Thursday, 29 October 2026 Karunadu Gharjane — Edition

Karunadu Gharjane

News website

ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ. ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ.
Uncategorized

ಗದಗ ಜಿಲ್ಲಾ ಕುಸ್ತಿ ಪಟುಗಳ ಕ್ಷೇಮಾಭಿವೃದ್ಧಿ ಅಸೋಸಿಯೇಷನ ಇದರ ನೂತನ ಪದಾಧಿಕಾರಿಗಳ ಆಯ್ಕೆ : ಅಧ್ಯಕ್ಷರಾಗಿ ವಸಂತ ಪರಸಪ್ಪ ಸಿದ್ದಮ್ಮನಹಳ್ಳಿ ನೇಮಕ 

ಕರುನಾಡು ಘರ್ಜನೆ ಸುದ್ದಿ ಗದಗ ಜೂ 30- ಗದಗ ಜಿಲ್ಲಾ ಕುಸ್ತಿ ಪಟುಗಳ ಕ್ಷೇಮಾಭಿವೃದ್ಧಿ ಅಸೋಸಿಯೇಷನ ಗದಗ ಇದರ ನೂತನ ಪದಾಧಿಕಾರಿಗಳ ಆಯ್ಕೆ ಮಾಡಲಾಯಿತು.  ಗೌರವ ಅಧ್ಯಕ್ಷರಾಗಿ ಆದಪ್ಪ ಮಾರೆಪ್ಪ ಮಾರೆಪ್ಪನವರ ಗದಗ,ಅಧ್ಯಕ್ಷರಾಗಿ ವಸಂತ ಪರಸಪ್ಪ ಸಿದ್ದಮ್ಮನಹಳ್ಳಿ ಗದಗ, ಉಪಾಧ್ಯಕ್ಷರಾಗಿ ರಮೇಶ…

ಕರುನಾಡು ಘರ್ಜನೆ ಸುದ್ದಿ ಗದಗ ಜೂ 30- ಗದಗ ಜಿಲ್ಲಾ ಕುಸ್ತಿ ಪಟುಗಳ ಕ್ಷೇಮಾಭಿವೃದ್ಧಿ ಅಸೋಸಿಯೇಷನ ಗದಗ ಇದರ ನೂತನ ಪದಾಧಿಕಾರಿಗಳ ಆಯ್ಕೆ ಮಾಡಲಾಯಿತು.  ಗೌರವ ಅಧ್ಯಕ್ಷರಾಗಿ ಆದಪ್ಪ ಮಾರೆಪ್ಪ ಮಾರೆಪ್ಪನವರ ಗದಗ,ಅಧ್ಯಕ್ಷರಾಗಿ ವಸಂತ ಪರಸಪ್ಪ ಸಿದ್ದಮ್ಮನಹಳ್ಳಿ ಗದಗ, ಉಪಾಧ್ಯಕ್ಷರಾಗಿ ರಮೇಶ ಚನ್ನಮಲ್ಲಪ್ಪ ಭಾವಿ ಲಕ್ಕುಂಡಿ, ಉಪಾಧ್ಯಕ್ಷರಾಗಿ ಸೋಮಪ್ಪ ಧರ್ಮಪ್ಪ ಮೇಲ್ಮಣಿ ಹಾತಗೇರಿ, ಕಾರ್ಯದರ್ಶಿಯಾಗಿ ಬಾಲೆಸಾಬ ಮಾಬುಸಾಬ ನದಾಫ ಹಾರೋಗೇರಿ, ಸಹ ಕಾರ್ಯದರ್ಶಿಯಾಗಿ ಅನಿಕುಮಾರ ಪರಸಪ್ಪ ಸಿದ್ದಮ್ಮನಹಳ್ಳಿ ಗದಗ, ಸಂಘಟನಾ ಕಾರ್ಯದರ್ಶಿಯಾಗಿ ಈಶಪ್ಪ ಜಗ್ಗಲ ರೋಣ,ಖಜಾಂಚಿಯಾಗಿ ಮಹಾಂತೇಶ ಗುಂಜಳ ಮುಳಗುಂದ,ಸದಸ್ಯರಾಗಿ ಬಸವರಾಜ ಹ.ಕರಿಮೇರಿ ಹುಯಿಲಗೋಳ,ಅಬ್ದುಲಖಾದರ ಜೈಲಾನಿ ಅಣ್ಣಿಗೇರಿ ಶಿರಹಟ್ಟಿ, ರವಿಕುಮಾರ ದ್ಯಾಮಣ್ಣ ವಾಲ್ಮೀಕಿ ಬಸಾಪೂರ ಸೇರಿದಂತೆ ಇನ್ನೂಳಿದ ಸರ್ವ ಸದಸ್ಯರು ಆಯ್ಕೆಯಾಗಿದ್ದಾರೆ ಎಂದು ಗದಗ ಜಿಲ್ಲಾ ಕುಸ್ತಿ ಪಟುಗಳ ಕ್ಷೇಮಾಭಿವೃದ್ಧಿ ಅಸೋಸಿಯೇಷನದವರ ತಿಳಿಸಿದ್ದಾರೆ.

Editor

Leave a comment