Thursday, 29 October 2026 Karunadu Gharjane — Edition

Karunadu Gharjane

News website

ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ. ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ.
ಗದಗ

ಗದಗ l ಗದಗ ಜಿಲ್ಲಾಡಳಿತದಲ್ಲಿ ಶ್ರೀ ಹಡಪದ ಅಪ್ಪಣ್ಣನವರ ಜಯಂತಿ

ಕರುನಾಡು ಘರ್ಜನೆ ಸುದ್ದಿ : ಗದಗ. ಜು.10: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಗದಗ ಇವರುಗಳ ಸಂಯುಕ್ತ ಆಶ್ರಯದಲ್ಲಿ ಶ್ರೀ ಹಡಪದ ಅಪ್ಪಣ್ಣನವರ ಜಯಂತಿಯನ್ನು ಜಿಲ್ಲಾಡಳಿತ ಭವನದ ಆಡಿಟೋರಿಯಂ ಸಭಾಂಗಣದಲ್ಲಿ ಗುರುವಾರ ಆಚರಿಸಲಾಯಿತು. ಶ್ರೀ ಹಡಪದ ಅಪ್ಪಣ್ಣ…

ಕರುನಾಡು ಘರ್ಜನೆ ಸುದ್ದಿ : ಗದಗ. ಜು.10: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಗದಗ ಇವರುಗಳ ಸಂಯುಕ್ತ ಆಶ್ರಯದಲ್ಲಿ ಶ್ರೀ ಹಡಪದ ಅಪ್ಪಣ್ಣನವರ ಜಯಂತಿಯನ್ನು ಜಿಲ್ಲಾಡಳಿತ ಭವನದ ಆಡಿಟೋರಿಯಂ ಸಭಾಂಗಣದಲ್ಲಿ ಗುರುವಾರ ಆಚರಿಸಲಾಯಿತು.

ಶ್ರೀ ಹಡಪದ ಅಪ್ಪಣ್ಣ ಅವರ ಭಾವಚಿತ್ರಕ್ಕೆ ಗದಗ ಬೆಟಗೇರಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಅಕ್ಬರ್ ಸಾಬ್ ಬಬರ್ಜಿ, ಜಿಲ್ಲಾಧಿಕಾರಿ ಸಿ ಎನ್ ಶ್ರೀಧರ್ ಅವರುಗಳು ಪುಷ್ಪಾರ್ಚನೆ ಮಾಡುವ ಮೂಲಕ ಗೌರವ ಸಮರ್ಪಿಸಿದರು.

ಈ ಸಂದರ್ಭದಲ್ಲಿ ಅಪರ ಜಿಲ್ಲಾಧಿಕಾರಿ ಅನ್ನಪೂರ್ಣ ಎಂ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ವೀರಯ್ಯಸ್ವಾಮಿ ಬಿ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಸಹಾಯಕ ನಿರ್ದೇಶಕ ವಸಂತ ಮಡ್ಲೂರ, ಶ್ರೀ ಹಡಪದ ಅಪ್ಪಣ್ಣ ಸಮಾಜದ ಜಿಲ್ಲಾ ಅಧ್ಯಕ್ಷ ಮೋಹನ ಈ ಚಂದಪ್ಪನವರ, ಉಪಾಧ್ಯಕ್ಷ ಕಲ್ಲೇಶಪ್ಪ ಹಡಪದ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಅಶೋಕ ವಿ ಪ್ರಭು, ಗದಗ ತಾಲೂಕ ಅಧ್ಯಕ್ಷ ಕಲ್ಲಪ್ಪ ಹಡಪದ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

Editor

Leave a comment