Thursday, 29 October 2026 Karunadu Gharjane — Edition

Karunadu Gharjane

News website

ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ. ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ.
ಗದಗ

ಭದ್ರಾ ಜಲಾಶಯದಿಂದ ನದಿಗೆ ನೀರು ಬಿಡುಗಡೆ.

ಕರುನಾಡು ಘರ್ಜನೆ ಸುದ್ದಿ : ಗದಗ ಜುಲೈ 10: ಭದ್ರಾ ನದಿ ದಂಡೆಯ ತಗ್ಗು ಪ್ರದೇಶದಲ್ಲಿ ವಾಸಿಸುವ ಜನರಿಗೆ ಭದ್ರಾ ಜಲಾಶಯದ ಪ್ರದೇಶದಲ್ಲಿ ಮುಂಗಾರು ಮಳೆ ಪ್ರಾರಂಭವಾಗಿದ್ದು, ಒಳಹರಿವಿನ ಪ್ರಮಾಣ 20000-25000 ಕ್ಯೂಸೆಕ್ಸ್ ಇದ್ದು, ಯಾವ ಸಮಯದಲ್ಲಾದರೂ ಜಲಾಶಯ ಭರ್ತಿಯಾಗುವ ಸಾಧ್ಯತೆ…

ಕರುನಾಡು ಘರ್ಜನೆ ಸುದ್ದಿ : ಗದಗ ಜುಲೈ 10: ಭದ್ರಾ ನದಿ ದಂಡೆಯ ತಗ್ಗು ಪ್ರದೇಶದಲ್ಲಿ ವಾಸಿಸುವ ಜನರಿಗೆ ಭದ್ರಾ ಜಲಾಶಯದ ಪ್ರದೇಶದಲ್ಲಿ ಮುಂಗಾರು ಮಳೆ ಪ್ರಾರಂಭವಾಗಿದ್ದು, ಒಳಹರಿವಿನ ಪ್ರಮಾಣ 20000-25000 ಕ್ಯೂಸೆಕ್ಸ್ ಇದ್ದು, ಯಾವ ಸಮಯದಲ್ಲಾದರೂ

ಜಲಾಶಯ ಭರ್ತಿಯಾಗುವ ಸಾಧ್ಯತೆ ಇದ್ದು, ಆಣಿಕಟ್ಟು ಸುರಕ್ಷತೆ ದೃಷ್ಟಿಯಿಂದ ಹೆಚ್ಚುವರಿ ನೀರನ್ನು Spill Way Gate ಮುಖಾಂತರ ನದಿಗೆ ಬಿಡಲಾಗುವುದು. ಮತ್ತು ತಗ್ಗು ಪ್ರದೇಶದಲ್ಲಿ ವಾಸಿಸುವ ಜನರು ಮುಂಜಾಗ್ರತೆಯಾಗಿ

ಸುರಕ್ಷಿತ ಸ್ಥಳಗಳಿಗೆ ತೆರಳಬೇಕು. ಜಲಾಶಯದ ಸುರಕ್ಷತೆ ದೃಷ್ಟಿಯಿಂದ ನೀರಿನ ಸಂಗ್ರಹಣೆ ಕುರಿತು Rule Curve ಪಾಲನೆ ಮಾಡಲಾಗುತ್ತಿದೆ. ರೂಲ್ ಕರ್ವ ಪ್ರಕಾರ ಜಲಾಶಯದಲ್ಲಿರುವ ನೀರಿನ ಸಂಗ್ರಹ ನಿಗದಿತ

ಪ್ರಮಾಣಕ್ಕಿಂತ ಹೆಚ್ಚಾದಲ್ಲಿ ಹೆಚ್ಚುವರಿ ನೀರನ್ನು ಹೊರಬಿಡಬೇಕಾಗಿರುತ್ತದೆ. ಅದರಂತೆ ಜಲಾಶಯಕ್ಕೆ ಒಳಹರಿವು ಹೆಚ್ಚಾಗಿದ್ದು, ಹೆಚ್ಚುವರಿ ನೀರನ್ನು ನದಿಗೆ ಹರಿಸಲಾಗುತ್ತಿದೆ. ಭದ್ರಾ ನದಿಯ ಎಡ ಮತ್ತು ಬಲ ದಂಡೆಯ ಉದ್ದಕ್ಕೂ ತಗ್ಗು ಪ್ರದೇಶದಲ್ಲಿ ವಾಸಿಸುವ ಜನರು

ಮುಂಜಾಗ್ರತೆಯಾಗಿ ಸುರಕ್ಷಿತ ಸ್ಥಳಗಳಿಗೆ ಹೋಗಬೇಕಾಗಿ ನದಿ ಪಾತ್ರದಲ್ಲಿ ಸಾರ್ವಜನಿಕರು ತಿರುಗಾಡುವುದು, ಜಾನುವಾರುಗಳನ್ನು ನದಿ ಪಾತ್ರದಲ್ಲಿ ಮೇಯಿಸುವುದನ್ನು

ನಿಷೇಧಿಸಲಾಗಿದೆ. ಸಾರ್ವಜನಿಕರು ಸಹಕರಿಸಬೇಕೆಂದು ಕರ್ನಾಟಕ ನೀರಾವರಿ ನಿಗಮ ನಿಯಮಿತದ ಅಧೀಕ್ಷಕ ಅಭಿಯಂತರರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Editor

Leave a comment