗದಗ

ಗದಗ l ಗದಗ ಕಂದಾಯ ಇಲಾಖೆ ನೌಕರರ ಸಂಘದಿಂದ ವಿಶೇಷ ಸೇವೆ.

ಅಂಧ ಹಾಗೂ ವಿಶೇಷ ಚೇತನ ಮಕ್ಕಳಿಗೆ ಬಟ್ಟೆ ವಿತರಣೆ ಕರುನಾಡು ಘರ್ಜನೆ ಸುದ್ದಿ ಗದಗ: ಮಠ ಮಂದಿರಗಳಲ್ಲಿ ಸೇವೆ ಮಾಡಲು ಇಷ್ಟು ದಿನ ಖಾಸಗಿ ಸಂಸ್ಥೆಗಳು,ರಾಜಕೀಯ ಮುಖಂಡರು, ಸಮಾಜ ಸೇವಕರು ತಮಗೆ ಇಷ್ಟವಾದ ದಿನದಂದು ಹೊಸ ರೀತಿಯಲ್ಲಿ ಮಠ ಮಂದಿರಗಳಲ್ಲಿ ಸೇವೆ…

ಅಂಧ ಹಾಗೂ ವಿಶೇಷ ಚೇತನ ಮಕ್ಕಳಿಗೆ ಬಟ್ಟೆ ವಿತರಣೆ

ಕರುನಾಡು ಘರ್ಜನೆ ಸುದ್ದಿ ಗದಗ: ಮಠ ಮಂದಿರಗಳಲ್ಲಿ ಸೇವೆ ಮಾಡಲು ಇಷ್ಟು ದಿನ ಖಾಸಗಿ ಸಂಸ್ಥೆಗಳು,ರಾಜಕೀಯ ಮುಖಂಡರು, ಸಮಾಜ ಸೇವಕರು ತಮಗೆ ಇಷ್ಟವಾದ ದಿನದಂದು ಹೊಸ ರೀತಿಯಲ್ಲಿ ಮಠ ಮಂದಿರಗಳಲ್ಲಿ ಸೇವೆ ಸಲ್ಲಿಸುತ್ತಿದ್ದರು ಆದರೆ ರಾಜ್ಯದಲ್ಲಿ ಮೊದಲ ಬಾರಿಗೆ ಮಂಗಳವಾರ ವಿಭಿನ್ನವಾಗಿ ಗದಗ ಜಿಲ್ಲಾ ಕಂದಾಯ ಅಧಿಕಾರಿಗಳು ಎಲ್ಲರೂ ಕೂಡಿಕೊಂಡು ಜಿಲ್ಲಾ ಕಂದಾಯ ಇಲಾಖೆ ನೌಕರರ ಸಂಘದಿಂದ ಇದೆ ಮೊದಲು ಬಾರಿ ನಗರದ ವೀರೇಶ್ವರ ಪುಣ್ಯಾಶ್ರಮದಲ್ಲಿ ಅಧ್ಯಯನ ನಡೆಸುತ್ತಿರುವ ಅಂಧ ಹಾಗೂ ವಿಶೇಷ ಚೇತನ ಮಕ್ಕಳಿಗೆ ಬಟ್ಟೆ ವಿತರಣೆ ಮಾಡಿ ಅನ್ನ ಸಂತರ್ಪಣೆ ಹಮ್ಮಿಕೊಳ್ಳುವ ಮೂಲಕ ಸರ್ಕಾರಿ ಕೆಲಸದ ಜೊತೆಗೆ ಅಂದ ಮಕ್ಕಳಿಗೆ ತಮ್ಮ ಕೈಲಾದ ಸೇವೆ ಸಲ್ಲಿಸಿದ್ದಾರೆ.

ಇವರ ಈ ಸೇವೆಗೆ ವೀರೇಶ್ವರ ಪುಣ್ಯಾಶ್ರಮದ ಪೀಠಾದಿತಿ ಕಲಯ್ಯಜ್ಜನವರು ಕಂದಾಯ ಇಲಾಖೆ ನೌಕರರ ಸೇವೆ ಹೀಗೆ ಮುಂದುವರೆಯಲಿ ಎಂದು ಆಶೀರ್ವಾದಿಸಿದರು.

ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಶ್ರೀಧರ ಎನ್,ತಹಶೀಲ್ದಾರ,ಕುಲಕರ್ಣಿ, ವಾಸುದೇವ,ನಾಗರಾಜ ಕೆ ಸೇರಿದಂತೆ ಹಿರಿಯ ಅಧಿಕಾರಿಗಳು ಕಂದಾಯ ನೌಕರರ ಸಂಘದ ಗೌರವಾಧ್ಯಕ್ಷ ಎಸ್ ಎಂ ಹಿರೇಮಠ, ಅಧ್ಯಕ್ಷರಾದ ಡಿ ಟಿ ವಾಲ್ಮೀಕಿ, ಉಪಾಧ್ಯಕ್ಷರಾದ‌ಜಿ ಎಸ್ ಕನ್ನೂರ,ಎಂ ಎ ನಧಾಪ್,ಎಫ್ ಎಸ್ ಗೌಡರ,ಓಲೇಕಾರ,ಮಹೇಶ ಕೆಂಚರೆಡ್ಡಿ,
ಸೇರಿದಂತೆ ಜಿಲ್ಲೆಯ ಕಂದಾಯ ಇಲಾಖೆ ಸಿಬ್ಬಂದಿ ಗ್ರಾಮ‌ಆಡಳಿತ ಅಧಿಕಾರಿಗಳ ಜಿಲ್ಲಾ ಅಧ್ಯಕ್ಷ ಅರುಣಗೌಡ ಬ‌ ಮಂಟೂರ ಸೇರಿದಂತೆ ಹಲವರು ಹಾಜರಿದ್ದರು.

Editor

Leave a comment