Thursday, 29 October 2026 Karunadu Gharjane — Edition

Karunadu Gharjane

News website

ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ. ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ.
Uncategorized

ಕೋಲಾರ | ಅಡಿಷನಲ್ ಎಸ್‌ಪಿಯೇ ಸುಮ್ಮನಿದ್ದಾನೆ, ನಿನಗ್ಯಾಕಯ್ಯ ಸಿಎಂ ಸಿಡಿಮಿಡಿ..!

ಕರುನಾಡು ಘರ್ಜನೆ ಸುದ್ದಿ ಕೋಲಾರ : ಬೆಳಗಾವಿಯ ಸಾಧನಾ ಸಮಾವೇಶದಲ್ಲಿ ತಮ್ಮಿಂದ ಅವಮಾನಕ್ಕೆ ಒಳಗಾದ ಅಡಿಷನಲ್ ಎಸ್‌ಪಿಯೇ ಸುಮ್ಮನಿದ್ದಾನೆ, ನಿನಗ್ಯಾಕಯ್ಯ ಅದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸಿಡಿಮಿಡಿಗೊಂಡಿದ್ದಾರೆ. ಚಿಕ್ಕಬಳ್ಳಾಪುರದ ನಂದಿಬೆಟ್ಟದಲ್ಲಿ ಸುದ್ದಿಗಾರರ ಜೊತೆ ಮಾತನಾಡುವ ವೇಳೆ ಬೆಳಗಾವಿ ಅಡಿಷನಲ್ ಎಸ್ ಪಿ.ನಾರಾಯಣ…
{"remix_data":[],"remix_entry_point":"challenges","source_tags":["local"],"origin":"unknown","total_draw_time":0,"total_draw_actions":0,"layers_used":0,"brushes_used":0,"photos_added":0,"total_editor_actions":{},"tools_used":{"transform":1},"is_sticker":false,"edited_since_last_sticker_save":true,"containsFTESticker":false}

ಕರುನಾಡು ಘರ್ಜನೆ ಸುದ್ದಿ ಕೋಲಾರ : ಬೆಳಗಾವಿಯ ಸಾಧನಾ ಸಮಾವೇಶದಲ್ಲಿ ತಮ್ಮಿಂದ ಅವಮಾನಕ್ಕೆ ಒಳಗಾದ ಅಡಿಷನಲ್ ಎಸ್‌ಪಿಯೇ ಸುಮ್ಮನಿದ್ದಾನೆ, ನಿನಗ್ಯಾಕಯ್ಯ ಅದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸಿಡಿಮಿಡಿಗೊಂಡಿದ್ದಾರೆ.

ಚಿಕ್ಕಬಳ್ಳಾಪುರದ ನಂದಿಬೆಟ್ಟದಲ್ಲಿ ಸುದ್ದಿಗಾರರ ಜೊತೆ ಮಾತನಾಡುವ ವೇಳೆ ಬೆಳಗಾವಿ ಅಡಿಷನಲ್ ಎಸ್ ಪಿ.ನಾರಾಯಣ ಬರಮಣಿ ರಾಜೀನಾಮೆ ನೀಡಲು ಮುಂದಾಗಿರುವ ಕುರಿತು ಪ್ರಶ್ನಿಸಿದಾಗ ಮುಖ್ಯಮಂತ್ರಿಗಳ ಪ್ರತಿಕ್ರಿಯೆ ಹೀಗಿತ್ತು, ಇದಕ್ಕೂ ಮುನ್ನ ಸುದ್ದಿಗಾರರ ಜೊತೆ ಮಾತನಾಡಿದ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಅವರು ಅವತ್ತಿನ ಘಟನೆ ಉದ್ದೇಶ ಪೂರ್ವಕವಾಗಿ ನಡೆದಿದ್ದಲ್ಲ. ಮುಖ್ಯಮಂತ್ರಿಗಳು ಆ ಕ್ಷಣದಲ್ಲಿ ಆವೇಶಕ್ಕೆ ತುತ್ತಾದಾಗ ಆ ಪ್ರತಿಕ್ರಿಯೆ ನೀಡಿದ್ದಾರೆಯೇ ಹೊರತು ಬೇರೆ ಯಾವುದೇ ದುರುದ್ದೇಶ ಇರಲಿಲ್ಲ ಎಂದು ಸಮರ್ಥಿಸಿಕೊಂಡರು.

ಪೊಲೀಸ್ ಅಧಿಕಾರಿ ಜೊತೆ ನಾನು ಮತ್ತು ಹೆಚ್.ಕೆ.ಪಾಟೀಲರು ಮಾತನಾಡಿದ್ದೇವೆ. ಅವರಿಗೆ ಪೋಸ್ಟಿಂಗ್ ಸಹ ನೀಡಲಾಗಿದೆ. ಎಲ್ಲವೂ ಸರಿ ಹೋಗುತ್ತದೆ ಎಂದು ಪರಮೇಶ್ವರ್ ತಿಳಿಸಿದರು. ಎರಡು ತಿಂಗಳ ಹಿಂದೆ ಬೆಳಗಾವಿಯಲ್ಲಿ ನಡೆದ ಸಾಧನ ಸಮಾವೇಶದ ವೇಳೆ ಬಿಜೆಪಿ ಮಹಿಳಾ ಕಾರ್ಯಕರ್ತರು ಪ್ರತಿಭಟನೆ ನಡೆಸಿದ ಸಂದರ್ಭದಲ್ಲಿ ಭಾಷಣ ಮಾಡುತ್ತಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಭದ್ರತಾ ಲೋಪ ಕುರಿತು ಆಕ್ರೋಶ ವ್ಯಕ್ತಪಡಿಸಿ ಅಡಿಷನಲ್ ಎಸ್ ಪಿ ನಾರಾಯಣ ಬರಮಣಿ ಅವರ ಮೇಲೆ ಏರಿ ಹೋಗಿದ್ದರು. ಈ ಹಿನ್ನೆಲೆಯಲ್ಲಿ ನಾರಾಯಣ ಬರಮಣಿ ರಾಜೀನಾಮೆಗೆ ಮುಂದಾಗಿದ್ದಾರೆ ಎನ್ನಲಾಗಿದೆ.

Editor

Leave a comment