Thursday, 29 October 2026 Karunadu Gharjane — Edition

Karunadu Gharjane

News website

ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ. ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ.
ಅಪರಾಧ

ಗದಗ l ಗದಗ ಬೆಟಗೇರಿ ಅವಳಿ ನಗರದಲ್ಲಿ 130 ದ್ವಿ ಚಕ್ರ ವಾಹನಗಳ ಸಂಚಾರ ಪೊಲೀಸರಿಂದ ತಪಾಸಣೆ. ಅದರಲ್ಲಿ ಎಷ್ಟು ವಾಹನಗಳು ಕಾಯ್ದೆ ಉಲ್ಲಂಘನೆ ಮಾಡಿವೆ ? ಅನೋದು ತಿಳಿಯಲು ಮುಂದೇ ಓದಿ.

ಕರುನಾಡು ಘರ್ಜನೆ ಸುದ್ದಿ : ದಿನಾಂಕ : 10-07-2025 ರಿಂದ ದಿನಾಂಕ : 11-07-2025 ರವರೆಗೆ ಮಾನ್ಯ ಶ್ರೀ ಬಿ ಯಸ್ ನೇಮಗೌಡ , ಐಪಿಎಸ್ ಪೊಲೀಸ್ ಅಧೀಕ್ಷಕರು , ಗದಗ ಜಿಲ್ಲೆ , ಮಾನ್ಯ ಶ್ರೀ ಮುರ್ತುಜಾ ಖಾದ್ರಿ ಡಿ.ಎಸ್.ಪಿ…

ಕರುನಾಡು ಘರ್ಜನೆ ಸುದ್ದಿ : ದಿನಾಂಕ : 10-07-2025 ರಿಂದ ದಿನಾಂಕ : 11-07-2025 ರವರೆಗೆ ಮಾನ್ಯ ಶ್ರೀ ಬಿ ಯಸ್ ನೇಮಗೌಡ , ಐಪಿಎಸ್ ಪೊಲೀಸ್ ಅಧೀಕ್ಷಕರು , ಗದಗ ಜಿಲ್ಲೆ , ಮಾನ್ಯ ಶ್ರೀ ಮುರ್ತುಜಾ ಖಾದ್ರಿ ಡಿ.ಎಸ್.ಪಿ ಗದಗ ಉಪವಿಭಾಗ ಗದಗರವರ ನೇತೃತ್ವದಲ್ಲಿ

ಶ್ರೀ ಧೀರಜ್ ಶಿಂಧೆ ಸಿಪಿಐ ಬೆಟಗೇರಿ ರವರ ಮಾರ್ಗದರ್ಶನದಲ್ಲಿ , ಶಿ ಕಿರಣಕುಮಾರ ಪಿ ಎಸ್ ಐ ಗದಗ ಸಂಚಾರ ಪೊಲೀಸ್ ಠಾಣಿ ಹಾಗೂ ಸಂಚಾರ ಠಾಣೆಯ ಸಿಬ್ಬಂದಿ ವರ್ಗದವರು ಸೇರಿ ಗದಗ – ಬೆಟಗೇರಿ ಅವಳಿ ನಗರದಲ್ಲಿ ಸಂಚರಿಸುವ ದ್ವಿ ಚಕ್ರ ವಾಹನಗಳ ಮೇಲೆ ವಿಶೇಷ ಕಾರ್ಯಾಚರಣೆ ಕೈಗೊಂಡು ಅವಳ ನಗರದಲ್ಲಿ ಭಾರತೀಯ ಮೋಟಾರ ವಾಹನ ಕಾಯ್ದೆಗಳನ್ನು ಉಲ್ಲಂಘಣಿ ಮಾಡಿ.

ಸಂಚರಿಸುವ ವಾಹನಗಳನ್ನು ತಪಾಸಣೆ ಮಾಡಲಾಗಿ , ತಪಾಸಣೆ ಕಾಲಕ್ಕೆ , ನೋಂದಣಿ ಸಂಖ್ಯೆ ಅಳವಡಿಸದೇ , ದೋಷಪೂರಿತ ನೊಂದಣಿ ಸಂಖ್ಯೆ ಅಳವಡಿಸಿಕೊಂಡು ವಾಹನ ಚಲಾವಣೆ , ನೊಂದಣಿ ಸಂಖ್ಯೆ ಮೇಲೆ ಸ್ಟಿಕ್ಕರ್ ಅಂಟಿಸಿದ ವಾಹನಗಳ ಮೇಲೆ ವಿಶೇಷ ಕಾರ್ಯಾಚರಣೆ ಮಾಡಿ.

ಸಂಚರಿಸಿದ ಒಟ್ಟು 130 ದ್ವಿ ಚಕ್ರ ವಾಹನಗಳನ್ನು ತಡೆ ಹಿಡಿದಿದ್ದು ಅದರಲ್ಲಿ ನೋಂದಣಿ ಸಂಖ್ಯೆ ಅಳವಡಿಸದೆ ವಾಹನ ಚಾಲನೆ ಮಾಡಿದ ಒಟ್ಟು 53 ವಾಹನಗಳನ್ನು , ದೋಷಪೂರಿತ ನೊಂದಣಿ ಸಂಖ್ಯೆ ಇರುವ ವಾಹನಗಳು ಒಟ್ಟು 65 , ಮತ್ತು ಸ್ಟಿಕ್ಕರ್ ಅಂಟಿಸಿ ವಾಹನ ಚಾಲನೆ ಮಾಡಿದ ಒಟ್ಟು 12 ವಾಹನಗಳ ಮೇಲೆ ಥರ್ಢಐ ಪ್ರಕರಣಗಳು ಇರುವ ಬಗ್ಗೆ ಪರೀಶೀಲನೆ ಮಾಡಿ ಒಟ್ಟು 75 ಥರ್ಢಐ ಪ್ರಕರಣಗಳನ್ನು ಪತ್ತೆ ಹಚ್ಚಿ ದಂಡ ಭರಾಯಿಸಿಕೊಂಡಿದ್ದು , ಸದರಿ ಮೇಲ್ಕಂಡ 130 ದ್ವಿ ಚಕ್ರ ವಾಹನಗಳ ಮೇಲೆ ಕಾನೂನು ರೀತಿಯಲ್ಲಿ ಕ್ರಮ ಕೈಕೊಂಡು ಸವಾರರಿಗೆ ತಿಳಿವಳಿಕೆ ಹೇಳಿ.

ಮುಂದೆ ದ್ವಿ ಚಕ್ರ ವಾಹನ ಸವಾರರು ವಾಹನಗಳ ನೊಂದಣಿ ಸಂಖ್ಯೆ ಅಳವಡಿಸದೇ ದೋಷಪೂರಿತ ನಂಬರ ಪ್ಲೇಟ್ ಅಳವಡಿಸಿರುವುದು ಕಂಡು ಬಂದಲ್ಲಿ ಹಾಗೂ ಸ್ಟಿಕ್ಕರ್ ಅಂಟಿಸಿಕೊಂಡು ವಾಹನ ಚಲಾಯಿಸಿದ್ದಲ್ಲಿ ಅಂತವರ ಮೇಲೆ ನಿರ್ದಾಕ್ಷಣ್ಯವಾಗಿ ಕ್ರಮ ಕೈಕೊಳ್ಳುತ್ತೇವೆ ಅಂತಾ ತಿಳಿಸಲಾಗಿರುತ್ತದೆ.

Editor

Leave a comment